ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೈಲೆಂಟ್ ಕಿಲ್ಲರ್ ಅಕ್ಸರ್ ಪಟೇಲ್ ಅಪರೂಪದ ಸಾಧನೆ..!

admin by admin
February 17, 2021
in Newsbeat, Sports, ಕ್ರೀಡೆ
axar patel team india saakshatv
Share on FacebookShare on TwitterShare on WhatsappShare on Telegram

ಸೈಲೆಂಟ್ ಕಿಲ್ಲರ್ ಅಕ್ಸರ್ ಪಟೇಲ್ ಅಪರೂಪದ ಸಾಧನೆ..!

axar patel team india saakshatvಸೈಲೆಂಟ್ ಆಗಿಯೇ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿರುವ ಅಕ್ಸರ್ ಪಟೇಲ್ ಅಚ್ಚರಿಯ ಸಾಧನೆ ಮಾಡಿದ್ದಾರೆ.
ಎಲ್ಲರಿಗೂ ಗೊತ್ತಿರುವ ಹಾಗೇ ಅಕ್ಸರ್ ಪಟೇಲ್ ಅವರು ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐದು ವಿಕೆಟ್ ಗಳ ಗೊಂಚಲು ಪಡೆದಿದ್ದಾರೆ. ಎರಡನೇ ಇನಿಂಗ್ಸ್ ನಲ್ಲಿ ಅಕ್ಸರ್ ಪಟೇಲ್ ಐದು ವಿಕೆಟ್ ಪಡೆದ್ರೆ, ಮೊದಲ ಇನಿಂಗ್ಸ್ ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ ಅದ್ರಲ್ಲೂ ಜಾಯ್ ರೂಟ್ ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
ಚೆನ್ನೈ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿಟೀಮ್ ಇಂಡಿಯಾ 317 ರನ್ ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ ಸೇಡು ತೀರಿಸಿಕೊಂಡು ಅಂತರವನ್ನು 1-1ರಿಂದ ಸಮಗೊಳಿಸಿದೆ.
ಈ ನಡುವೆ, ಅಕ್ಸರ್ ಪಟೇಲ್ ಈ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ದಿಗ್ಗಜರ ಸಾಲಿಗೆ ಸೇರಿಕೊಂಡಿದ್ದಾರೆ.
ಹೌದು, ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಪಡೆದ ಭಾರತೀಯ ಬೌಲರ್ ಗಳ ಪೈಕಿ ಅಕ್ಸರ್ ಪಟೇಲ್ ಆರನೇಯವರಾಗಿದ್ದಾರೆ.
ಕಳೆದ ಎರಡು ದಶಕದಲ್ಲಿ ಈ ಸಾಧನೆ ಮಾಡಿದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
axar patel team india saakshatvಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಪಡೆದ ಬೌಲರ್ ಗಳು ಇವ್ರು..!
1960/61- ವಾಮನ್ ಕುಮಾರ್ ಪಾಕಿಸ್ತಾನ ವಿರುದ್ಧ 64ಕ್ಕೆ 5
1979/80 – ದಿಲೀಪ್ ದೋಶಿ ಆಸ್ಟ್ರೇಲಿಯಾ ವಿರುದ್ಧ -103ಕ್ಕೆ 6
1987/88- ನರೇಂದ್ರ ಹಿರ್ವಾನಿ ವೆಸ್ಟ್ ಇಂಡೀಸ್ ವಿರುದ್ಧ – 61ಕ್ಕೆ8, 75ಕ್ಕೆ8
2008/9- ಅಮಿತ್ ಮಿಶ್ರಾ ಆಸ್ಟ್ರೇಲಿಯಾ ವಿರುದ್ಧ 71ಕ್ಕೆ5
2011/12- ಆರ್, ಅಶ್ವಿನ್  ವೆಸ್ಟ್ ಇಂಡೀಸ್ ವಿರುದ್ಧ 47ಕ್ಕೆ6
2020/21- ಅಕ್ಸರ್ ಪಟೇಲ್ ಇಂಗ್ಲೆಂಡ್ ವಿರುದ್ಧ 60ಕ್ಕೆ5

Related posts

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

June 25, 2026
ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

June 25, 2026
Tags: #saakshatvamith mishraAxar PatelbcciDilip DoshiEnglandnarendra hirvanir.ashwinteam indiatest cricketvaman kumar
ShareTweetSendShare
Join us on:

Related Posts

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

by Shwetha
June 25, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಿಂದ 30ರವರೆಗೆ ರಾಜ್ಯದ ಬಹುತೇಕ...

ಆರ್‌ಎಸ್‌ಎಸ್‌ಗೆ ಉಳಿಗಾಲವಿಲ್ಲ, ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ಳಬೇಕಾದೀತು: ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಘಜ್ನಿಗೂ ಮೋದಿಗೂ ವ್ಯತ್ಯಾಸವೇ ಇಲ್ಲ, ಆರ್‌ಎಸ್‌ಎಸ್‌ಗೆ ಯಾಕಿಲ್ಲ ನೋಂದಣಿ? ಅಚ್ಚೇ ದಿನ್ ಹೆಸರಲ್ಲಿ ದೇಶಕ್ಕೆ ರಾಹುಕಾಲ ಬಂದಿದೆ: ಕೆ ಹರಿಪ್ರಸಾದ್

by Shwetha
June 25, 2026
0

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಅಕ್ಷರಶಃ ಕೆಂಡ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram