ಸುರತ್ಕಲ್ ಟೋಲ್ ಗೇಟ್ ರದ್ದು : ಗಡ್ಕರಿ ಜೊತೆ ಕಟೀಲ್ ಚರ್ಚೆ
ಮಂಗಳೂರು : ಹೆಜಮಾಡಿ ಟೋಲ್ ಗೇಟ್ ನ ಕೆಲವೆ ಕಿಲೋ ಮೀಟರ್ ದೂರದಲ್ಲಿರುವ ಸುರತ್ಕಲ್ ಬಳಿ ಟೋಲ್ ಗೇಟ್ ನಿರ್ಮಾಣವಾಗುತ್ತಿದ್ದು, ಇದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.
ಈಗಾಗಲೇ ಹೆಜಮಾಡಿ ಟೋಲ್ ಗೇಟ್ ಇದೆ, ಇದಕ್ಕೆ ಕೆಲವೇ ದೂರದಲ್ಲಿ ಮತ್ತೊಂದು ಟೋಲ್ ಗೇಟ್ ನಿರ್ಮಾಣ ಸರಿಯಲ್ಲ.
ಇದನ್ನ ರದ್ದು ಪಡಿಸಬೇಕೆಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರು ಹಲವು ಭಾರಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಕೂಡ ಮನವಿ ಮಾಡಿದ್ದರು.
ಈಗ ಈ ಸುರತ್ಕಲ್ ಎನ್ ಐ ಟಿ ಕೆ ಟೋಲ್ ಗೇಟ್ ರದ್ದು ಪಡಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ , ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಲಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel