ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಆಚಾರ್ಯ’ದಲ್ಲಿ ಸಣ್ಣ ಪಾತ್ರಕ್ಕಾಗಿಯೇ ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟ ‘ಬುಟ್ಟಬೊಮ್ಮ’..!

Namratha Rao by Namratha Rao
February 15, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಆಚಾರ್ಯ’ದಲ್ಲಿ ಸಣ್ಣ ಪಾತ್ರಕ್ಕಾಗಿಯೇ ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆಯಿಟ್ಟ ‘ಬುಟ್ಟಬೊಮ್ಮ’..!

ಕನ್ನಡದ ಬ್ಯೂಟಿ ನಟಿ ಪೂಜಾ ಹೆಗ್ಡೆ ಸದ್ಯ ತೆಲುಗಿನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪೂಜಾ ಹೆಗ್ಡೆ ಅಲಾ ವೈಕುಂಠಪುರಂಲೋ ಸಿನಿಮಾದ ಮೂಲಕ ಹೆಚ್ಚು ಪ್ರಸಿಧ್ಧಿ ಪಡೆದಿದ್ರು. ಜೊತೆಗೆ ತಮ್ಮ ಸಂಭಾವನೆಯನ್ನ ಹೆಚ್ಚಿಸಿಕೊಂಡಿದ್ರು. ಇದೀಗ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಸಂಭಾವ್ಯ ಪಡೆಯುವ ಟಾಪ್ ನಟಿಯರ ಲಿಸ್ಟ್ ನಲ್ಲಿ ಪೂಜಾ ಹೆಗ್ಡೆ ಸಹ ಒಬ್ಬರು.

Related posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

August 3, 2026
bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

August 3, 2026

ಬಿಗ್ ಬಾಸ್ ಕನ್ನಡ ಸೀಸನ್ 8 – ಸ್ಪರ್ಧಿಗಳ ಕ್ವಾರಂಟೈನ್ ಗೆ ಡೇಟ್ ಫಿಕ್ಸ್..!

ಹೈಬಜೆಟ್ ಸಿನಿಮಾಗಳಲ್ಲಿ , ದೊಡ್ಡ ದೊಡ್ಡ ಸ್ಟಾರ್ ನಟರೊಂದಿಗೆ ನಟಿಸುತ್ತಿರುವ ಪೂಜಾ ಹೆಗ್ಡೆ ಪ್ರಸ್ತುತ ತೆಲುಗಿನ ನಂಬರ್ 1 ನಟಿ ಆಗಿ ಗುರುತಿಸಿಕೊಮಡಿದ್ದಾರೆ. ಆದ್ರೆ ಇದೀಗ ಚಿರಂಜೀವಿ ನಟಿಸುತ್ತಿರುವ ಬಹುನಿರೀಕ್ಷೆಯ ಸಿನಿಮಾ ‘ಆಚಾರ್ಯ’ದಲ್ಲಿ ಕೇವಲ ಸಣ್ಣ ಪಾತ್ರವೊಂದಕ್ಕೆ ದೊಡ್ಡ ಮೊತ್ತದ ಹಣಕ್ಕೆ ಪೂಜಾ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ.

ಹೌದು ಆಚಾರ್ಯ ಸಿನಿಮಾದಲ್ಲಿ ರಾಮ್ ಚರಣ್ ತೇಜ ಗೆ ನಾಯಕಿಯಾಗಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದ್ರೆ ಸಿನಿಮಾದ ನಾಯಕಿ ಬೇರೆಯೇ ಇದ್ದಾರೆ. ಆದರೆ ಈ ಸಣ್ಣ ಪಾತ್ರಕ್ಕೆ ಪೂಜಾ 1 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರಂತೆ.

ಅಂದ್ಹಾಗೆ ಪೂಜಾ ಹೆಗ್ಡೆ ನಟನೆಯ ಮತ್ತೊಂದು ಹೈ ಬಜೆಟ್ ಸಿನಿಮಾ ರಾಧೆಶ್ಯಾಮ್ ಗಾಗಿಯೂ ಈ ನಟಿ 2 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು ಎನ್ನಲಾಗಿದೆ. ಅಂದ್ಹಾಗೆ ಈ ರೋಮ್ಯಾಂಟಿಕ್ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: acharya filmPooja HegdeTollywood
ShareTweetSendShare
Join us on:

Related Posts

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

bhaja-mana-dasa-sahitya-workshop-dr-vidyabhushan-jayanagar-bengaluru

Bengaluru – ಹೊಸ ತಲೆಮಾರಿಗೆ ದಾಸಸಾಹಿತ್ಯದ ಪರಂಪರೆ: ಡಾ. ವಿದ್ಯಾಭೂಷಣ್ ಅವರೊಂದಿಗೆ ‘ಭಜ ಮನ’ ಸಂಗೀತ ಸಂಭ್ರಮ

by admin
August 3, 2026
0

• ಆಗಸ್ಟ್ 6, 7ಕ್ಕೆ ಜಯನಗರದಲ್ಲಿ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್-ಮೇಧಾ ಅವರಿಂದ ದಾಸರಪದಗಳ ಮಾರ್ಗದರ್ಶನ • ಸಂಗೀತ ಪ್ರೇಮಿಗಳಿಗೆ ವೇದಿಕೆ ಹಂಚಿಕೊಳ್ಳುವ ಅವಕಾಶ...

today-rashee-bhavishya-04-08-2026-kannada-astrology-predictions

Astro- ನಾಡದೇವತೆ ಶ್ರೀ ಚಾಮುಂಡೇಶ್ವರೀ ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, 04/08/2026 ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

by admin
August 3, 2026
0

  ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ...

rekhya-village-belthangady-wild-elephant-attack-sanath-rai

Mangaluru – ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..! ಈ ಸಣ್ಣ ಕೂಗು ಕೇಳಿ ಬರುತ್ತಿರುವುದು ಎಲ್ಲಿಂದ..? ಆ ಊರು ಯಾವುದು..?

by admin
August 3, 2026
0

ಕತ್ತಲೆಯ ರಾತ್ರಿಯಲ್ಲಿ ರಾಜಾರೋಷದ ಓಡಾಟ..! ಕಾಡು ದಾರಿಯಲ್ಲಿ ಸದ್ದಿಲದ ಕಾರ್ಯಾಚರಣೆ..! ಬಲಿಯಾಯ್ತು ಒಂದು ಬಡ ಜೀವ..! ಕಾಡಿನವರು ಊರಿಗೆ ಬಂದಿದ್ದಾರೆ..ಊರಿನವರು ಎಲ್ಲಿಗೆ ಹೋಗಬೇಕು..? ಜೀವ ಉಳಿಸಿ..ನಮ್ಮನ್ನು ರಕ್ಷಿಸಿ..!...

todays-rashi-bhavishya-kannada-03-august-2026

Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ

by admin
August 3, 2026
0

ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram