ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಇತ್ತೀಚೆಗಿನ ಸಿನಿಮಾ ಸುದ್ದಿಗಳು – LATEST UPDATES

Namratha Rao by Namratha Rao
February 18, 2021
in Cinema, Newsbeat, ಮನರಂಜನೆ
cinema
Share on FacebookShare on TwitterShare on WhatsappShare on Telegram

ಇತ್ತೀಚೆಗಿನ ಸಿನಿಮಾ ಸುದ್ದಿಗಳು – LATEST UPDATES

ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನ ಕ್ಲಿಕ್ ಮಾಡಿ

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ನಟ ‘ನೀನಾಸಂ ಅಶ್ವತ್ಥ್ʼ ವಿರುದ್ಧ ಕಿರುಕುಳ ಆರೋಪ..!

ನಟ ‘ನೀನಾಸಂ ಅಶ್ವತ್ಥ್ʼ ವಿರುದ್ಧ ಕಿರುಕುಳ ಆರೋಪ..!

ಮಂಡ್ಯ: ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಫಾರ್ಮ್ಹೌಸ್ನಲ್ಲಿ ಕೆಲಸ ಮಾಡ್ತಿರೋ ಕೆಲಸಗಾರರು ಕಿರುಕುಳದ ಆರೋಪ ಮಾಡಿದ್ದಾರೆ. ನಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ ಹಾಗೂ ನಮ್ಮ ಊರುಗಳಿಗೆ ಹೋಗಲು ಬಿಡ್ತಿಲ್ಲ ಎಂದು ಕೆಲಸಗಾರರು ಆರೋಪ ಮಾಡಿದ್ದಾರೆ.ಮಂಡ್ಯ ಜಿಲ್ಲೆಯ ಯಾಚನಹಳ್ಳಿ ಫಾರ್ಮ್ ಹೌಸ್ನಲ್ಲಿ ಕೆಲಸಕ್ಕೆ ಸೇರಿರುವ 2 ಕುಟುಂಬಗಳು ಅಶ್ವತ್ಥ್ ವಿರುದ್ಧ ಈ ರೀತಿಯಾದ ಆರೋಪ ಮಾಡಿದ್ದು, ಕಳೆದ 3 ತಿಂಗಳಿಂದ ಫಾರ್ಮ್ ಹೌಸ್ನಲ್ಲಿ ಕೆಲಸ ಮಾಡ್ತಿದ್ದೇವೆ. ಸರಿಯಾಗಿ ಸಂಬಳ ಕೊಡ್ತಿಲ್ಲ, ಊರಿಗೆ ಹೋಗಲು ಬಿಡ್ತಿಲ್ಲ ಎಂದು ಆರೋಪಿಸಿದ್ದಾರೆ.

ಆದ್ರೆ, ಈ ಆರೋಪದ ಕುರಿತು ಪ್ರತಿಕ್ರಿಯಿಸಿದ ನಟ ನೀನಾಸಂ ಅಶ್ವತ್ಥ್, ನಾನು ಕೆಲಸಗಾರರಿಗೆ ಸರಿಯಾಗಿ ಸಂಬಳ ನೀಡುತ್ತಿದ್ದೇನೆ. ಸದ್ಯ ಫಾರ್ಮ್ಹೌಸ್ ನಲ್ಲಿ ಬೇರೆ ಕೆಲಸಗಾರರು ಇಲ್ಲ. ಹೀಗಾಗಿ ಬೇರೆ ಕೆಲಸಗಾರರು ಬರುವವರೆಗೆ ಇರಿ ಎಂದಿದ್ದೆ. ಅವರನ್ನ ಊರಿಗೆ ಹೋಗ್ಬೇಡಿ ಎಂದು ನಾನು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ದಿಶಾ ರವಿ ಅರೆಸ್ಟ್ ಕೇಸ್: ಆಕೆ ಮುಗ್ಧೆ ಎಂದ ನಟಿ ರಮ್ಯಾ..!

ದಿಶಾ ರವಿ ಅರೆಸ್ಟ್ ಕೇಸ್: ಆಕೆ ಮುಗ್ಧೆ ಎಂದ ನಟಿ ರಮ್ಯಾ..!

ದೆಹಲಿಯಲ್ಲಿ ರೈತ ಹೋರಾಟದ ವೇಳೆ ಟೂಲ್ ಕಿಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ಬಂಧಿಸಿದ್ದಾರೆ. ಈ ಪ್ರಕರಣ ತೀವ್ರ ಆಕ್ರೋಶಕ್ಕೆ , ಪರ ವಿರೋಧಗಳಿಗೆ ಕಾರಣವಾಗಿದೆ. ದಿಶಾ ರವಿ ಬಂಧನ ಖಂಡಿಸಿ ಅನೇಕರು, ರಾಜಕೀಯ ಮುಖಂಡರು ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದುಯ, ಟ್ವೀಟ್ ಮಾಡಿದ್ದಾರೆ. ಅಲ್ದೇ ದಿಶಾ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ. ಇದೀಗ ಸ್ಯಾಂಡಲ್ ವುಡ್ ನ ಮೋಹಕತಾರೆ ಮಾಜಿ ಸಂಸದೆ ರಮ್ಯಾ ಕೂಡ ದಿಶಾ ರವಿ ಬಂಧನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

21 ವರ್ಷದ ದಿಶಾ ರವಿ ಬೆಂಗಳೂರು ಹುಡುಗಿ, ಕನ್ನಡತಿ, ಪರಿಸರ ಹೋರಾಟಗಾರ್ತಿ, ಆಕೆ ಮುಗ್ಧೆ, ರೈತರ ಬೆಂಬಲಕ್ಕೆ ನಿಲ್ಲುವುದು ಕ್ರೈಂ ಅಲ್ಲ. ಪ್ರಜಾಪ್ರಭುತ್ವ, ಸ್ವತಂತ್ರ್ಯ, ನಮ್ಮ ಹಕ್ಕು ಯಾವುದು ಇಲ್ಲ. ನಾವೆಲ್ಲರು ಜೈಲಿನಲ್ಲಿ ಇದ್ದೀವಿ ಎಂದು ಭಾಸವಾಗುತ್ತಿದೆ. ರೈತರ ಪರ ಹೋರಾಟ ಮಾಡುವುದು ತಪ್ಪೇ ಎಂದಿದ್ದಾರೆ. ಇನ್ನೂ ಯಾವುದೇ ಪ್ರತಿಭಟನೆ ಮತ್ತು ಆಂದೋಲನ ದೊಡ್ಡ ಮಟ್ಟದಲ್ಲಿ ಮಾಡುವ ಸಂದರ್ಭದಲ್ಲಿ ಟೂಲ್ ಕಿಟ್ ತಯಾರು ಮಾಡಲಾಗುತ್ತದೆ. ಇದರಲ್ಲಿ ಯಾವುದೇ ಅಂತರಾಷ್ಟ್ರೀಯ ಷಡ್ಯಂತರವಿಲ್ಲ ಎಂದು ರಮ್ಯಾ ದಿಶಾ ರವಿ ಪರ ಮಾತನಾಡಿದ್ದಾರೆ.

#GOBackModi ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ‘ಕಿರಾತಕ ಬೆಡಗಿ’ ಓವಿಯ್ಯಾ!

#GOBackModi ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ‘ಕಿರಾತಕ ಬೆಡಗಿ’ ಓವಿಯ್ಯಾ!

ಚೆನ್ನೈ: ಭಾರತದ ವಿರುದ್ಧ ರೈತರ ಪ್ರಚೋದನೆಗಾಗಿ ವಿದೇಶದದ ಯುವತಿ ಗ್ರೇಟಾ ಶೇರ್ ಮಾಡಿಕೊಂಡಿದ್ದ ಟೂಲ್ ಕಿಟ್ ನ ಷಡ್ಯಂತ್ರ ಹಗರಣ ಬಯಲಾಗುತ್ತಿದ್ದಂತೆಯೇ, ಇತ್ತ ಟ್ವಿಟ್ಟರ್ , ಸಮಾಜಿಕ ಜಾಲತಾಣಗಳಲ್ಲಿ #ಮೋದಿಗೋಬ್ಯಾಕ್‌ ಟ್ರೆಂಡ್‌ ಮತ್ತೆ ಶುರುವಾಗಿದೆ.

#ಮೋದಿಗೋಬ್ಯಾಕ್‌ ಎಂದು ಹಲವರು ಟ್ವೀಟ್‌ ಟ್ರೆಂಡ್ ಶುರು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಹ್ಯಾಷ್‌ಟ್ಯಾಗ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ನಟಿ ಓವಿಯ್ಯಾ ಇದೇ ಹ್ಯಾಷ್‌ಟ್ಯಾಗ್‌ ಟ್ವೀಟ್‌ ಮಾಡಿದ್ದಾರೆ.

ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ‘ಕಿರಾತಕ’ ಬೆಡಗಿ ಇದೀಗ  #GOBackModi ಎಂದು ಟ್ವೀಟ್ ಮಾಡೋ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಈ  ಟ್ವೀಟ್‌ ಮಾಡಿದ್ದು ಮೋದಿ ಅಭಿಮಾನಿಗಳನ್ನು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದೆ. ಅಲ್ಲದೇ ಈ ಟ್ವೀಟ್ ಪ್ರಚೋದನಕಾರಿಯಾಗಿದ್ದು, ಇದರಿಂದ ಸಾರ್ವಜನಿಕವಾಗಿ ಕಲಹ ಉಂಟಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೇ ಕ್ಷಮೆ ಕೇಳುವಂತೆ ಚೆನ್ನೈ ಬಿಜೆಪಿ ಘಟಕ ಒತ್ತಾಯಿಸಿದೆ.

ಹೊಸ ಗೆಟಪ್ ನಲ್ಲಿ ಲವ್ಲಿ ಸ್ಟಾರ್ ಪ್ರೇಮ್..! ‘ಪ್ರೇಮಂ ಪೂಜಂ’ ಟೀಸರ್…!

ಹೊಸ ಗೆಟಪ್ ನಲ್ಲಿ ಲವ್ಲಿ ಸ್ಟಾರ್ ಪ್ರೇಮ್..! ‘ಪ್ರೇಮಂ ಪೂಜಂ’ ಟೀಸರ್…!

ಬೆಂಗಳೂರು : ಪ್ರೇಮಿಗಳ ದಿನದಂದು ಲವ್ಲಿ ಸ್ಟಾರ್ ಪ್ರೇಮ್ ನಟನೆಯ ಬಹುನಿರೀಕ್ಷಿತ ‘ಪ್ರೇಮಂ ಪೂಜ್ಯ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಗೆ ಪ್ರೇಕ್ಷಕರಿಂದ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ತಾಯಿದೆ. ಈ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಒಂದು ಡಿಫರೆಂಟ್ ಲುಕ್ ನಲ್ಲಿ ಸಿನಿಪ್ರೇಕ್ಷರಿಗೆ ದರ್ಶನ ನೀಡಿದ್ದಾರೆ. ಈ ಹಿಂದೆ ರಿಲೀಸ್ ಆಗಿದ್ದ ಸಿನಿಮಾದ ಪೋಸ್ಟರ್ ನಲ್ಲಿ ಪ್ರೇಮ್ ಲುಕ್ ಎಲ್ಲರನ್ನ ಅಟ್ರ್ಯಾಟ್ ಮಾಡಿತ್ತು. ಇದೀಗ ಟೀಸರ್ ನಲ್ಲಿ ಪ್ರೇಮ್ ಹೊಸ ಅವತಾರ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಯಂಗ್ ಲುಕ್ ನಲ್ಲಿ ಲವರ್ ಬಾಯ್ ಗೆಟಪ್ ನಲ್ಲಿ ಲವ್ಲಿ ಸ್ಟಾರ್ ಮಿಂಚಿದ್ದಾರೆ.

‘ಶಿವ’ನ ‘ಪೊಗರ್ದಸ್ತ್ ಎಂಟ್ರಿಗೆ ‘ಖರಾಬು’ ಎಂದ ಅಭಿಮಾನಿಗಳು ..!

‘ಶಿವ’ನ ‘ಪೊಗರ್ದಸ್ತ್ ಎಂಟ್ರಿಗೆ ‘ಖರಾಬು’ ಎಂದ ಅಭಿಮಾನಿಗಳು ..!

ಪ್ರೇಮಿಗಳ ದಿನದಂದು ಪೊಗರು ಚಿತ್ರತಂಡ  ಸಖತ್ ಮಾಸ್ ಆಗಿರುವ ಟೈಟಲ್   ಸಾಂಗ್ ರಿಲೀಸ್ ಮಾಡಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಪೊಗರು ಚಿತ್ರದ ಟೈಟಲ್ ಟ್ರ್ಯಾಕ್ ಗೆ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ಪೊಗರು ಅಣ್ಣನಿಗೆ ಪೊಗರು ಪೊಗರು… ವಿಡಿಯೋ ಸಾಂಗ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಖರಾಬ್ ಲುಕ್  ಅಭಿಮಾನಿಗಳಲ್ಲಿ ಕಿಕ್ಕೇರಿಸಿದೆ. ಹಾಡಿನ ಬೀಟ್ಸ್ಗಳು ಸೂಪರ್ ಡೂಪರ್ ಆಗಿದ್ದು,  ಸಿನಿಪ್ರಿಯರು ಹುಚ್ಚೆದು ಕುಣಿಯುವಂತೆ ಮಾಡಿದೆ. ಚಂದನ್ ಶೆಟ್ಟಿ ಸಂಗೀತ ಟೈಟಲ್ ಟ್ರ್ಯಾಕ್ ಗೆ ಚಂದನ್ ಶೆಟ್ಟಿ, ಶಶಾಂಕ್ ಶೇಷಗಿರಿ ಹಾಗೂ ಅನಿರುದ್ಧ ಶಾಸ್ತ್ರಿ ದನಿಯಾಗಿದ್ದಾರೆ. ಈ ಹಾಡು ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ನಲ್ಲಿದ್ದು, 40 ಲಕ್ಷಕ್ಕೂ ಅಧಿಕ ವೀಕ್ಷಣೆ ಸಿಕ್ಕಿದೆ.

ಪೂರ್ಣ ಸುದ್ದಿಗಳನ್ನ ಓದಲು ಲಿಂಕ್ ಗಳನ್ನ ಕ್ಲಿಕ್ ಮಾಡಿ

Tags: BollywoodCinemaHOllywoodKollywoodmollywoodSandalwoodTollywood
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram