ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಇತ್ತೀಚೆಗಿನ ಅಪರಾಧ ಪ್ರಕರಣಗಳು : CRIME NEWS

Namratha Rao by Namratha Rao
February 18, 2021
in Crime, Newsbeat, ಅಪರಾಧ
cyber crime volunteers
Share on FacebookShare on TwitterShare on WhatsappShare on Telegram

ಇತ್ತೀಚೆಗಿನ ಅಪರಾಧ ಪ್ರಕರಣಗಳು : CRIME NEWS

ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನ ಕ್ಲಿಕ್ ಮಾಡಿ

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

15 ದಿನದಲ್ಲೇ ಗಂಡನ ಬಿಟ್ಟು ಪ್ರಿಯಕರನ ಮದುವೆಯಾದಳು : ಆಕೆಯ ಮನೆಯವರು ಮಾಡಿದ್ದು ಘೋರ ಕೃತ್ಯ..!

15 ದಿನದಲ್ಲೇ ಗಂಡನ ಬಿಟ್ಟು ಪ್ರಿಯಕರನ ಮದುವೆಯಾದಳು : ಆಕೆಯ ಮನೆಯವರು ಮಾಡಿದ್ದು ಘೋರ ಕೃತ್ಯ..!

ಬೆಂಗಳೂರು: ಮಹಿಳೆಯೊಬ್ಬಳು ಹೊಸದಾಗಿ ಮದುವೆಯಾದ ಕೇವಲ 15 ದಿನಕ್ಕೆ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಮತ್ತೊಮ್ಮೆ ಮದುವೆಯಾಗಿದ್ದಾಳೆ. ಆದ್ರೆ ಈ ರೀತಿ ಮಾಡಿದ್ದಕ್ಕೆ ಮಹಿಳೆಯ ಪರಿವಾರದವರು ಆಕೆಯ ಪ್ರಿಯತಮನನ್ನ ಕೊಲೆ ಮಾಡಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿ 27 ವರ್ಷದ ಚೇತನ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಚೇತನ್ ಪತ್ನಿಯ ಸಹೋದರ ಆಕಾಶ್ ಮತ್ತು ಚಿಕ್ಕಪ್ಪ ನಂಜೇಗೌಡ ಹಾಗೂ ಚಿಕ್ಕಪ್ಪನ ಮಗ ದಿಲೀಪ್ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಅತ್ಯಾಚಾರ

ಮಧ್ಯಪ್ರದೇಶ : 16 ವರ್ಷದ ಬಾಲಕಿ ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ವೇಳೆ ಆಕೆಯನ್ನ ಹಿಂಬಾಲಿಸಿ , ಬಳಿಕ ಆಕೆಯನ್ನ ಎಳೆದೊಯ್ದು ಕಾಮುಕನೋರ್ವ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಪೆಂಟರ್ ವೃತ್ತಿಯಲ್ಲಿರುವ ಆರೋಪಿ ಕಳೆದ ಕೆಲವು ದಿನಗಳಿಂದ ಆಕೆಯನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದ. ಆದರೆ ಬಾಲಕಿ ಕೋಚಿಂಗ್ ಕ್ಲಾಸ್ ಗೆ ಹೋಗಿ ಮನೆಗೆ ಹಿಂದಿರುಗುವಾಗ ಆಕೆಯನ್ನು ತನ್ನ ಫ್ಲಾಟ್ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅದರೆ ಹೆದರಿಕೊಂಡಿದ್ದ ಬಾಲಕಿ ಮೊದಲಿಗೆ ಈ ಘಟನೆಯ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಆದರೆ ತಾಯಿ ಆಕೆಯ ನಡವಳಿಕೆಯಲ್ಲಾದ ಬದಲಾವಣೆಯನ್ನು ಕಂಡು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ.

ಅಕ್ರಮ ಸಂಬಂಧ : ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರಾಕ್ಷಸಿ..!

ಅಕ್ರಮ ಸಂಬಂಧ : ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರಾಕ್ಷಸಿ..!

ಹರಿಯಾಣ : ಅಕ್ರಮ ಸಂಬಂಧಕ್ಕಾಗಿ ಹೆಮ್ಮಾರಿ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆಗೂಡಿ ಗಂಡನನ್ನೇ ಕೊಲೆಮಾಡಿರುವ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ. 26 ವರ್ಷದ ಪತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಈ ಮಹಿಳೆಗೆ ಪುಟ್ಟ ಮಗು ಕೂಡ ಇದೆ. ಈಕೆ 4 ವರ್ಷಗಳ ಹಿಂದೆ ವ್ಯಕ್ತಿಯೋರ್ವನನ್ನ ಮದುವೆಯಾಗಿದ್ದಳು. ಬಳಿಕ ಈಕೆ ಮತ್ತೊಬ್ಬನ ಜೊತೆಗೆ ಅನೈತಿಕ ಸಂಬಂಧವನ್ನ ಇಟ್ಟುಕೊಂಡಿದ್ದಳು. ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯ ಕಥೆ ಮುಗಿಸಿದ್ದಾಳೆ ರಾಕ್ಷಸಿ.

ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಪಾಪಿಗಳು..!

ಭಿಕ್ಷುಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಪಾಪಿಗಳು..!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಭಿಕ್ಷುಕಿಯೊಬ್ಬಳಿಗೆ ಮದ್ಯ ಕುಡಿಸಿರುವ ಕೆಲ ಕಿಡಿಗೇಡಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಆಕೆಯನ್ನ ಹತ್ಯೆಗೈದಿದ್ದಾರೆ.
ಮೈಸೂರು ನಗರದ ಕೆ.ಟಿ. ಸ್ಟ್ರೀಟ್ ಸುತ್ತಮುತ್ತ ಓಡಾಡಿಕೊಂಡು ಭಿಕ್ಷೆ ಬೇಡಿಕೊಂಡು ರಸ್ತೆ ಬದಿಯಲ್ಲಿ ಮಲಗುತ್ತಾ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಗೆ ಮದ್ಯ ಕುಡಿಸಿ ಬಳಿಕ ಐವರು ಕಾಮುಕರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆಳಿಕ ಆಕೆಯನ್ನ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು ತನಿಖೆ ಆರಂಭಿಸಿದ್ದಾರೆ. ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ದೃಶ್ಯಗಳ ಆಧಾರದಲ್ಲಿ ತನಿಖೆ ಕೈಗೊಂಡಿದ್ದಾರೆ.

ಆಸ್ತಿಗಾಗಿ ತಂದೆಯನ್ನೇ ಕೊಂದಿದ್ದ ಮಗ – ಚಿಕ್ಕಪ್ಪ 1 ವರ್ಷದ ಬಳಿಕ ಅರೆಸ್ಟ್..!

ಆಸ್ತಿಗಾಗಿ ತಂದೆಯನ್ನೇ ಕೊಂದಿದ್ದ ಮಗ – ಚಿಕ್ಕಪ್ಪ 1 ವರ್ಷದ ಬಳಿಕ ಅರೆಸ್ಟ್..!

ಬೆಂಗಳೂರು : ಕೋಟ್ಯಂತರ ರೂಪಾಯಿ ಆಸ್ತಿಗಾಗಿ ಸುಪಾರಿ ಕೊಟ್ಟು ಅಪ್ಪನನ್ನೇ ಕೊಲೆ ಮಾಡಿಸಿ ತಲೆಮರೆಸಿಕೊಂಡಿದ್ದ ಮಗ ಹಾಗೂ ಆತನ ಚಿಕ್ಕನನ್ನ ಪೊಲೀಸರು ಬಂಧಿಸಿದ್ದಾರೆ. ಬರೋಬ್ಬರಿ ಒಂದು ವರ್ಷ ಹಿಂದೆ ಈ ಘಟನೆ ನಡೆದಿತ್ತು. ಇದೀಗ ತಡವಾಗಿ ಆರೋಪಿಯನ್ನ ಹುಡುಕಿ ಬಂಧಿಸಲಾಗಿದೆ. ತಲಘಟ್ಟಪುರ ಪೊಲೀಸರು ಆರೋಪಿಗಳಿಬ್ಬರನ್ನೂ ಅರೆಸ್ಟ್ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ. ಬಳ್ಳಾರಿ ಮೂಲದ ಹರಿಕೃಷ್ಣ ಹಾಗೂ ಶಿವರಾಮ್ ಪ್ರಸಾದ್ ಬಂಧಿತರು. ಮಾಧವ್ ಹೈತ್ಯೆಗೆ ಒಳಗಾಗಿದ್ದ ದುರ್ದೈವಿ. ಮಗ ಹರಿಕೃಷ್ಣ ತಂದೆಯ ಹತ್ಯೆಗೆ 25 ಲಕ್ಷ ಸುಪಾರಿ ನೀಡಿದ್ದ. ಈ ಹೇಯ ಕೃತ್ಯದಲ್ಲಿ ಹರಿಕೃಷ್ಣಗೆ ಆತನ ಚಿಕ್ಕಪ್ಪ ಶಿವರಾಮ್ ಪ್ರಸಾದ್ ಸಾಥ್ ನೀಡಿದ್ದ.

2020 ಫೆ.14ರಂದು ಗುಬ್ಬಲಾಳ ರಸ್ತೆಯಲ್ಲಿ ಹತ್ಯೆ ನಡೆದಿತ್ತು. ಮಾಧವ್ ಹತ್ಯೆಗೈದಿದ್ದ ಐವರು ಸುಫಾರಿ ಹಂತಕರನ್ನ ಪೊಲೀಸರು ಬಂಧಿಸಿದ್ದರು. ರಿಯಾಜ್ ಅಹಮದ್, ಶಾರುಖ್ ಖಾನ್, ಸೈಯ್ಯದ್ ಸಲ್ಮಾನ್, ಆದಿಲ್ ಖಾನ್, ಷಹಬಾಜ್ ನಜೀರ್ ಬಂಧತರಾಗಿದ್ದರು. ಬಳಿಕ ತಂದೆ ಚಿಕ್ಕಪ್ಪ ತಪ್ಪಿಸಿಕೊಂಡಿದ್ರು. ಇದೀಗ ಬರೋಬ್ಬರಿ 1 ವರ್ಷದ ಬಳಿಕ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಯುಪಿಯಲ್ಲಿ ಮರ್ಯಾದಾ ಹತ್ಯೆ : ಮುಸ್ಲಿಂ ಯುವಕನ ಪ್ರೀತಿಸಿದಕ್ಕೆ ಮಗಳನ್ನೇ ಕೊಂದ ಕುಟುಂಬ..!

ಯುಪಿಯಲ್ಲಿ ಮರ್ಯಾದಾ ಹತ್ಯೆ : ಮುಸ್ಲಿಂ ಯುವಕನ ಪ್ರೀತಿಸಿದಕ್ಕೆ ಮಗಳನ್ನೇ ಕೊಂದ ಕುಟುಂಬ..!

ಉತ್ತರ ಪ್ರದೇಶ: ಅಪರಾಧಗಳು ಹೆಚ್ಚು ನಡೆಯುವ ಪ್ರದೇಶ ಯಾವುದು ಅಂದ್ರೆ ಯೋಚಿಸೋಕೆ ಸಮಯ ತೆಗೆದುಕೊಳ್ಳದೇ ಪಟ್ ಅಂತ ಎಲ್ಲರ ಬಾಯಲ್ಲೂ ಬರುತ್ತಿರುವ ಹೆಸರು ಉತ್ತರಪ್ರದೇಶ. ಅಷ್ಟರ ಮಟ್ಟಿಗೆ ಇತ್ತೀಚೆಗೆ ಉತ್ತರಪ್ರದೇಶದಲ್ಲಿ ಅಪರಾಧ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಶೋಷಣೆ, ಮಹಿಳೆಯರು, ಯುವತಿ – ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಲೈಂಗಿಕ ದೌರ್ಜನ್ಯ , ಜಾತಿ ವಿವಾದ, ಕೊಲೆ ಪ್ರಕರಣಗಳು ನಡೆಯುತ್ತಿವೆ. ಅದರಂತೆ ಮತ್ತೊಂದು ಹೇಯ ಕೃತ್ಯ ಯೋಗಿ ಆದಿತ್ಯ ನಾಥ್ ರಾಜ್ಯದಲ್ಲಿ ನಡೆದಿದ್ದು, ಇಡೀ ರಾಜ್ಯದ ಜನರನ್ನ ಬೆಚ್ಇ ಬೀಳಿಸಿದೆ.

ಯುವತಿಯೊಬ್ಬಳು ಮುಸ್ಲಿಂ ಯುವಕನನ್ನ ಪ್ರೀತಿಸಿದಕ್ಕೆ ಆಕೆಯನ್ನ ಇಡೀ ಕುಟುಂಬ ಸದಸ್ಯರೇ ಸೇರಿ ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮುಸ್ಲಿಂ ವ್ಯಕ್ತಿಯೊಂದಿಗಿನ ಸಂಬಂಧ ಹೊಂದಿದ್ದಕ್ಕೆ ಕೋಪಗೊಂಡಿದ್ದ ಕುಟುಂಬಸ್ಥರು ಮಹಿಳೆಯನ್ನು ಕೊಲೆ ಮಾಡಲು ಕಾಂಟ್ರಾಕ್ಟ್ ಕಿಲ್ಲರ್ ವರುಣ್ ತಿವಾರಿ ಎಂಬಾತನಿಗೆ 1.5 ಲಕ್ಷ ರೂಪಾಯಿ ಸುಪಾರಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನ ಕ್ಲಿಕ್ ಮಾಡಿ

ಕೋವಿಡ್ ಲಸಿಕೆ ನೀಡುವ ನೆಪದಲ್ಲಿ ಮನೆಗೆ ಬಂದ ನಕಲಿ ನರ್ಸ್ ಮಾಡಿದ್ದೇನ್ ನೋಡಿ..!

Tags: CheatingCrimecrime newscyber crimefraudgang rapeMurderRapeRobbery
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram