ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಡವರಿಗೆ ಉಚಿತ ಆಹಾರ ವಿತರಿಸುವ ಇಚ್ಚಾಶಕ್ತಿ ಸರ್ಕಾರಕ್ಕಿಲ್ಲ : ಸಿದ್ದರಾಮಯ್ಯ…

admin by admin
April 9, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊರೊನಾದಿಂದಾಗಿ ಜನರ ಬದುಕು ಬರ್ಬಾದ್ ಆಗಿದೆ. ಲಾಕ್ ಡೌನ್ ಯಿಂದಾಗಿ ಬಡ ಜನರು ಊಟವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿಯಲ್ಲಿ ಬಡವರಿಗೆ ಉಚಿತ ಆಹಾರ ವಿತರಿಸಿ ನೆರವಾಗಲು ರಾಜ್ಯ ಸರ್ಕಾರಕ್ಕೆ ಇಚ್ಚಾಶಕ್ತಿ ಇಲ್ಲ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಬಿಬಿಎಂಪಿ ಸದಸ್ಯರು ಆಗಿರುವ ಶಿವರಾಜ್ ಏರ್ಪಡಿಸಿದ್ದ ಉಚಿತ ದವಸ ಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವಿರುದ್ಧ ಹೋರಾಡಲು ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ. ಆದ್ರೆ ನಾವು ನೀಡಿದ್ದ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಗೊಳಿಸಿಲ್ಲ.
ಇಂದಿರಾ ಕ್ಯಾಂಟೀನ್ ನಲ್ಲಿ ಒಂದೆರಡು ದಿನ ಮಾತ್ರ ಉಚಿತವಾಗಿ ಊಟ ಕೊಟ್ಟರು. ಆಗ ಪ್ರತಿ ದಿನ ಏಳರಿಂದ ಒಂಬತ್ತು ಸಾವಿರ ಮಂದಿ ಊಟ ಮಾಡುತ್ತಿದ್ದರು. ಈಗ 10 ರೂಪಾಯಿ ದರ ನಿಗದಿ ಮಾಡಲಾಗಿದೆ. ಜನರ ಬಳಿ ದುಡ್ಡಿಲ್ಲ. ಹಾಗಾಗಿ ಪ್ರತಿ ದಿನ 100 ರಿಂದ 150 ಮಂದಿ ಮಾತ್ರ ಊಟ ಮಾಡುತ್ತಿದ್ದಾರೆ. ಜನರಿಗೆ ಉಚಿತವಾಗಿ ಊಟ ಹಾಕುವುದು ಸರ್ಕಾರದ ಜವಾಬ್ದಾರಿ ಅದನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದೆ ಎಂದು ದೂರಿದರು.

Related posts

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

June 25, 2026
ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

June 25, 2026

ಸರ್ಕಾರದ ವಾದವನ್ನು ಅಲ್ಲಗೆಳೆದ ಸಿದ್ದರಾಮಯ್ಯ!
ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಳ್ಳತನವಾಗುತ್ತಿದೆ ಎಂಬ ಆರೋಪ ಸುಳ್ಳಾಗಿದೆ. ನಾವು ಯಾವುದೇ ಯೋಜನೆ ಜಾರಿಗೊಳಿಸಿದರೂ ಶೇ.5ರಿಂದ10ರಷ್ಟು ದುರುಪಯೋಗ ಸಾಧ್ಯತೆ ಇದ್ದೇ ಇರುತ್ತೆ. ಸರ್ಕಾರ ನಿರ್ಮಿಸುತ್ತಿರುವ ರಸ್ತೆ, ಸೇತುವೆ, ಶಾಲೆ ನಿರ್ಮಾಣ ಹೀಗೆ ಎಲ್ಲಾ ಯೋಜನೆಗಳು ನೂರಕ್ಕೆ ನೂರು ಪರಿಶುದ್ಧವಾಗಿರುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ನೆಗಡಿಯಾಗಿದೆ ಎಂದು ಮೂಗು ಕತ್ತರಿಸಲಾಗುತ್ತದೆಯೇ, ನೆಗಡಿ ವಾಸಿ ಮಾಡಲು ಔಷಧಿ ಕೊಡಬೇಕು. ಯೋಜನೆಯಲ್ಲಿ ದುರುಪಯೋಗವಾಗುತ್ತಿದ್ದರೆ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಯೋಜನೆಯನ್ನೇ ರದ್ದು ಪಡಿಸಬಾರದು ಎಂದು ಹೇಳಿದರು.

Tags: Siddaramaiah
ShareTweetSendShare
Join us on:

Related Posts

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

by Shwetha
June 25, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಿಂದ 30ರವರೆಗೆ ರಾಜ್ಯದ ಬಹುತೇಕ...

ಆರ್‌ಎಸ್‌ಎಸ್‌ಗೆ ಉಳಿಗಾಲವಿಲ್ಲ, ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ಳಬೇಕಾದೀತು: ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಘಜ್ನಿಗೂ ಮೋದಿಗೂ ವ್ಯತ್ಯಾಸವೇ ಇಲ್ಲ, ಆರ್‌ಎಸ್‌ಎಸ್‌ಗೆ ಯಾಕಿಲ್ಲ ನೋಂದಣಿ? ಅಚ್ಚೇ ದಿನ್ ಹೆಸರಲ್ಲಿ ದೇಶಕ್ಕೆ ರಾಹುಕಾಲ ಬಂದಿದೆ: ಕೆ ಹರಿಪ್ರಸಾದ್

by Shwetha
June 25, 2026
0

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಅಕ್ಷರಶಃ ಕೆಂಡ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 25, 2026
0

ದಿನ ಭವಿಷ್ಯ : 25-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದಾಗಿ ನೀವು ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು...

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram