ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ
ಮಧ್ಯಪ್ರದೇಶ : 16 ವರ್ಷದ ಬಾಲಕಿ ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ವೇಳೆ ಆಕೆಯನ್ನ ಹಿಂಬಾಲಿಸಿ , ಬಳಿಕ ಆಕೆಯನ್ನ ಎಳೆದೊಯ್ದು ಕಾಮುಕನೋರ್ವ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಪೆಂಟರ್ ವೃತ್ತಿಯಲ್ಲಿರುವ ಆರೋಪಿ ಕಳೆದ ಕೆಲವು ದಿನಗಳಿಂದ ಆಕೆಯನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದ. ಆದರೆ ಬಾಲಕಿ ಕೋಚಿಂಗ್ ಕ್ಲಾಸ್ ಗೆ ಹೋಗಿ ಮನೆಗೆ ಹಿಂದಿರುಗುವಾಗ ಆಕೆಯನ್ನು ತನ್ನ ಫ್ಲಾಟ್ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದರೆ ಹೆದರಿಕೊಂಡಿದ್ದ ಬಾಲಕಿ ಮೊದಲಿಗೆ ಈ ಘಟನೆಯ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಆದರೆ ತಾಯಿ ಆಕೆಯ ನಡವಳಿಕೆಯಲ್ಲಾದ ಬದಲಾವಣೆಯನ್ನು ಕಂಡು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ.
ಅಕ್ರಮ ಸಂಬಂಧ : ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರಾಕ್ಷಸಿ..!
ವಿವಾಹಿತನೋರ್ವ ಇಂತಹ ನೀಚ ಕೃತ್ಯವೆಸಗಿದ್ದು, ಆತನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕರೆದೊಯ್ದು ಶೀಲಕೆಡಿಸಿದ್ದಾನೆ. ಘಟನೆ ಬಗ್ಗೆ ಬಾಲಕಿ ಮನೆಯಲ್ಲಿ ಬಾಯ್ಬಿಟ್ಟಿರಲಿಲ್ಲ. ಆದರೆ ಆಕೆಯ ವರ್ತನೆಯಲ್ಲಿ ಬದಲಾವಣೆ ಗಮನಿಸಿದ ಪೋಷಕರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.








