ADVERTISEMENT
Sunday, November 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ-ರಿಷಬ್ ಪಂತ್ ಗೆ ಏಳನೇ ಸ್ಥಾನ.. ಕೊಹ್ಲಿಗೆ ಐದನೇ ಸ್ಥಾನ..!@ ICC Test rankings # virat kohli #rishab pant # R. Ashwin #axar patel #team india 

admin by admin
March 11, 2021
in Newsbeat, Sports, ಕ್ರೀಡೆ
rishab pant team india saakshatv
Share on FacebookShare on TwitterShare on WhatsappShare on Telegram

ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿ-ರಿಷಬ್ ಪಂತ್ ಗೆ ಏಳನೇ ಸ್ಥಾನ.. ಕೊಹ್ಲಿಗೆ ಐದನೇ ಸ್ಥಾನ..! @ICC Test rankings # virat kohli #rishab pant # R. Ashwin #axar patel #team india 

virat kohli team india saakshatvಟೀಮ್ ಇಂಡಿಯಾದ ನೂತನ ಹೀರೋ ರಿಷಬ್ ಪಂತ್ ಮತ್ತೊಂದು ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.
ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ರಿಷಬ್ ಪಂತ್ ಏಳನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. 747 ಅಂಕಗಳನ್ನು ಪಡೆದುಕೊಂಡಿರುವ ಪಂತ್, ನ್ಯೂಜಿಲೆಂಡ್ ನ ಹೆನ್ರಿ ನಿಕೊಲಾಸ್ ಮತ್ತು ಟೀಮ್ ಇಂಡಿಯಾದ ರೋಹಿತ್ ಶರ್ಮಾ ಜೊತೆ ಏಳನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ಇನ್ನು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 814 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. 2017ರ ನಂತರ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿ ಐದನೇ ಸ್ಥಾನಕ್ಕಿಳಿದಿರುವುದು.

Related posts

ಸ್ಟಿಂಗ್ ಕೇಸ್‌ನಲ್ಲಿ ಹೆಚ್‌ಡಿಕೆ ಮನೆಯ ನಂಟು! ಕಮಿಷನರ್ ತನಿಖಾ ವರದಿ ಬೆನ್ನಲ್ಲೇ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಸಿಎಂ ಪುತ್ರ ಯತೀಂದ್ರ

ಸ್ಟಿಂಗ್ ಕೇಸ್‌ನಲ್ಲಿ ಹೆಚ್‌ಡಿಕೆ ಮನೆಯ ನಂಟು! ಕಮಿಷನರ್ ತನಿಖಾ ವರದಿ ಬೆನ್ನಲ್ಲೇ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಸಿಎಂ ಪುತ್ರ ಯತೀಂದ್ರ

November 8, 2026
ಕೆ.ವೈ. ನಂಜೇಗೌಡರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್; ಇಡಿ ಪ್ರಕರಣದ ಪ್ರಮುಖ ಪ್ರಕ್ರಿಯೆಗಳು ರದ್ದು

ಕೆ.ವೈ. ನಂಜೇಗೌಡರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್; ಇಡಿ ಪ್ರಕರಣದ ಪ್ರಮುಖ ಪ್ರಕ್ರಿಯೆಗಳು ರದ್ದು

November 8, 2026

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರು 919 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

@ICC Test rankings # virat kohli #rishab pant # R. Ashwin #axar patel #team india

ಇನ್ನುಳಿದಂತೆ 891 ಅಂಕ ಪಡೆದಿರುವ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, 878 ಅಂಕ ಪಡೆದಿರುವ ಆಸ್ಟ್ರೇಲಿಯಾದ ಮಾರ್ನಸ್ ಲಾಬುಸ್ಚೆಂಗ್ನೆ ಹಾಗೂ 831 ಅಂಕ ಗಿಟ್ಟಿಸಿಕೊಂಡಿರುವ ಇಂಗ್ಲೆಂಡ್ ನಾಯಕ ಜೋಯ್ ರೂಟ್ ಅವರು ತಲಾ ಎರಡು, ಮೂರು ಮತ್ತು ನಾಲ್ಕನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಹಾಗೇ ಟೀಮ್ ಇಂಡಿಯಾದ ಚೇತೇಶ್ವರ ಪೂಜಾರ 13ನೇ ಸ್ಥಾನದಲ್ಲಿದ್ರೆ, ವಾಷಿಂಗ್ಟನ್ ಸುಂದರ್ 39ನೇ ಸ್ಥಾನ ಪಡೆದುಕೊಂಡಿದ್ದಾರೆ.

R. ashwin team indiaಬೌಲಿಂಗ್ ವಿಭಾಗದಲ್ಲಿ ಭಾರತದ ಆರ್. ಅಶ್ವಿನ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರು ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಅಲ್ಲದೆ ಅಕ್ಸರ್ ಪಟೇಲ್ 30ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್‍ನ ವೇಗಿ ಜೇಮ್ಸ್ ಆಂಡರ್ಸನ್ ನಾಲ್ಕನೇ ಸ್ಥಾನಕ್ಕೇರಿದ್ದಾರೆ.
ಟೆಸ್ಟ್ ಆಲ್ ರೌಂಡರ್ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ನ ಜೇಸನ್ ಹೋಲ್ಡರ್ ಅಗ್ರ ಸ್ಥಾನದಲ್ಲಿದ್ರೆ, ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಎರಡನೇ ಸ್ಥಾನದಲ್ಲೇ ಇದ್ದಾರೆ. ಟೀಮ್ ಇಂಡಿಯಾದ ರವೀಂದ್ರ ಜಡೇಜಾ ಮತ್ತು ಆರ್. ಅಶ್ವಿನ್ ಅವರು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

@ICC Test rankings # virat kohli #rishab pant # R. Ashwin #axar patel #team india

Tags: #rishab pant#saakshatvAhmedabadAxar pate;bcciICCICC Test rankingsr.ashwinteam indiavirat kohli
ShareTweetSendShare
Join us on:

Related Posts

ಸ್ಟಿಂಗ್ ಕೇಸ್‌ನಲ್ಲಿ ಹೆಚ್‌ಡಿಕೆ ಮನೆಯ ನಂಟು! ಕಮಿಷನರ್ ತನಿಖಾ ವರದಿ ಬೆನ್ನಲ್ಲೇ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಸಿಎಂ ಪುತ್ರ ಯತೀಂದ್ರ

ಸ್ಟಿಂಗ್ ಕೇಸ್‌ನಲ್ಲಿ ಹೆಚ್‌ಡಿಕೆ ಮನೆಯ ನಂಟು! ಕಮಿಷನರ್ ತನಿಖಾ ವರದಿ ಬೆನ್ನಲ್ಲೇ ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಸಿಎಂ ಪುತ್ರ ಯತೀಂದ್ರ

by Shwetha
November 8, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಸಚಿವ...

ಕೆ.ವೈ. ನಂಜೇಗೌಡರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್; ಇಡಿ ಪ್ರಕರಣದ ಪ್ರಮುಖ ಪ್ರಕ್ರಿಯೆಗಳು ರದ್ದು

ಕೆ.ವೈ. ನಂಜೇಗೌಡರಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್; ಇಡಿ ಪ್ರಕರಣದ ಪ್ರಮುಖ ಪ್ರಕ್ರಿಯೆಗಳು ರದ್ದು

by Shwetha
November 8, 2026
0

ಭೂಮಿ ಅಕ್ರಮ ಮಂಜೂರಾತಿ ಮತ್ತು ಕೋಮುಲ್ (KOMUL) ನೇಮಕಾತಿ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ...

ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್: ನವೆಂಬರ್ 30ರೊಳಗೆ 5 ಲಕ್ಷಕ್ಕೂ ಅಧಿಕ ಪಡಿತರ ಚೀಟಿಗಳ ರದ್ದತಿಗೆ ಸರ್ಕಾರದ ಖಡಕ್ ಆದೇಶ!

ಅನರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್: ನವೆಂಬರ್ 30ರೊಳಗೆ 5 ಲಕ್ಷಕ್ಕೂ ಅಧಿಕ ಪಡಿತರ ಚೀಟಿಗಳ ರದ್ದತಿಗೆ ಸರ್ಕಾರದ ಖಡಕ್ ಆದೇಶ!

by Shwetha
November 8, 2026
0

ಬೆಂಗಳೂರು: ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆಯ ಬಿಸಿಯಿಂದ ಈಗಾಗಲೇ ಕಂಗಾಲಾಗಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಬಿಸಿ ಮುಟ್ಟಿಸಲು ಮುಂದಾಗಿದೆ. ಪಡಿತರ ಚೀಟಿಗಳ...

ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪಾದಯಾತ್ರೆ ನಿಷೇಧ; ನ.11ರವರೆಗೆ ಆದೇಶ ಜಾರಿ

ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ಪಾದಯಾತ್ರೆ ನಿಷೇಧ; ನ.11ರವರೆಗೆ ಆದೇಶ ಜಾರಿ

by Shwetha
November 8, 2026
0

ದೀಪಾವಳಿ ಹಬ್ಬದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಅರಣ್ಯ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ನಾನು ಒಬ್ಬನೇ ಸಾಕು, ಬಿಜೆಪಿ-ಜೆಡಿಎಸ್ ನಾಯಕರೆಲ್ಲರೂ ಒಟ್ಟಾಗಿ ಬನ್ನಿ: ನಾವು ಕಟ್ಟಿರುವುದು ರಿಯಲ್ ಎಸ್ಟೇಟ್ ಲೇಔಟ್ ಅಲ್ಲ, ಬುದ್ಧ ಮಂದಿರ! ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಸಮೇತ ಗೃಹ ಸಚಿವರ ತಿರುಗೇಟು

by Shwetha
November 8, 2026
0

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಗೃಹ ಸಚಿವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram