ADVERTISEMENT
Thursday, April 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪತ್ರಕರ್ತರ ಮೇಲೆ ಸ್ಯಾನಿಟೈಸರ್ ಸಿಂಪಡಿಸಿದ ಥೈಲ್ಯಾಂಡ್ ಪ್ರಧಾನಿ : VIDEO VIRAl

Namratha Rao by Namratha Rao
March 12, 2021
in Newsbeat, Viral News, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಪತ್ರಕರ್ತರ ಮೇಲೆ ಸ್ಯಾನಿಟೈಸರ್ ಸಿಂಪಡಿಸಿದ ಥೈಲ್ಯಾಂಡ್ ಪ್ರಧಾನಿ : VIDEO VIRAl

ಪತ್ರಕರ್ತರು ಕೇಳಿದ ಪ್ರಶ್ನೆಗಳಿಂದ ಕೆರಳಿದ ಥಾಯ್ ಪ್ರಧಾನಿ ಮಾಧ್ಯಮದವರ ಮೇಲೆಯೇ ಸ್ಯಾನಿಟೈಸರ್ ಸಿಂಪಡಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ದೇಶವನ್ನ ಪ್ರತಿನಿಧಿಸುವ ನಾಯಕರ ಇಂತಹ ನಡೆ ವಿರುದ್ಧ ನೆಟ್ಟಿಗರ ಆಕ್ರೋಶ ಭುಗಿಲೆದ್ದಿದೆ.

Related posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

April 29, 2026
SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

April 29, 2026

ಥೈಲ್ಯಾಂಡ್ ನ ಪ್ರದಾನಿ ಪ್ರಯುತ್ ಚಾನ್ ಓಚಾ ಅವರ ಈ ನಡೆಯಿಂದಾಗಿ ಪತ್ರಕರ್ತರು ಶಾಕ್ ಆಗಿದ್ದಾರೆ.  ಪತ್ರಕರ್ತರ ಪ್ರಶ್ನೆಗಳಿಂದ ಕಿರಿಕಿರಿಗೊಂಡ ಪ್ರಧಾನಿ ತಾವೇ ಕರೆದಿದ್ದ ಸುದ್ದಿಗೋಷ್ಠಿಯನ್ನ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳುವಾಗ ಪತ್ರಕರ್ತರ ಮೇಲೆ ಸ್ಯಾನಿಟೈಸರ್ ಸಿಂಪಡನೆ ಮಾಡಿದ್ದಾರೆ.

Thai prime minister sprays hand sanitizer at journalists who are seen trying to shield their faces pic.twitter.com/rEcOeqYxCt

— Reuters (@Reuters) March 9, 2021

ಪತ್ರಕರ್ತರು ಕೇಳಿದ್ದ ಪ್ರಶ್ನೆಗಳು ಯಾವುವು..?

ಕಳೆದ ವಾರ ಅವರದ್ದೇ ನೇತೃತ್ವದ ಸರ್ಕಾರದ ಮೂವರು ಸಚಿವರುಗಳನ್ನ ಅರೆಸ್ಟ್ ಮಾಡಿದ್ದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರಿಸಲಾಗದೇ ಆಕ್ರೋಶಗೊಂಡು ಹೊರನಡೆದಿದ್ದಾರೆ. ಇದೇ ವೇಳೆ ಮೂಗನ್ನ ಮುಚ್ಚಿಕೊಂಡು ಪತ್ರಕರ್ತರ ಮುಖದ ಮೇಲೆ ಸ್ಯಾನಿಟೈಸರ್ ಸ್ಪ್ರೇ ಮಾಡಿದ್ದು, ಇಂತಹ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಮಹಿಳೆಗೆ ಪಂಚ್ ಕೊಟ್ಟ ಪ್ರಕರಣ : ಆಕೆಯೇ ನನ್ನ ಮೇಲೆ ಚಪ್ಪಲಿ ಎಸೆದಿದ್ದಳು ಎಂದ ZOMATO ಡಿಲೆವರಿ ಬಾಯ್..!

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಮಾಸ್ಕ್  ಹಾಕಿ ಎಂದ ಕ್ಯಾಬ್  ಚಾಲಕನ  ಮೇಲೆ  ಕೆಮ್ಮಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ  ಮಹಿಳೆ : VIDEO VIRAL..!

ಧೋನಿ ಖಿಚ್ಡಿ,,,! ಕೊಹ್ಲಿ ಖಮಾನ್…! ಕ್ರಿಕೆಟ್ ಆಟಗಾರರ ಹೆಸರಿನ ಖಾದ್ಯಗಳು…ಇದು ಮೊಟೇರಾ ಥಾಲಿ ಸ್ಪೇಷಲ್..!

Tags: sanitiserthailandthailand prime ministervideo viral
ShareTweetSendShare
Join us on:

Related Posts

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮುಖ್ಯಮಂತ್ರಿ ಕುರ್ಚಿ ಬಿಡಲು ಸಿದ್ದರಾಮಯ್ಯ ಸಿದ್ಧ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ

by Shwetha
April 29, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಈಗ ಹೊಸ ಆಯಾಮ ಪಡೆದುಕೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣಗಳ ನಡುವೆ...

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

SSLC ಪಾಸಾದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಅಗ್ನಿಶಾಮಕ ದಳದಲ್ಲಿ 1828 ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
April 29, 2026
0

ನಾಡಿನ ಜನರ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಇಂದೇ ಸನ್ನದ್ಧರಾಗಿ. ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಸಾಹಸ ಮನೋಭಾವವುಳ್ಳ ಯುವಕರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಿದೆ....

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಆರಂಭ – ಜುಲೈ 31 ಅಂತಿಮ ದಿನಾಂಕ

by Shwetha
April 29, 2026
0

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. 2027ರ ಗಣರಾಜೋತ್ಸವದ ಸಂದರ್ಭದಲ್ಲಿ ಘೋಷಿಸಲ್ಪಡುವ ಪ್ರಶಸ್ತಿಗಳಿಗೆ ನಾಗರಿಕರು ಜುಲೈ 31ರೊಳಗೆ ತಮ್ಮ ಶಿಫಾರಸುಗಳನ್ನು ಸಲ್ಲಿಸಬಹುದು...

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್‌ಗೆ ಭಾರಿ ಬೇಡಿಕೆ!

by Shwetha
April 29, 2026
0

ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ. ಉಷ್ಣಾಂಶ ಹೆಚ್ಚಾದಂತೆ ಜನರು ತಂಪು ನೀಡುವ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ವಿಶೇಷವಾಗಿ ಮದ್ಯಪ್ರಿಯರು ತಮ್ಮ ಹಳೆಯ...

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

ಕರ್ನಾಟಕ ಕಾಂಗ್ರೆಸ್ ಇಬ್ಭಾಗಕ್ಕೆ ಮುಹೂರ್ತ ಫಿಕ್ಸ್ ಅಹಿಂದ ಸಂಘಟನೆಯಿಂದ ಹೊಸ ಪಕ್ಷದ ಘೋಷಣೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಗೆ ನಡುಕ ಶುರು!

by Shwetha
April 29, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸದೊಂದು ಸಂಚಲನ ಸೃಷ್ಟಿಯಾಗಿದೆ. ಸತತವಾಗಿ ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತಿದ್ದ ಅಹಿಂದ ವರ್ಗ ಈಗ ಬಂಡಾಯದ ಬಾವುಟ ಹಾರಿಸಿದೆ. ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram