ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಸರ್ಕಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದೆ ನಿನ್ನೆ ರಾಜ್ಯದ ಕೆಲವು ಕಡೆ ಮಳೆ ಆಗಿದೆ. ಹಾಗಾಗಿ ರೈತರು ಬಿತ್ತಲು ಬೀಜ ಮತ್ತು ರಸಗೊಬ್ಬರ ಸಿಗುತ್ತದೆಯೊ ಇಲ್ಲವೊ ಎಂಬ ಗೊಂದಲದಲ್ಲಿದ್ದರು. ರೈತರ ಗೊಂದಲಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಲಾಕ್ ಡೌನ್ ಅವಧಿಯಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದೆ.
ಖಾಸಗೀ ಕಂಪನಿಗಳು ಉದ್ಯೋಗಿಗಳ ವೇತನ ಕಡಿತ ಮಾಡದಂತೆ ಸೂಚನೆ ಹಾಗೂ ಶಾಲೆಗಳ ದಾಖಲಾತಿಗೆ ಒತ್ತಾಯ ಮಾಡುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ ಎಂದು ಸಿ.ಎಂ ಯಡಿಯೂರಪ್ಪ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...








