ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನು ಕ್ಲಿಕ್ ಮಾಡಿ
ಭಾರತೀಯ ವಾಯುಪಡೆಯಿಂದ ಗ್ರೂಪ್ ‘ಸಿ’ ನಾಗರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ವಾಯುಪಡೆಯಿಂದ ಗ್ರೂಪ್ ‘ಸಿ’ ನಾಗರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ವಾಯುಪಡೆ (ಐಎಎಫ್) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 255 ಗ್ರೂಪ್ ‘ಸಿ’ ನಾಗರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಈ ಐಎಎಫ್ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13, 2021 ಆಗಿದೆ.Saakshatv job Air Force
ಪೋಸ್ಟ್‌ಗಳು ಭಾರತೀಯ ವಾಯುಪಡೆಯ ಸೌತ್ ವೆಸ್ಟರ್ನ್ ಕಮಾಂಡ್‌ನಲ್ಲಿ ಲಭ್ಯವಿದೆ. ಐಎಎಫ್ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್), ಹೌಸ್ ಕೀಪಿಂಗ್ ಸ್ಟಾಫ್, ಮೆಸ್ ಸ್ಟಾಫ್, ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ), ಕ್ಲರ್ಕ್ ಹಿಂದಿ ಟೈಪಿಸ್ಟ್, ಸ್ಟೆನೊಗ್ರಾಫರ್ ಗ್ರೇಡ್ -2, ಸ್ಟೋರ್ ಕೀಪರ್, ಲಾಂಡ್ರಿಮನ್, ಕಾರ್ಪೆಂಟರ್, ಪೇಂಟರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಮ್ ಆದ್ಮಿ ಭೀಮಾ ಯೋಜನೆ – ವರ್ಷಕ್ಕೆ ಕೇವಲ 100 ರೂ ಪಾವತಿಸಿ ಜೀವನಪರ್ಯಂತ ವಿಮೆ ಪಡೆಯಿರಿ
ಕೊರೋನಾ ಸೋಂಕಿನ ಕಾರಣದಿಂದಾಗಿ, ಇಂದಿನ ಕಾಲದಲ್ಲಿ, ಆರೋಗ್ಯ ವಿಮೆಯ ಬಗ್ಗೆ ಒಲವು ಹೆಚ್ಚಾಗಿದೆ. ನೀವು ಕೂಡ ವಿಮಾ ಪಾಲಿಸಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಈ ಸುದ್ದಿ ನಿಮಗೆ ಮಹತ್ವದ್ದಾಗಿದೆ. ಎಲ್ಐಸಿ ಆಮ್ ಆದ್ಮಿ ಬೀಮಾ ಯೋಜನೆ ಎಂಬ ಯೋಜನೆಯನ್ನು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಪ್ರಾರಂಭಿಸಲಾಗಿದೆ. ಆಮ್ ಆದ್ಮಿ ಭೀಮಾ ಯೋಜನೆಯನ್ನು ‘ಜೀವ ವಿಮಾ ನಿಗಮ’ (ಎಲ್‌ಐಸಿ) ನಿರ್ವಹಿಸುತ್ತದೆ. ಇದನ್ನು ಭಾರತ ಸರ್ಕಾರದ ಹಣಕಾಸು ಸಚಿವಾಲಯ ಜಾರಿಗೆ ತಂದಿದೆ. ಗ್ರಾಮೀಣ ಭೂರಹಿತ ಕುಟುಂಬಗಳ ಜೊತೆಗೆ 72 ವಿವಿಧ ಕಸುಬುದಾರರ ಕುಟುಂಬಗಳಿಗೆ ಮರಣ/ ಅಂಗವಿಕಲತೆಯ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಲು ಭಾರತ ಸರ್ಕಾರದ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದೆ.
ಜುಲೈ 7 ಮತ್ತು 8 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)
ಜುಲೈ 7 ಮತ್ತು 8 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)
ಬೆಂಗಳೂರು, ಫೆಬ್ರವರಿ21: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜುಲೈ 7 ಮತ್ತು 8 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ನಡೆಸಲಿದೆ. 12 ನೇ ತರಗತಿ (II ಪಿಯುಸಿ) ಯ ವಿವಿಧ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿ ಮತ್ತು ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇತರ ರಾಜ್ಯಗಳಲ್ಲಿನ ಪರೀಕ್ಷೆಗಳ ವೇಳಾಪಟ್ಟಿಯನ್ನು ಪರಿಗಣಿಸಿದ ನಂತರ ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ ನಾರಾಯಣ್ ತಿಳಿಸಿದ್ದಾರೆ. ಅಶ್ವತ್ ನಾರಾಯಣ್ ನೇತೃತ್ವದ ಸಮಿತಿಯು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ದಿನಾಂಕಗಳನ್ನು ಪ್ರಕಟಿಸಿತು.
ಪಂಜಾಬ್ ನ್ಯಾಷನಲ್ ಬ್ಯಾಂಕ್- ಬೆಂಗಳೂರು ಸೇರಿದಂತೆ ವಿವಿಧ ಶಾಖೆಗಳಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ
ಪಂಜಾಬ್ ನ್ಯಾಷನಲ್ ಬ್ಯಾಂಕ್- ಬೆಂಗಳೂರು ಸೇರಿದಂತೆ ವಿವಿಧ ಶಾಖೆಗಳಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಜವಾನ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸುವ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ದೇಶದ ವಿವಿಧ ಪಿಎನ್‌ಬಿ ಶಾಖೆಗಳಿಗೆ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿಯನ್ನು ಅಧಿಕೃತ ವೆಬ್‌ಸೈಟ್ pnbindia.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು ಮತ್ತು ಯಾವುದೇ ಪಿಎನ್‌ಬಿ ಶಾಖೆಯ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಮೊದಲು ಸಲ್ಲಿಸಬೇಕು. Saakshatv job PNB Peon
ನೀವು ಹಣವನ್ನು ಬೇರೊಬ್ಬರ ಬ್ಯಾಂಕ್ ಖಾತೆಗೆ ತಪ್ಪಾಗಿ ಜಮಾ ಮಾಡಿದರೆ ಏನು ಮಾಡಬೇಕು?
ನೀವು ಹಣವನ್ನು ಬೇರೊಬ್ಬರ ಬ್ಯಾಂಕ್ ಖಾತೆಗೆ ತಪ್ಪಾಗಿ ಜಮಾ ಮಾಡಿದರೆ ಏನು ಮಾಡಬೇಕು?
ಇದು ಡಿಜಿಟಲ್ ಯುಗ, ಈಗ ನಾವು ಆನ್‌ಲೈನ್‌ನಲ್ಲಿ ಯಾರಿಗಾದರೂ ನಿಮಿಷಗಳಲ್ಲಿ ಹಣವನ್ನು ವರ್ಗಾಯಿಸಬಹುದು. ಆದರೆ ಈ ಸೌಲಭ್ಯವು ಸುಲಭವಾಗಿದ್ದರೂ ಅಪಾಯಕಾರಿಯು ಆಗಿದೆ. ಏಕೆಂದರೆ ನಾವು ಅನೇಕ ಬಾರಿ ತಪ್ಪಾಗಿ ಬೇರೆ ವ್ಯಕ್ತಿಯ ಖಾತೆಗೆ ಅವಸರದಲ್ಲಿ ಹಣವನ್ನು ಕಳುಹಿಸುತ್ತೇವೆ. ಉದಾಹರಣೆಗೆ, ಒಂದು ಸಂಖ್ಯೆಯ ಹೆಚ್ಚಳ ಮತ್ತು ತಪ್ಪು ಸಂಖ್ಯೆ ನಮೂದಿಸಿದ ಕಾರಣದಿಂದ ನಮ್ಮ ಹಣವು ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆ ಆಗಬಹುದು. ನಮ್ಮ ದೇಶದ ಎಲ್ಲಾ ಬ್ಯಾಂಕುಗಳು ಆರ್‌ಬಿಐ ಮಾರ್ಗಸೂಚಿಗಳ ಮೇಲೆ ಕಾರ್ಯನಿರ್ವಹಿಸುತ್ತವೆ. ಆರ್‌ಬಿಐನ ಮಾರ್ಗಸೂಚಿಯು ನಿಮ್ಮ ಹಣವನ್ನು ಬೇರೊಬ್ಬರ ಖಾತೆಗೆ ತಪ್ಪಾಗಿ ಜಮಾ ಮಾಡಿದರೆ ನಿಮ್ಮ ಬ್ಯಾಂಕ್ ಅದನ್ನು ಆದಷ್ಟು ಬೇಗ ಪಡೆಯಬೇಕು. ಶೀಘ್ರದಲ್ಲೇ ಸರಿಯಾದ ಕ್ರಮಗಳನ್ನು ತೆಗೆದುಕೊಂಡು, ತಪ್ಪಾದ ಖಾತೆಯಿಂದ ಹಣವನ್ನು ಸರಿಯಾದ ಖಾತೆಗೆ ಹಿಂದಿರುಗಿಸಲು ಬ್ಯಾಂಕ್ ವ್ಯವಸ್ಥೆ ಮಾಡಬೇಕು ಎಂದು ಹೇಳುತ್ತದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021- ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2021- ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್ಪಿ), ಕೆಎಸ್ಪಿ ಉಡುಪಿ ಪೊಲೀಸ್ ಉದ್ಯೋಗಗಳಲ್ಲಿ ಇಪ್ಪತ್ತೊಂಬತ್ತು (29) ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ನಿಗದಿತ ಸ್ವರೂಪದಲ್ಲಿ ಅರ್ಜಿಗಳನ್ನು ಕೋರಿದೆ. ನೇರ ನೇಮಕಾತಿ ಮೂಲಕ ಕರ್ನಾಟಕದ ಉಡುಪಿಯಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಪೋಸ್ಟ್ ಮಾಡಲಾಗುವುದು. ಇದರ ಆಫ್‌ಲೈನ್ ಅರ್ಜಿ ಪ್ರಕ್ರಿಯೆಯು ಫೆಬ್ರವರಿ 13, 2021 ರಂದು ಪ್ರಾರಂಭವಾಗಿದ್ದು ಮಾರ್ಚ್ 10, 2021 ರಂದು ಮುಕ್ತಾಯಗೊಳ್ಳುತ್ತದೆ.
124 ತಿಂಗಳಲ್ಲಿ ನಿಮ್ಮ ಹಣ ದ್ವಿಗುಣ- ಪೋಸ್ಟ್ ಆಫೀಸ್ ನ ಅದ್ಭುತ ಯೋಜನೆ
124 ತಿಂಗಳಲ್ಲಿ ನಿಮ್ಮ ಹಣ ದ್ವಿಗುಣ- ಪೋಸ್ಟ್ ಆಫೀಸ್ ನ ಅದ್ಭುತ ಯೋಜನೆ
ಹಿಂದಿನಿಂದಲೂ, ಪೋಸ್ಟ್ ಆಫೀಸ್ ಠೇವಣಿ ಯೋಜನೆಗಳ ಮೇಲೆ ಸಾಮಾನ್ಯ ಜನರು ನಂಬಿಕೆಯನ್ನು ಹೊಂದಿದ್ದಾರೆ. ಅಂಚೆ ಕಚೇರಿಯ ಉಳಿತಾಯ ಯೋಜನೆಗಳು ಬ್ಯಾಂಕುಗಳಿಗಿಂತ ಸ್ವಲ್ಪ ಹೆಚ್ಚು ಬಡ್ಡಿಯನ್ನು ನೀಡುತ್ತವೆ ಮತ್ತು ಠೇವಣಿ ಹಣದ ಸುರಕ್ಷತೆಯನ್ನು ಹೊಂದಿದೆ.
ಅಂಚೆ ಕಚೇರಿಯ ಉಳಿತಾಯ ಯೋಜನೆಯಲ್ಲಿ, ಹೂಡಿಕೆಯ ಮೇಲೆ ಹಣವು 124 ತಿಂಗಳಲ್ಲಿ ದ್ವಿಗುಣಗೊಳ್ಳುತ್ತದೆ. ಈ ದೀರ್ಘಾವಧಿಯ ಉಳಿತಾಯ ಯೋಜನೆಯ ಹೆಸರು ಕಿಸಾನ್ ವಿಕಾಸ್ ಪತ್ರ.
ಪೂರ್ಣ ಸುದ್ದಿಗಳಿಗಾಗಿ ಲಿಂಕ್ ಗಳನ್ನು ಕ್ಲಿಕ್ ಮಾಡಿ