ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯ ಟ್ರಂಪ್ ಇದ್ದಂತೆ : ಹೆಚ್.ವಿಶ್ವನಾಥ್

admin by admin
February 12, 2021
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯ ಟ್ರಂಪ್ ಇದ್ದಂತೆ : ಹೆಚ್.ವಿಶ್ವನಾಥ್

ಮೈಸೂರು : ಸಿದ್ದರಾಮಯ್ಯ ಟ್ರಂಪ್ ಇದ್ದಂತೆ, ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದ್ದಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಎಂದಿನಂತೆ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದರು.

ಹಿಂದ ಹೋರಾಟ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಸೇರಿ ಸ್ವಾರ್ಥಕ್ಕಾಗಿ ಮಾಡುತ್ತಿರುವ ಹೋರಾಟ. ಅವರ ಸ್ವಾರ್ಥಕ್ಕಾಗಿ ಸಿದ್ದರಾಮಯ್ಯ ಹಿಂದ ಅಹಿಂದ ಎಂದು ಚಡಪಡಿಸುತ್ತಿದ್ದಾರೆ.

ಅವರಿಗೆ ಅಸ್ತಿತ್ವ ಅಭದ್ರತೆ ಕಾಡುತ್ತಿದೆ. ಕುರುಬ ಸಮಾಜದ ಎಸ್ ಟಿ ಹೋರಾಟ ಅವರಿಲ್ಲದೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಯಶಸ್ಸು ಕಂಡಿದೆ.

ಸಿದ್ದರಾಮಯ್ಯ ನಾನು ಇಲ್ಲದಿದ್ದರೆ ಹೋರಾಟ ಯಶಸ್ವಿ ಆಗಲ್ಲ ಎಂದು ಕೊಂಡಿದ್ದರು. ಅವರಲ್ಲಿ ನಾನು ಅನ್ನೋ ಸ್ವಾರ್ಥ ಇತ್ತು. ಸಮುದಾಯ ನನ್ನ ಜೊತೆ ಇಲ್ಲ ಅನ್ನೋದು ಈಗ ಅವರಿಗೆ ಕಾಣುತ್ತಿದೆ ಎಂದು ಕಿಡಿಕಾರಿದರು.

Siddaramaiah

ಸಿದ್ದರಾಮಯ್ಯ ಪಕ್ಷ ಹಾಗೂ ಸಮುದಾಯ ಎರಡರಲ್ಲೂ ಏಕಾಂಗಿಯಾಗುತ್ತಿದ್ದಾರೆ. ಅವರಿಗೆ ರಾಜಕೀಯ ಅಸ್ತಿತ್ವದ ಚಡಪಡಿಕೆ ಶುರುವಾಗಿದೆ. ನಾನು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದ್ದು, ಅವರು ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ.

ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಟ್ರಂಪ್ ಇದ್ದಂತೆ, ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ ವಿಶ್ವನಾಥ್, ಸೋಲನ್ನು ಒಪ್ಪಿಕೊಳ್ಳಲು ಅವರು ಸಿದ್ಧರಿಲ್ಲ.

ಸಿದ್ದರಾಮಯ್ಯ ಕಾಂಗ್ರೆಸ್ ನ ಸಂಸ್ಕಾರ ಸಂಸ್ಕøತಿ ಇಲ್ಲದ ಮನುಷ್ಯ ಅಚಾನಕ್ ಆಗಿ ನಾವು ಕರೆದುಕೊಂಡು ಬಂದಿದ್ದರಿಂದ ಸಿಎಂ ಆದವರು. ಅದೃಷ್ಟದಿಂದ ಸಿಎಂ ಆಗಿದ್ದ ಸಿದ್ದರಾಮಯ್ಯ ಯಾರ ಯಶಸ್ಸನ್ನು ಸಹಿಸುವುದಿಲ್ಲ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತಮ್ಮ ಸಮುದಾಯದ ಸ್ವಾಮೀಜಿಯ ಹೋರಾಟವನ್ನೆ ಸಹಿಸದ ಸಿದ್ದರಾಮಯ್ಯ ಅವರಿಗೆ ಸ್ವಾರ್ಥ ಬಿಟ್ಟುರೆ ಬೇರೆ ಏನೂ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressH vishwanathSiddaramaiah
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram