ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಜಮೀನು ವಿವಾದ :  ಯಶ್ ತಾಯಿ ಜೊತೆಗೆ ಗ್ರಾಮಸ್ಥರ ಫೈಟ್‌..!

Namratha Rao by Namratha Rao
March 9, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಜಮೀನು ವಿವಾದ :  ಯಶ್ ತಾಯಿ ಜೊತೆಗೆ ಗ್ರಾಮಸ್ಥರ ಫೈಟ್‌..!

ಹಾಸನ : ರಾಕಿಂಗ್ ಸ್ಟಾರ್ ಯಶ್ ಅವರ ತಂದೆ ತಾಯಿ ಹಾಗೂ ಗ್ರಾಮಸ್ಥರ ನಡುವೆ ಜಾಗದ ವಿಚಾರವಾಗಿ ಗಲಾಟೆ ನಡೆದಿರುವ ನಡೆದ ಘಟನೆ ಹಾಸನದ ತಿಮ್ಮೇನಹಳ್ಳಿಯಲ್ಲಿ ನಡೆದಿದೆ. ತಮ್ಮ ಜಮೀನಿಗೆ ರಸ್ತೆ ನಿರ್ಮಿಸುವ ವಿಚಾರವಾಗಿ ಯಶ್ ಕುಟುಂಬದವರ ಜೊತೆ ತಿಮ್ಮೇನಹಳ್ಳಿ ಗ್ರಾಮದವರು ಗಲಾಟೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಮಯೂರಿ ಹಾಟ್ ಲುಕ್ ನಲ್ಲಿ ಬೇಬಿ ಬಂಪ್ಸ್ ಫೋಟೋ ಶೂಟ್..!

ದುದ್ದ ಹೋಬಳಿ ತಿಮ್ಮೇನಹಳ್ಳಿ ಗ್ರಾಮದ ಬಳಿ‌ ಯಶ್‌ ಜಮೀನು ಖರೀದಿಸಿದ್ದು, ತಮ್ಮ ಜಮೀನಿನಲ್ಲಿ ಕೆಲಸ ಮಾಡಿಸುತ್ತಿರುವಾಗ ಕಾಲು ದಾರಿ ವಿಚಾರವಾಗಿ ಗ್ರಾಮಸ್ಥರ ನಡುವೆ ಮಾತಿಗೆ ಮಾತು ಬೆಳೆದಿದೆ. ಯಶ್ ಅವರ ತಂದೆ ಅರುಣ್ ಕುಮಾರ್ ಮತ್ತು ತಾಯಿ ಪುಷ್ಪ ಇಬ್ಬರು ಜಮೀನಿಗೆ ರಸ್ತೆ ನಿರ್ಮಾಣ ಮಾಡಲು ಜೆಸಿಬಿಯಲ್ಲಿ ಕೆಲಸ ಮಾಡಿಸುತ್ತಿದ್ದ ವೇಳೆ ಗ್ರಾಮಸ್ಥರು ಅಡ್ಡಿ ಪಡಿಸಿದ್ದಾರೆ.

ಈ ವೇಳೆ ಯಶ್ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ಗಲಾಟೆ ಜೋರಾಗಿದ್ದು, ಕೈಕೈ ಮಿಲಾಯಿಸುವ ಹಂತ ತಲುಪಿದೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ದುದ್ದ ಪೊಲೀಸರು ಸಮಸ್ಯೆ ಬಗೆಹರಿಸಿದ್ದಾರೆ. ದುದ್ದ ಪೊಲೀಸ್ ಠಾಣೆಗೆ ಪುಷ್ಪಾ ಅವರು ದೂರು ನೀಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಷ್ಟಗಳನ್ನೆಲ್ಲಾ ಮೆಟ್ಟಿ ರಿಲೀಸ್ ಆದ್ರೂ ‘ಹೀರೋ’ ಗೆ ಪೈರೆಸಿ ಹೊಡೆತ : ರಿಷಬ್ ಬೇಸರ..!

Tags: KGFSandalwoodyashyash mother fight
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram