ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ಅಖಾಡಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಇಳಿದಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಡಿಸಾಸ್ಟರ್ ಮ್ಯಾನೆಜೆಮೆಂಟ್ ಪೊಲೀಸ್ ಗೆ ಫುಲ್ ಪವರ್ ನೀಡಿದೆ. ಈ ಬಗ್ಗೆ ರಾಜ್ಯ ಡಿಸಾಸ್ಟರ್ ಮ್ಯಾನೇಜಮೆಂಟ್’ ಉಪಾಧ್ಯಕ್ಷ ಆರ್ ಅಶೋಕ್ ರಿಂದ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ವೇಳೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ2005 ರಡಿ ಪ್ರಕರಣ ದಾಖಲಿಸಿಬೇಕು.
ಠಾಣಾಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಬೇಕು. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದಗೆ ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷ ಆರ್ ಅಶೋಕ್ ಸೂಚನೆ ನೀಡಿದ್ದಾರೆ.
AIKYAM CUP 2026–27 – ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ
AIKYAM CUP 2026–27 - ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








