ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

OMG..! ಇವರೆಂಥಾ ಶ್ವಾನ ಪ್ರೇಮಿ : ನಾಯಿ ಹೆಸರಿಗೆ 36 ಕೋಟಿ ರೂ. ಬರೆದಿಟ್ಟ ಮಾಲೀಕ..!

Namratha Rao by Namratha Rao
February 13, 2021
in Newsbeat, Viral News, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

OMG..! ಇವರೆಂಥಾ ಶ್ವಾನ ಪ್ರೇಮಿ : ನಾಯಿ ಹೆಸರಿಗೆ 36 ಕೋಟಿ ರೂ. ಬರೆದಿಟ್ಟ ಮಾಲೀಕ..!

ನಾಯಿ ಹಾಗೂ ಮನುಷ್ಯರ ನಡುವಿನ ಪ್ರೀತಿ ಯಾರಿಂದಲೂ ವರ್ಣಿಸೋಕೆ ಸಾಧ್ಯವಾಗೋದಿಲ್ಲ. ಸಾಕಿದ ನಾಯಿಗಾಗಿ ಮಾಲೀಕರೂ ಏನ್ ಬೇಕಾದ್ರೂ ಮಾಡೋ ಅಂತಹ ಅನೇಕ ನಿದರ್ಶನಗಳು ನಮ್ಮ ಕಣ್ಮುಂದಿವೆ. ಆದ್ರೆ ಈ ವ್ಯಕ್ತಿಯ ನಾಯಿ ಪ್ರೇಮ ನಿಜಕ್ಕೂ ಅವೆಲ್ಲಕ್ಕೂ ಮೀರಿದ್ದೂ. ಅದ್ರಲ್ಲಿ ನೋ ಡೌಟ್.

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಹೌದು ಇಲ್ಲೊಬ್ಬ ಉದ್ಯಮಿ ತನ್ನ ಆಸ್ತಿಯಲ್ಲಿ 5 ಮಿಲಿಯನ್ ಡಾಲರ್​ ಹಣವನ್ನ ಸಾಕು ನಾಯಿಯ ಆರೈಕೆಗಾಗಿಯೇ ಮೀಸಲಿಟ್ಟು ನಾಯಿ ಪ್ರಿಯರ ಹೃದಯ ಕದ್ದಿದ್ದಾನೆ.

ನಾಯಿಗಳನ್ನು ಕಂಡರೆ ಕಲ್ಲು ಹೊಡೆಯುವ ಅದೆಷ್ಟೋ ಜನರ ಮಧ್ಯೆ ನಾಯಿಯನ್ನು ಸ್ವಂತ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುವವರೂ ಇದ್ದಾರೆ ಎಂಬುದನ್ನ ಈ ವ್ಯಕ್ತಿ ತೋರಿಸಿಕೊಟ್ಟಿದ್ದಾರೆ.

Whaaaat…! ಇಲ್ಲಿ ಗರ್ಲ್ ಫ್ರೆಂಡ್ಸ್ ಬಾಡಿಗೆಗೆ ಸಿಗ್ತಾರಾ..! : ಚೀನಾದ INTRESTING FACTS..!

ಅಮೆರಿಕದ ಆಗರ್ಭ ಶ್ರೀಮಂತ ಬಿಲ್​ ಡೋರಿಸ್​ ಎಂಬಾತ 8 ವರ್ಷಗಳಿಂದ ಲೂಲು ಹೆಸರಿನ ನಾಯಿಯನ್ನು ಸಾಕಿದ್ದ. ತಾನು ಸತ್ತ ನಂತರ ತನ್ನ 5 ಮಿಲಿಯನ್​ ಡಾಲರ್​ ಅಂದ್ರೆ ಸುಮಾರು 36 ಕೋಟಿ ರೂಪಾಯಿ ಆಸ್ತಿಯನ್ನು ಒಂದು ಟ್ರಸ್ಟ್​ ಹೆಸರಿಗೆ ಬರೆದಿದ್ದಾನೆ. ನನ್ನ ಲೂಲುವನ್ನು ನೋಡಿಕೊಳ್ಳುವ ಟ್ರಸ್ಟ್​ಗೆ ಈ ಆಸ್ತಿ ಸೇರುತ್ತದೆ ಎಂದು ಬರೆದಿಟ್ಟು ಪ್ರಾಣ ಬಿಟ್ಟಿದ್ದಾನೆ.

ಬಾರ್ಡರ್​ ಕೊಲ್ಲಿ ಜಾತಿಗೆ ಸೇರಿದ 8 ವರ್ಷದ ಲುಲು ಎಂಬ ಶ್ವಾನದ ಮಾಲೀಕ ಬಿಲ್​ ಡೋರೀಸ್​ ಕಳೆದ ವರ್ಷ ನಿಧನರಾಗಿದ್ದಾರೆ. ಅವಿವಾಹಿತನಾಗಿದ್ದ ಈ ಉದ್ಯಮಿ ತನ್ನ ಆಸ್ತಿಯನ್ನ ಶ್ವಾನದ ಆರೈಕೆಗೆ ಮೀಸಲಿಟ್ಟಿದ್ದಾನೆ ಎನ್ನಲಾಗಿದೆ. ಸದ್ಯ ಈ ಶ್ವಾನವನ್ನ ಮಾರ್ಥಾ ಬರ್ಟೋನ್​ ಎಂಬವರು ನೋಡಿಕೊಳ್ತಿದ್ದಾರೆ. ಡೋರೀಸ್​ ತನ್ನ ಆಸ್ತಿ ಪತ್ರದಲ್ಲಿ ತನ್ನ ಹಣವನ್ನ ಟ್ರಸ್ಟ್​ ಒಂದರಲ್ಲಿ ಇಡಬೇಕು ಹಾಗೂ ಈ ಹಣವನ್ನ ಲುಲು ಆರೈಕೆಗೆ ಬಳಕೆ ಮಾಡಬೇಕು ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಆತ ಈ ಹೆಣ್ಣು ಶ್ವಾನವನ್ನ ಬಹಳ ಪ್ರೀತಿಸುತ್ತಿದ್ದ ಎಂದು ಶ್ವಾನದ ಆರೈಕೆ ಮಾಡುತ್ತಿರುವ ಮಾರ್ಥಾ ಬರ್ಟೋನ್​​ ಹೇಳಿದ್ದಾರೆ. ಬರ್ಟನ್​ ಲೂಲುವನ್ನು ತುಂಬಾ ಪ್ರೀತಿಯಿಂದ ಸಾಕುತ್ತಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: dog caringdog loversDogsWashington
ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram