ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಇತ್ತೀಚೆಗಿನ ಅಪರಾಧ ಪ್ರಕರಣಗಳು : CRIME NEWS

Namratha Rao by Namratha Rao
February 14, 2021
in Crime, Newsbeat, ಅಪರಾಧ
cyber crime volunteers
Share on FacebookShare on TwitterShare on WhatsappShare on Telegram

ಇತ್ತೀಚೆಗಿನ ಅಪರಾಧ ಪ್ರಕರಣಗಳು : CRIME NEWS

ಆತ್ಮ ಸಂತೋಷಕ್ಕಾಗಿ ಹುಡುಗಿಯರ ಅಶ್ಲೀಲ ವಿಡಿಯೋ ಪಡೆಯುತ್ತಿದ್ದ ಅಪ್ರಾಪ್ತ ಬಾಲಕ..!

ನವದೆಹಲಿ : ಅಪ್ರಾಪ್ತ ಮಕ್ಕಳು ದಿನವಿಡೀ ಮೊಬೈಲ್ ನಲ್ಲೇ ಕಾಲ ಕಳೆಯುತ್ತಿದ್ರೆ ತಂದೆ ತಾಯಿ ಸ್ವಲ್ಪ ಮಕ್ಕಳ ಕಡೆ ಗಮನ ಹರಿಸುವುದು ಒಳಿತು. ಅಪ್ರಾಪ್ತರು ಹೇಗೆಲ್ಲಾ ಮೊಬೈಲ್ ನಲ್ಲಿ ನೆಗೆಟಿವ್ ಕೆಲಸಗಳಿಗೆ ಬಳಿಸಿಕೊಳ್ಳಬಹುದು. ಹೇಗೆಲ್ಲಾ ದಾರಿ ತಪ್ಪಬಹುದು. ಬೇಕಾಗಿರೋದನ್ನ ಬಿಟ್ಟು ಬೇರೆಯದನ್ನೇ ತಲೆಗಚ್ಚಿಕೊಂಡು, ಅದ್ರಿಂದ ಕ್ರೈಂ ಕೂಡ ಮಾಡಬಹುದು. ಟೆಕ್ನಾಲಜಿ ಅಂತರ್ಜಾಲ ದುರುಪಯೋಜ ಮಾಡಿಕೊಳ್ಳಬಹುದು ಅನ್ನೋದಕ್ಕೆ ಉದಾಹರಣೆ ನಾವೀಗಾಗ್ಲೇ ಅನೇಕ ಪ್ರಕರಣಗಳನ್ನ ನೋಡಿದ್ದೇವೆ. ಆದ್ರೆ ಹರಿಯಾಣದ ಈ ಬಾಲಕನ ನಿಜಕ್ಕೂ ಎಂಥವರನ್ನೂ ದಿಗ್ಭ್ರಾಂತರನ್ನಾಗಿಸುತ್ತೆ.

Related posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

March 18, 2026
ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

March 18, 2026

ಆನ್ ಲೈನ್ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಅಪ್ರಾಪ್ತ ಬಾಲಕನ ಬೆಚ್ಚಿಬೀಳಿಸುವ ಅಸಲಿಯತ್ತು ಬಯಲಾಗಿದ್ದು, ಪೊಲೀಸರನ್ನೇ ತಬ್ಬಿಬ್ಬುಗೊಳಿಸಿದೆ. ಸೈಬರ್ ಸೆಲ್ ತಂಡವು ಅಪ್ರಾಪ್ತನೊಬ್ಬನನ್ನು ಬಂಧಿಸಿದೆ. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಆ ಬಾಲಕನ ಅಸಲಿಯತ್ತು ಬೆಳಕಿಗೆ ಬಂದಿದೆ.

ಈ ಬಾಲಕ ತನ್ನ ಇನ್ ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಸುಂದರ ಹುಡುಗಿಯರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಅಶ್ಲೀಲ ಆಪ್ ಮೂಲಕ ಅವರ ಫೋಟೋಗೆ ನಗ್ನವಿರುವ ಫೋಟೋ ಸೇರಿಸಿ ವಿರೂಪಗೊಳಿಸುತ್ತಿದ್ದನು. ಬಳಿಕ ತನ್ನ ಇನ್ ಸ್ಟಾಗ್ರಾಂ ಡಿಪಿಗೆ ಹುಡುಗಿ ಫೋಟೋ ಹಾಕಿ ಅವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಪರಿಚಯ ಬೆಳೆದ ಬಳಿಕ ಅಶ್ಲೀಲವಾಗಿ ಕ್ರಿಯೇಟ್ ಮಾಡಿದ ಅವರ ಫೋಟೋಗಳನ್ನು ಕಳುಹಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂಬ ಕರಾಳ ಸತ್ಯ ಬಯಲಾಗಿದೆ.

ಬೆಂಗಳೂರು | ಇಬ್ಬರು ನೈಜೀರಿಯನ್ ಪ್ರಜೆಗಳ ಬಂಧನ

ಬೆಂಗಳೂರು : ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಲ್ಲೇ ಉಳಿದುಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಾನ್ ಎಗ್ವೌತು,ವಿಂಸೆಂಟ್ ಇಜಿಮೊಫರ್ ಬಂಧಿತ ನೈಜೀರಿಯಾ ಪ್ರಜೆಗಳಲಾಗಿದ್ದಾರೆ.

ಇವರು ವೀಸಾ ಅವಧಿ ಮುಗಿದ್ದಿದ್ದರೂ ನಗರದಲ್ಲಿ ಉಳಿದುಕೊಂಡು ಡ್ರಗ್ಸ್ ಸಪ್ಲೆ ಮಾಡುತ್ತಿದ್ದರಂತೆ.

ಮಾನವ ಕಳ್ಳಸಾಗಾಣಿಕೆಗೆ ಬಲಿಯಾಗಿದ್ದ ಯುವತಿ ಗರ್ಭಿನಿಯಾದ ಬಳಿಕ ಮಗುವಿನ ಜೊತೆ ಪರಾರಿಯಾದ ಕಿಡಿಗೇಡಿ..!

ಮಾನವ ಕಳ್ಳಸಾಗಾನಿಕೆಯ ಗಾಳಕ್ಕೆ ಬಲಿಯಾಗಿದ್ದ 19 ವರ್ಷದ ಯುವತಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಬಳಿಕ ವ್ಯಕ್ತಿಯೊಬ್ಬ ಮಗುವನ್ನು ಎತ್ತಿಕೊಂಡು ಪರಾರಿಯಾದ ಘಟನೆ ರಾಯ್ ಪುರದಲ್ಲಿ ನಡೆದಿದೆ. ಮಹಿಳೆಯೊಬ್ಬಳು ಈ ದಂಧೆ ನಡೆಸುತ್ತಿದ್ದು ಯುವತಿಯೊಬ್ಬಳನ್ನು ಕೆಲಸ ಕೊಡಿಸುವ ನೆಪದಲ್ಲಿ ಕರೆತಂದು 2 ಲಕ್ಷಕ್ಕೆ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದಾಳೆ. ಅಲ್ಲಿ ಆಕೆ ವ್ಯಕ್ತಿಯಿಂದ ಮಾನಭಂಗಕ್ಕೊಳಗಾದ ಹಿನ್ನಲೆಯಲ್ಲಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಆರೋಪಿ ವ್ಯಕ್ತಿ ಮಗುವನ್ನು ಕರೆದುಕೊಂಡು ಪರಾರಿಯಾಗಿ ಅದನ್ನು ಮಾರಾಟ ಮಾಡಿದ್ದಾನೆ. ಆದಕಾರಣ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CrimeMurderRape
ShareTweetSendShare
Join us on:

Related Posts

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

ಕನ್ನಡಿಗರ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ.. ಪರೀಕ್ಷೆಗಳು ಮುಂದೂಡಿಕೆ

by Shwetha
March 18, 2026
0

ನೈರುತ್ಯ ರೈಲ್ವೆ ನಡೆಸುತ್ತಿದ್ದ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ ಹಿನ್ನೆಲೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ...

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

ಬಡವರನ್ನು ದಂಡಿಸಬೇಡಿ: ಮಿನಿಮಮ್ ಬ್ಯಾಲೆನ್ಸ್ ದಂಡಕ್ಕೆ MP ರಾಘವ್ ಚಡ್ಡಾ ಆಕ್ರೋಶ

by Shwetha
March 18, 2026
0

ರಾಘವ್ ಚಡ್ಡಾ ಸಂಸತ್ತಿನಲ್ಲಿ ಬ್ಯಾಂಕುಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಲ್ಲದ ಕಾರಣಕ್ಕೆ ಬ್ಯಾಂಕುಗಳು ₹19 ಸಾವಿರ ಕೋಟಿ ದಂಡ ವಸೂಲಿ ಮಾಡಿರುವುದು...

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಡಿನ್ನರ್ ಮೀಟಿಂಗ್ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಿ : ಕೇಂದ್ರದ ಅನುದಾನವನ್ನು ಬಳಸಿಕೊಳ್ಳಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಿ;ಸಿಎಂ ವಿರುದ್ಧ ಆರ್ ಅಶೋಕ್ ವಾಗ್ದಾಳಿ

by Shwetha
March 18, 2026
0

ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ನಯಾಪೈಸೆ ನೀಡಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ, ಇದೀಗ ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಸಕಾಲಕ್ಕೆ ಬಳಸಿಕೊಳ್ಳಲಾಗದೆ...

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

ಇದೊಂದು ಡೈಲಿ ವೇಜ್ ಸರ್ಕಾರ ನಿವೃತ್ತ ಅಧಿಕಾರಿಗಳ ಪತ್ನಿಯರೇ ಇಲ್ಲಿ ಗುತ್ತಿಗೆದಾರರು ಎಂದು ಬಾಂಬ್ ಸಿಡಿಸಿದ ಹಳ್ಳಿಹಕ್ಕಿ

by Shwetha
March 18, 2026
0

ಬೆಂಗಳೂರು: ರಾಜ್ಯದಲ್ಲಿ ಬಿಯರ್ ಬೆಲೆಯನ್ನು ವಿಪರೀತವಾಗಿ ಏರಿಕೆ ಮಾಡಿರುವುದರಿಂದ ಯುವಜನತೆ ಮತ್ತು ಮಕ್ಕಳು ಅಗ್ಗದ ಅಮಲು ಪದಾರ್ಥವಾದ ಗಾಂಜಾ ಮೊರೆ ಹೋಗುತ್ತಿದ್ದಾರೆ ಎಂದು ಹಿರಿಯ ವಿಧಾನಪರಿಷತ್ ಸದಸ್ಯ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram