ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

500 ವರ್ಷಗಳಿಂದ ಕಬ್ಬಿಣದ ಸರಪಳಿಗಳಿಂದ ಬಂಧಿಯಾಗಿದ್ದಾನೆ ಸೃಷ್ಠಿಕರ್ತ..!

admin by admin
February 14, 2021
in Malenadu Karnataka, Newsbeat, ಮಲೆನಾಡು ಕರ್ನಾಟಕ
chikkamagalore
Share on FacebookShare on TwitterShare on WhatsappShare on Telegram

500 ವರ್ಷಗಳಿಂದ ಕಬ್ಬಿಣದ ಸರಪಳಿಗಳಿಂದ ಬಂಧಿಯಾಗಿದ್ದಾನೆ ಸೃಷ್ಠಿಕರ್ತ..!

ಚಿಕ್ಕಮಗಳೂರು : ಭಾರತದಲ್ಲಿ ಪ್ರತಿವೊ0ದು ಆಚರಣೆಯ ಹಿಂದೆ ಒಂದು ಅರ್ಥ ಇರುತ್ತೆ. ಹಾಗೇ ಪ್ರತಿ ನಂಬಿಕೆ ಹಿಂದೆ ಹಲವಾರು ಕಥೆಗಳು ಇರುತ್ವೆ. ಹಳ್ಳಿ ಭಾಗಗಳಲ್ಲಿ ಪ್ರತಿ ದೇವಾಲಯದ ಹಿಂದೆ ಒಂದು ಜನಪದ ಕಥೆ ಇರುತ್ತೆ. ಆ ಕತೆಗಳನ್ನು ಕೇಳಿದ್ರೆ ಈ ಕಾಲದಲ್ಲೂ ಇದೇಲ್ಲಾ ನಡೆಯುತ್ತಾ..? ಹೀಗೆಲ್ಲಾ ಆಗುತ್ತಾ ಅಂತ ಅನಿಸುತ್ತೆ.

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

ಅದೇ ರೀತಿ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದ ದೇವಾಲಯದಲ್ಲಿ ನಡೆಯುತ್ತಿರುವ ಒಂದು ಪದ್ಧತಿ ಕೂಡ ಸಾಕಷ್ಟು ಆಶ್ಚರ್ಯವನ್ನುಂಟು ಮಾಡುತ್ತೆ.

ಇಲ್ಲಿ ಸುಮಾರು 500 ವರ್ಷಗಳಿಂದ ಸೃಷ್ಟಿಕರ್ತ ಕೆಂಚರಾಯಸ್ವಾಮಿಯನ್ನ ಕಬ್ಬಿಣದ ಸರಪಳಿಯಿಂದ ಬಂಧಿಸಲಾಗಿದೆ. ಇದಕ್ಕೆ ಕಾರಣ ಕೆಂಚರಾಯ ಸ್ವಾಮಿ 2036 ಎಕರೆ ನೀರನ್ನು ಮೂರೇ ಬೊಗಸೆಯಲ್ಲಿ ಕುಡಿದು ಮುಗಿಸುತ್ತಾನೆ ಅಂತಾ.. ಇದು ಅಚ್ಚರಿ ಎನಿಸಿದ್ರೂ ನೀವು ನಂಬಲೇಬೇಕು.

ಇಲ್ಲಿನ ಜನರಿಗೆ ಸಖರಾಯಪಟ್ಟಣದ ಸರಪಳಿ ಕೆಂಚರಾಯ ಸ್ವಾಮಿ ಅಂದ್ರೆ ಭಕ್ತಿ ಮತ್ತು ಭಯ ಒಟ್ಟಿಗೆ ಬರುತ್ತೆ. ಈ ಕೆಂಚರಾಯ ಸ್ವಾಮಿ ಅಯ್ಯನಕೆರೆ ನೀರನ್ನ ಮೂರೇ ಬೊಗಸೆಯಲ್ಲಿ ಕುಡಿದು ಖಾಲಿ ಮಾಡುತ್ತಾನೆ ಅನ್ನೋ ನಂಬಿಕೆ ಇಲ್ಲಿನವರಲ್ಲಿದ್ದು, ಇದಕ್ಕೆ ಹೆದರಿ ಕಳೆದ 500 ವರ್ಷಗಳಿಂದ ದೇವರ ಮೂರ್ತಿಯನ್ನ ಕಬ್ಬಿಣದ ಸರಪಳಿಯಿಂದ ಬಂಧಿಸಿದ್ದಾರೆ.

chikkamagalore

ದೇವರ ಮೂರ್ತಿಯನ್ನ ಸರಪಳಿಯಿಂದ ಬಂಧಿಸಲು ಕಾರಣವೇನು ಅನ್ನೋದಕ್ಕೆ ಇಲ್ಲಿನ ಜನರು ಒಂದು ಕಥೆ ಹೇಳ್ತಾರೆ. ಅದೆನಂದ್ರೆ… ಸುಮಾರು ಐದು ಶತಮಾನಗಳಿಂದ ಹಿಂದೆ ಬಳ್ಳಾರಿಯಿಂದ ಕೆಂಚರಾಯ ಬಂದು ನೆಲೆಯೂರಲು ಜಾಗಕ್ಕಾಗಿ ಹುಡುಕಾಟ ನಡೆಸುತ್ತಿದ್ದನಂತೆ. ಹೀಗೆ ಜಾಗ ಹುಡುಕುತ್ತಾ ಕೆಂಚರಾಮ ಸಖರಾಯಪಟ್ಟಣದ ಸಗನಿ ರಂಗನಾಥ ಸ್ವಾಮಿ ಬಂದನಂತೆ. ಆಗ ರಂಗನಾಥ ಸ್ವಾಮಿ ನಿನಗೆ ನಾನು ಜಾಗ ಕೊಡ್ತೀನಿ ನೀನು ಏನು ಕೊಡ್ತೀಯಾ ಅಂತಾ ಕೇಳಿದ್ನಂತೆ. ಅವಾಗ ಕೆಂಚರಾಯ ನೀನು ಏನು ಕೇಳ್ತೀಯೋ ಅದನ್ನ ಕೊಡ್ತೀನಿ ಎಂದಿದ್ದನಂತೆ. ಆಗ ರಂಗನಾಥ ದಾರಿಯಲ್ಲಿ ಹೋಗುತ್ತಿದ್ದ ಆನೆಯ ಕೊರಳಲ್ಲಿದ್ದ ಗಂಟೆ ಬೇಕು ಅಂತಾ ಹೇಳಿದ್ನಂತೆ. ನೀನು ಆ ಗಂಟೆಯನ್ನ ತಂದ್ರೆ ಅಡಿಕೆ ಮರದ ಉದ್ದ ಮುದ್ದೆ. ತೆಂಗಿನ ಮರದ ಉದ್ದ ಅನ್ನ, ತಾಳೆ ಮರದ ಉದ್ದ ಮಾಂಸ, ಬಾಳೆ ಮರದ ಉದ್ದ ಹೆಂಡ ಕೋಡ್ತೀನಿ ಅಂತಾ ಮಾತು ಕೊಟ್ಟಿದ್ದಂತೆ. ಇದನ್ನ ಕೇಳುತ್ತಿದ್ದಂತೆ ಕೆಂಚರಾಯ ಆನೆ ಕೊರಳಲಿದ್ದ ಗಂಟೆಯನ್ನ ತಂದು ಕೊಟ್ಟರೂ ರಂಗನಾಥ ಸ್ವಾಮಿ ಹೇಳಿದ್ದನ್ನ ಕೊಡಲಿಲ್ಲವಂತೆ. ಇದರಿಂದ ಕೋಪಗೊಂಡ ಕೆಂಚರಾಯ ಪಕ್ಕದಲ್ಲಿ ತುಂಬಿದ್ದ ಕೆರೆ ನೀರನ್ನು ಮೂರೇ ಬೊಗಸೆಯಲ್ಲಿ ಕುಡಿದು ಖಾಲಿ ಮಾಡಿದ್ದನಂತೆ. ನೀರು ಖಾಲಿಯಾಗುತ್ತಿದ್ದಂತೆ ನೀರಿನ ಅಭಾವ ಎದುರಾಗಿದ್ದು, ಆಗ ರಂಗನಾಥ ಸ್ವಾಮಿಯೇ ಈ ಕೆಂಚರಾಯನನ್ನ ಹೀಗೆ ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿದ್ದಾನೆ ಅನ್ನೋ ಇಲ್ಲಿನ ಜನರ ನಂಬಿಕೆ. ಅದಕ್ಕಾಗಿ ಇಲ್ಲಿನ ಜನ ಅಂದಿನಿಂದ ಇಂದಿನವರೆಗೂ ದೇವರನ್ನ ಬಂಧಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chikkamagalurkarnataka
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram