ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ : BSY
ಬೆಂಗಳೂರು: ಕಾರ್ಯ ನಿರತ ಪತ್ರಕರ್ತರಾಗಿದ್ದು ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಗರಿಷ್ಠ 5 ಲಕ್ಷ ರೂ ನೀಡುತ್ತಿರುವ ನೆರವನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮತಿಸಿದ್ದಾರೆ.
ಉಳಿದ ಶಾಲಾ ತರಗತಿಗಳ ಆರಂಭ: ಫೆ. 16ರಂದು ಸಭೆ : ಸುರೇಶ್ ಕುಮಾರ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗದ ಮನವಿಯನ್ನು ಸ್ವೀಕರಿಸಿದ BSY, ಪತ್ರಕರ್ತರ ಕಲ್ಯಾಣಕ್ಕೆ ಪೂರಕವಾದ ಬೇಡಿಕೆಗಳ ಈಡೇರಿಕೆಗೆ ಬಜೆಟ್ ನಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ಸ್ಪಂದಿಸಿ ಪ್ರಸ್ತುತ ನೀಡಲಾಗುತ್ತಿರುವ ನೆರವನ್ನು ಮುಂದುವರೆಸಲಾಗುವುದು ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!
ತಾಲ್ಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಹಣಕಾಸು ಸ್ಥಿತಿ ನೋಡಿ ನೆರವು, ಬಸ್ ಪಾಸ್, ಜಾಹೀರಾತು ಹಣ ಶೀಘ್ರ ಬಿಡುಗಡೆ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








