ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಂದಿರ ನಿರ್ಮಾಣಕ್ಕೆ ಹಣ ನೀಡದ ಮನೆ ಮಾರ್ಕ್ ಯಾಕೆ..?

admin by admin
February 15, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಮಂದಿರ ನಿರ್ಮಾಣಕ್ಕೆ ಹಣ ನೀಡದ ಮನೆ ಮಾರ್ಕ್ ಯಾಕೆ..?

ಶಿವಮೊಗ್ಗ : ಮಂದಿರ ನಿರ್ಮಾಣಕ್ಕೆ ಹಣ ನೀಡದ ಮನೆ ಮಾರ್ಕ್ ಯಾಕೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

October 13, 2026
ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026

ರಾಜ್ಯ ಮಂದಿರ ನಿರ್ಮಾಣ ಹಿನ್ನೆಲೆ ದೇಶದಾದ್ಯಂತ ಹಣ ಸಂಗ್ರಹ ಮಾಡಲಾಗುತ್ತಿದೆ. ಅದರಂತೆ ರಾಜ್ಯದಲ್ಲೂ ಹಣ ಸಂಗ್ರಹ ಮಾಡಲಾಗುತ್ತಿದೆ. ಆದ್ರೆ ಯಾರು ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡುತ್ತಿಲ್ಲವೋ ಅವ್ರ ಮನೆಯನ್ನ ಮಾರ್ಕ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಕಡೆ ಹಣ ಸಂಗ್ರಹ ಮಾಡಲಾಗುತ್ತಿದೆ. ಆದರೆ ಯಾರು ಮಂದಿರಕ್ಕೆ ಹಣ ನೀಡುತ್ತಿಲ್ಲವೋ ಅಂತವರ ಮನೆಯನ್ನು ಮಾರ್ಕ್ ಮಾಡಲಾಗುತ್ತಿದೆ. ಇದು ಯಾಕೆ ಎಂದು ಪ್ರಶ್ನಿಸಿದ್ದಾರೆ.

H D Kumaraswamy

ಇದೇ ವೇಳೆ ಮೀಸಲಾತಿ ಹೋರಾಟದ ಬಗ್ಗೆ ಮಾತನಾಡಿ, ಮೀಸಲಾತಿ ವಿಚಾರದಲ್ಲಿ ಸರ್ಕಾರ ತೀರ್ಮಾನ ಮಾಡಬೇಕಿದೆ. ಮೀಸಲಾತಿ ಅವಕಾಶ ಇದೆಯೇ ಅಥವಾ ಇಲ್ಲವಾ ಎನ್ನುವ ವಾಸ್ತವಾಂಶಗಳನ್ನು ಜನರ ಮುಂದಿಡುತ್ತಿಲ್ಲ.

ಜಾತಿ ಜಾತಿಗಳ ನಡುವೆ ಸಂಘರ್ಷ ಮಾಡುವುದಕ್ಕೆ ಸರ್ಕಾರ ಹೊರಟಿದೆಯೇ ಎಂಬ ಅನುಮಾನ ಮೂಡಿದೆ. ಮೀಸಲಾತಿ ಕುರಿತು ಒಳ್ಳೆಯ ತೀರ್ಮಾನವಾಗಬೇಕು ಎಂಬುದು ನನ್ನ ಬಯಕೆಯಾಗಿದೆ ಎಂದರು.

ಇನ್ನು ಶೀಘ್ರದಲ್ಲೇ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಅನ್ನೋ ಸುದ್ದಿ ಬಗ್ಗೆ ಮಾತನಾಡಿ, ಮಧು ಬಂಗಾರಪ್ಪ ಈಗಲೂ ಜೆಡಿಎಸ್ ನಲ್ಲಿಯೇ ಇದ್ದಾರೆ.

ಅವರು ಕಾಂಗ್ರೆಸ್ ಗೆ ಹೋಗುವ ಕುರಿತು ಎಂದು ಹೇಳಿಲ್ಲ. ಅವರು ಈಗ ನನ್ನ ಸಹೋದರ ಸಮಾನರು ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: HD KUMARASWAMYJDSshivamogga
ShareTweetSendShare
Join us on:

Related Posts

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ

by Shwetha
October 13, 2026
0

ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

ಪೆಟ್ರೋಲ್‌ಗೆ ₹5, ಡೀಸೆಲ್‌ಗೆ ₹3 ಏರಿಕೆ: ಜಿಯೋ-ಬಿಪಿ, ನಯಾರಾ ಇಂಧನ ದರ ಹೆಚ್ಚಳ

by Shwetha
October 13, 2026
0

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿರುವ ಗ್ರಾಹಕರಿಗೆ ಖಾಸಗಿ ತೈಲ ಮಾರಾಟ ಕಂಪನಿಗಳ ಇಂಧನ ದರ ಹೆಚ್ಚಳ ಮತ್ತೊಂದು ಹೊರೆ ತಂದಿದೆ. ಜಿಯೋ-ಬಿಪಿ ಮತ್ತು...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

ಗಾಂಧಿ ನೆಹರೂ ಸಾಕು ನಮ್ಮವರೇ ನಾಯಕರು ಬೇಕು : ಮುಸ್ಲಿಂ ಸಮುದಾಯ ಯಾರೊಬ್ಬರ ಜೀತದಾಳಲ್ಲ ಅಸಾದುದ್ದೀನ್ ಒವೈಸಿ ಹೊಸ ರಾಜಕೀಯ ಸಮರಕ್ಕೆ ಕಾಂಗ್ರೆಸ್ ಕಂಗಾಲು

by Shwetha
October 13, 2026
0

ದೇಶದ ರಾಜಕೀಯ ಅಖಾಡದಲ್ಲಿ ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯುಕ್ತರ ರಾಜೀನಾಮೆ ಕುರಿತಾದ ಪ್ರತಿಭಟನೆಗಳು ಕಿಚ್ಚು ಹಚ್ಚಿರುವ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram