ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಆಸ್ತಿ ವಿವಾದ : ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

admin by admin
March 3, 2021
in Hale Mysore, Newsbeat, ಹಳೇ ಮೈಸೂರು
mysuru-three-killed-after-trampling-on-power-line

mysuru-three-killed-after-trampling-on-power-line

Share on FacebookShare on TwitterShare on WhatsappShare on Telegram

ಆಸ್ತಿ ವಿವಾದ : ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ

ಕೋಲಾರ : ಆಸ್ತಿ ವಿವಾದ ಮತ್ತು ಸಾಲಗಾರರ ಬಾಧೆ ಕಾರಣಕ್ಕೆ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ನರಸಾಪುರದಲ್ಲಿ ನಡೆದಿದೆ. ಬೆಂಗಳೂರಿನ ಹೊರಮಾವಿ ನಿವಾಸಿ 45 ವರ್ಷದ ನಂದಿತಾ ಮತ್ತು ಅವರ ಪುತ್ರಿ ಪ್ರಗತಿ ಆತ್ಮಹತ್ಯೆ ಮಾಡಿಕೊಂಡಿರುವವರಾಗಿದ್ದಾರೆ.

Related posts

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

May 4, 2026
ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

May 4, 2026

ಪೊಲೀಸರ ಮಾಹಿತಿ ಪ್ರಕಾರ ನಂದಿತಾ ಅವರ ಪತಿ ಕೇಶವಮೂರ್ತಿ ಅವರು ಕಳೆದ ಮೂರು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರಂತೆ. ಕೇಶವಮೂರ್ತಿ ಸಂಬಂಧಿಕರ ಬಳಿ ಸುಮಾರು 10 ಲಕ್ಷ ಸಾಲ ಮಾಡಿಕೊಂಡಿದ್ದರು. ಕೇಶವಮೂರ್ತಿ ಮೃತಪಟ್ಟ ನಂತರ ಸಾಲ ಕೊಟ್ಟ ಸಂಬಂಧಿಕರು ನಂದಿತಾ ಅವರನ್ನು ಸಾಲ ಹಿಂದಿರುಗಿಸುವಂತೆ ಒತ್ತಾಯಿಸುತ್ತಿದ್ದರಂತೆ. ಮತ್ತೊಂದೆಡೆ ಕೇಶವಮೂರ್ತಿ ಸಹೋದರರು ಆಸ್ತಿ ವಿಚಾರವಾಗಿ ನಂದಿತಾ ಅವರೊಂದಿಗೆ ಜಗಳವಾಡುತ್ತಿದ್ದರಂತೆ. ಈ ಎಲ್ಲ ಕಾರಣಗಳಿಂದ ನಂದಿತಾ ಮತ್ತು ಪ್ರಗತಿ ಪ್ರಗತಿ ಅವರು ಮಂಗಳವಾರ ರಾತ್ರಿ ನರಸಾಪುರ ಬಳಿ ಬಂದು ಸೊಂಟಕ್ಕೆ ದುಪಟ್ಟ ಕಟ್ಟಿಕೊಂಡು ಒಟ್ಟಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Mother

ಇಂದು ಬೆಳಿಗ್ಗೆ ಕೆರೆಯಲ್ಲಿ ಮೃತ ದೇಹಗಳು ಕಂಡುಬಂದಿದ್ದು, ಅವುಗಳನ್ನ ಹೊರತೆಗೆದು ಪೊಲೀಸರು ಎಸ್ ಎನ್ ಆರ್ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಬಳಿಕ ಮೃತದೇಹಗಳನ್ನು ಸಂಬಂಧಿಕರಿಗೆ ಒಪ್ಪಿಸಿದ್ದಾರೆ.

ಇನ್ನು ಈ ಸಂಬಂಧ ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Motera stadium
ಜಾಹೀರಾತು
Tags: karnatakaKolarpolice
ShareTweetSendShare
Join us on:

Related Posts

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್

by Shwetha
May 4, 2026
0

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯವಸ್ಥಿತವಾದ ಅಕ್ರಮ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮರು ಎಣಿಕೆಯ...

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

ಪ್ರಜಾಪ್ರಭುತ್ವಕ್ಕೆ ದ್ರೋಹ ಬಗೆದ ಕಾಂಗ್ರೆಸ್ ಗೆ ನ್ಯಾಯಾಂಗದಿಂದ ತಕ್ಕ ಶಾಸ್ತಿ ಆರ್ ಅಶೋಕ್ ವಾಗ್ದಾಳಿ

by Shwetha
May 4, 2026
0

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಅಕ್ರಮ ಕೊನೆಗೂ ಬಯಲಾಗಿದೆ. ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ...

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

ಸಿಲಿಂಡರ್ ಬೆಲೆ ಏರಿಕೆ ಬಿಸಿ : ಬೆಲೆ ಇಳಿದರೆ ಮೋದಿ ಸಾಧನೆ, ಏರಿದರೆ ಕಂಪನಿಗಳ ಜವಾಬ್ದಾರಿ ; ಶೋಭಾ ಮತ್ತು ಜೋಶಿ ನಡೆಗೆ ಸಾರ್ವಜನಿಕರ ತೀವ್ರ ಆಕ್ರೋಶ

by Shwetha
May 4, 2026
0

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಉಂಟಾಗಿರುವ ಭಾರಿ ಏರಿಕೆಯು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರ ಆಕ್ರೋಶಕ್ಕೆ...

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಅಖಿಲೇಶ್ ಯಾದವ್ ಸ್ಫೋಟಕ ಭವಿಷ್ಯ

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಅಖಿಲೇಶ್ ಯಾದವ್ ಸ್ಫೋಟಕ ಭವಿಷ್ಯ

by Shwetha
May 4, 2026
0

ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಭಾನುವಾರ ನಡೆಸಿದ ಪತ್ರಿಕಾಗೋಷ್ಠಿಯು ದೇಶದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram