ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಶಿವಣ್ಣ, ಅಪ್ಪು ಭೇಟಿ
ಬೆಂಗಳೂರು : ನಟ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿನ್ನಲೆ ಇಂದು ಮುಂಜಾನೆಯೇ ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮಂಗಳವಾರ ಸಿನಿಮಾ ಶೂಟಿಂಗ್ ವೇಳೆ ರಾಘವೇಂದ್ರ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರು ಪೇರು ಆಗಿದ್ದು, ಕೂಡಲೇ ಅವರನ್ನು ನಗರದ ರಾಜಾಜಿನಗರ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಘವೇಂದ್ರ ರಾಜ್ ಕುಮಾರ್ ಅವರು ಇಂದು ಬೆಳಕು ಸಿನಿಮಾದ ಶೂಟಿಂಗ್ ಗೆ ಹಾಜರಾಗಿದ್ದ ಸಂದರ್ಭದಲ್ಲಿ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ. ಸಣ್ಣ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವರದಿಯಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564








