ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಗ್ ಬಾಸ್ ಸೀಸನ್ 8 | 12ನೇ ಸ್ಪರ್ಧಿ…  ಚಂದ್ರಕಲಾ..!

Namratha Rao by Namratha Rao
February 28, 2021
in Cinema, Newsbeat, ಮನರಂಜನೆ
biggboss 8 kannada saakshatv.com
Share on FacebookShare on TwitterShare on WhatsappShare on Telegram

ಬಿಗ್ ಬಾಸ್ ಸೀಸನ್ 8 | 12ನೇ ಸ್ಪರ್ಧಿ…  ಚಂದ್ರಕಲಾ..!

ಬಿಗ್ ಬಾಸ್ ಸೀಸನ್ 8 ಕಾರ್ಯಕ್ರಮದ 12ನೇ ಸ್ಪರ್ಧಿಯಾಗಿ ಕಿರುತೆರೆಯ ಖ್ಯಾತ ನಟಿ ಅಜ್ಜಮ್ಮ ಎಂದೆ ಖ್ಯಾತಿಗಳಿಸಿರುವ ಕಲಾವಿದೆ ಚಂದ್ರಕಲಾ
ಅವರು ದೊಡ್ಮನೆಗೆ ಎಂಟ್ರಿಕೊಟ್ಟಿದ್ದಾರೆ.

Related posts

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026
ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

August 1, 2026

ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಕಿರುತೆರೆಯ ಬ್ಲಾಕ್ ಬಸ್ಟರ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ ಎಂಟು ಇಂದಿನಿಂದ ಆರಂಭವಾಗಿದೆ. ಈಗಾಗಲೇ 11 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದು, ಚಂದ್ರಕಲಾ 12ನೇ ಸ್ಪರ್ಧಿಯಾಗಿ ಬಿಗ್ ಹೌಸ್ ಗೆ ಕಾಲಿಟ್ಟಿದ್ದಾರೆ.

ಸದ್ಯ ದೊಡ್ಮನೆಗೆ ಎಂಟ್ರಿ ಕೊಟ್ಟವರಿಗೆ ಒಂದು ಟಾಸ್ಕ್ ನೀಡಲಾಗಿದ್ದು, ವಿಶೇಷ ಬಾಲ್ ಗಳನ್ನು ಹುಡುಕುತ್ತಿದ್ದಾರೆ.

ಇನ್ನು ಬಿಗ್ ಬಾಸ್ ನ ಮೊದಲ ಸ್ಪರ್ಧಿಯಾಗಿ ಧನುಶ್ರೀ ಹಾಗು ಎರಡನೇ ಸ್ಪರ್ಧಿಯಾಗಿ ಶುಭಪೂಂಜಾ, ಮೂರನೇ ಸ್ಪರ್ಧಿಯಾಗಿ ಹಿರಿಯ ನಟ ಅಶ್ವತ್, ನಾಲ್ಕನೇ ಸ್ಫರ್ಧಿಯಾಗಿ ಯುವ ಗಾಯಕ ವಿಶ್ವ, ಐದನೇ ಸ್ಪರ್ಧಿಯಾಗಿ ಕಿರುತೆರೆ ನಟಿ ವೈಷ್ಣವಿ, ಆರನೇ ಸ್ಪರ್ಧಿಯಾಗಿ ಬೈಕ್ ರೇಸರ್ ಅರವಿಂದ್ 7ನೇ ಸ್ಪರ್ಧಿಯಾಗಿ ನಿಧಿ ಸುಬ್ಬಯ್ಯ, 8ನೇ ಸ್ಪರ್ಧಿಯಾಗಿ ಸೋಷಿಯಲ್ ಮೀಡಿಯಾ ಸ್ಟಾರ್ ಬ್ರೋ ಗೌಡ, 9ನೇ ಸ್ಪರ್ಧಿಯಾಗಿ ಬ್ರಹ್ಮಗಂಟು ಗೀತಾ ಭಾರತಿ,  ಇದೀಗ ಹತ್ತನೇ ಸ್ಪರ್ಧಿಯಾಗಿ ಪಾವಗಡ ಮಂಜು, 12ನೇ ಸ್ಪರ್ಧಿಯಾಗಿ ಚಂದ್ರಕಲಾ ಅವರು ಮನೆಯೊಳಗೆ ಕಾಲಿಟ್ಟಿದ್ದಾರೆ.

Tags: biggboss 8chandrakalaKannadakicchha sudeep
ShareTweetSendShare
Join us on:

Related Posts

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

by Shwetha
August 1, 2026
0

ಬಾಲಿವುಡ್ ನಟ ಸುದೇಶ್ ಬೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram