ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಚಂದನವನದ ‘ಒಡೆಯನಿ’ಗೆ ಬರ್ತ್ ಡೇ ಸಂಭ್ರಮ : ‘ರಾಬರ್ಟ್’ ಟ್ರೇಲರ್ ರಿಲೀಸ್ – ದಾಸನ ಅಭಿಮಾನಿಗಳು ಫುಲ್ ಖುಷ್..!

Namratha Rao by Namratha Rao
February 16, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಚಂದನವನದ ‘ಒಡೆಯನಿ’ಗೆ ಬರ್ತ್ ಡೇ ಸಂಭ್ರಮ : ‘ರಾಬರ್ಟ್’ ಟ್ರೇಲರ್ ರಿಲೀಸ್ – ದಾಸನ ಅಭಿಮಾನಿಗಳು ಫುಲ್ ಖುಷ್..!

ಇಂದು ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಡಿ ಬಾಸ್ ಬರ್ತ್ ಡೇ ಗೆ ತಾರೆಯರು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಕಾಮನ್ ಡಿಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಇತ್ತ ‘ದಾಸ’ನ ಬರ್ತ್ ಡೇ ಗೆ ವಿಶೇಷವಾಗಿ ಸ್ಯಾಂಡಲ್ ಡವು ಬಹುನಿರೀಕ್ಷೆಯ ಸಿನಿಮಾವಾದ ರಾಬರ್ಟ್ ನ ಟ್ರೇಲರ್ ರಿಲೀಸ್ ಮಾಡಲಾಗಿದೆ. ತೆಲುಗೂ ಕನ್ನಡದಲ್ಲಿ ಟ್ರೇಲರ್ ರಲೀಸ್ ಆಗಿ ಧೂಳೆಬ್ಬಿಸುತ್ತಿದೆ. ಟ್ರೇಲರ್ ನಲ್ಲಿ ಡಿ ಬಾಸ್ ಡೇರಿಂಗ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಇನ್ನೂ ಈ ವಿಚಾರವನ್ನ ತಮ್ಮ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿರೋ ದರ್ಶನ್ ಅವರು ಟ್ರೇಲರ್ ರಿಲೀಸ್ ಆಗಿದ್ದು, ನೋಡಿ ನಮಗೆ ಹಾರೈಸಿ, ಅಭಿಪ್ರಾಯ ತಿಳಿಸಿ ಎಂದು ಬರೆದುಕೊಂಡಿದ್ದಾರೆ.  ಟ್ರೇಲರ್ ರಿಲೀಸ್ ಮಾಡಿರುವ ಚಿತ್ರತಂಡ ದರ್ಶನ್ ಬರ್ತ್ ಡೇ ಗೆ ವಿಶ್ ಮಾಡಿದೆ.

ಅಂದ್ಹಾಗೆ ಇಂದು ಚಂದನವನದ ಒಡೆಯ 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಫೆಬ್ರವರಿ 16, 1977 ರಲ್ಲಿ ದಚ್ಚು ಜನನವಾಗಿತ್ತು.  ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ದರ್ಶನ್ ಮನೆಯ ಮುಂದೆ ಅಭಿಮಾನಿಗಳ ಜಾತ್ರೆಯೇ ನಡೆಯುತ್ತಿತ್ತು. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ದರ್ಶನ್ ಮನೆಯ ಮುಂದೆ ಬಂದು ಜಮಾಯಿಸುತ್ತಿದ್ದರು, ದರ್ಶನ್ ಅವರು ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಅವರೊಟ್ಟಿಗೆ ಫೊಟೊ ತೆಗೆಸಿಕೊಂಡು ಸಂಭ್ರಮಾಚರಣೆ ಮಾಡ್ತಿದ್ರು. ಆದ್ರೆ ಈ ಬಾರಿ ಕೊರೊನಾ ಹಾವಳಿಯ ಕಾರಣ ಈ ಬಾರಿ ಹುಟ್ಟುಹಬ್ಬದ ಆಚರಣೆ ಇರುವುದಿಲ್ಲ, ಯಾರೂ ಮನೆಯ ಬಳಿ ಬರಬೇಡಿ. ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ, ನಿಮ್ಮ ಕುಟುಂಬದವರೊಟ್ಟಿಗೆ ಸಂಭ್ರಮಿಸಿ ಎಂದು ದರ್ಶನ್ ಈ ಹಿಂದೆ ಫೇಸ್‌ಬುಕ್‌ ಲೈವ್‌ನಲ್ಲಿ ಮನವಿ ಮಾಡಿದ್ದರು.

‘ಶಿವ’ನ ‘ಪೊಗರ್ದಸ್ತ್ ಎಂಟ್ರಿಗೆ ‘ಖರಾಬು’ ಎಂದ ಅಭಿಮಾನಿಗಳು ..!

INTERSTING FACTS – ವೈದ್ಯರ ಬಿಳಿ ಕೋರ್ಟ್ ರಹಸ್ಯ, ಜಡ್ಜ್ ಪೆನ್ನಿನ ನಿಬ್ ಮುರಿಯುವುದ್ಯಾಕೆ, ಥಂಬ್ಸ್ ಅಪ್ ನ ಹಿಸ್ಟರಿ ಏನ್ ಗೊತ್ತಾ …!

 

 

Tags: # ROBERT FILMDarshandarshan birthdaySandalwood
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram