ಪ್ರಯಾಣಿಕರೇ ಗಮನಿಸಿ : ನಾಳೆ ಈ ಮೂರು ಗಂಟೆ ರೈಲು ಓಡಾಡಲ್ಲ..!
ಬೆಂಗಳೂರು/ನವದೆಹಲಿ : ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕೇಂದ್ರ ಸರ್ಕಾರದ ವಿರುದ್ಧ ದೇಶದಾದ್ಯಂತ ಪ್ರತಿದಿನ ಪ್ರತಿಭಟನೆಗಳು ನಡೆಯುತ್ತಲೇ ಇವೆ.
ಅದರಂತೆ ದೇಶದಾದ್ಯಂತ ನಾಳೆ ರೈತರು ರೈಲು ತಡೆ ಪ್ರತಿಭಟನೆ ನಡೆಸಲಿದ್ದಾರೆ. ಈ ಹಿನ್ನೆಲೆ ರೈಲು ಪ್ರಯಾಣದಲ್ಲಿ ವ್ಯತ್ಯಯ ಆಗಲಿದೆ. ಸೈಲೆಂಟ್ ಕಿಲ್ಲರ್ ಅಕ್ಸರ್ ಪಟೇಲ್ ಅಪರೂಪದ ಸಾಧನೆ..!
ನಾಳೆ ಮಧ್ಯಾಹ್ನ 12 ಗಂಟೆಯಿಂದ ಮೂರು ಗಂಟೆಯವರೆಗೂ ರೈತರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈಲು ತಡೆ ನಡೆಸಲಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ನಾನಾ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವುದನ್ನು ನಾವು ಕಾಣಬಹುದಾಗಿದೆ.
ಈ ಹಿನ್ನಲೆಯಲ್ಲಿ ನಾಳೆ ರಾಜ್ಯದಲ್ಲೂ ಕೂಡ ರೈತ ಮುಖಂಡರು ರಾಜ್ಯದ ವಿವಿಧ ಭಾಗಗಳಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲು ಮುಂದಾಗಿವೆ. ಬೆಂಗಳೂರಲ್ಲಿ ಕೊರೊನಾ ಸ್ಫೋಟ : ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಹೊಸ ರೂಲ್ಸ್
ಈ ನಿಟ್ಟಿನಲ್ಲಿ ನಾಳೆ ಕೆಲವು ರೈಲುಗಳ ಸಂಚಾರದ ವೇಳೆಯಲ್ಲಿ ಏರುಪೇರು ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564