ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೆನಿಸ್ – 400 ವಾರಗಳಿಂದ ನಂಬರ್ ವನ್ ಸ್ಥಾನದಲ್ಲಿರುವ ನೊವಾಕ್ ಜಾಕೊವಿಕ್

admin by admin
March 13, 2021
in Newsbeat, Sports, ಕ್ರೀಡೆ
Novak Djokovic saakshatv tennis
Share on FacebookShare on TwitterShare on WhatsappShare on Telegram

ಟೆನಿಸ್ – 400 ವಾರಗಳಿಂದ ನಂಬರ್ ವನ್ ಸ್ಥಾನದಲ್ಲಿರುವ ನೊವಾಕ್ ಜಾಕೊವಿಕ್

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

#Novak Djokovic # Rafael Nadal #Roger Federer #saakshatv #tennis ಟೆನಿಸ್ ಜಗತ್ತಿನಲ್ಲಿ ಸರ್ಬಿಯಾದ ನೊವಾಕ್ ಜಾಕೋವಿಕ್ ಈ ಹಿಂದೆ ಯಾರು ಮಾಡಿರದ, ಮುಂದೆ ಯಾರು ಕೂಡ ಮಾಡದಂತಹ ಅತ್ಯದ್ಭುತವಾದ ಸಾಧನೆಯೊಂದನ್ನು ಮಾಡಿದ್ದಾರೆ.
18 ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ನೊವಾಕ್ ಜಾಕೊವಿಕ್ ಸದ್ಯ ವಿಶ್ವದ ನಂಬರ್ ವನ್ ಆಟಗಾರ. ಆದ್ರೆ ಜಾಕೋವಿಕ್ ಈ ನಂಬರ್ ವನ್ ಸ್ಥಾನವನ್ನು ಕಾಯ್ದುಕೊಂಡು ಬಂದಿರೋದು ಇಂದು ನಿನ್ನೆಯಿಂದಲ್ಲ.
ಹೌದು, ಕಳೆದ 400 ವಾರಗಳಿಂದ ಅಂದ್ರೆ ಸುಮಾರು ನಾಲ್ಕು ವರ್ಷಗಳಿಂದ ನೊವಾಕ್ ಜಾಕೊವಿಕ್ ಅವರು ನಂಬರ್ ವನ್ ಸ್ಥಾನವನ್ನು ಯಾರಿಗೂ ಕೂಡ ಬಿಟ್ಟುಕೊಟ್ಟಿಲ್ಲ. ಮುಂದೆ ಬಿಟ್ಟುಕೊಟ್ರೂ ಕೂಡ ಅದನ್ನು ಈ ಮಟ್ಟಕ್ಕೆ ಕಾಯ್ದುಕೊಳ್ಳುವುದು ಅಸಾಧ್ಯ.
ಈ ಹಿಂದೆ ಸ್ವಿಜರ್‍ಲೆಂಡ್ ರೋಜರ್ ಫೆಡರರ್ ಅವರು 311ವಾರಗಳ ಕಾಲ ನಂಬರ್ ವನ್ ಸ್ಥಾನದಲ್ಲಿದ್ದರು. ಆದ್ರೆ ಜಾಕೊವಿಕ್ ಆ ದಾಖಲೆಯನ್ನು ಅಳಿಸಿಹಾಕಿ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

#Novak Djokovic # Rafael Nadal #Roger Federer #saakshatv #tennis 
ವಿಶ್ವ ಟೆನಿಸ್ ನಲ್ಲಿ ಕಳೆದ 15 ವರ್ಷಗಳಿಂದ ಕೇಳಿಬರುತ್ತಿರುವುದು ಬರೀ ಮೂರು ಹೆಸರುಗಳು ಮಾತ್ರ. ರೋಜರ್ ಫೆಡರರ್, ನೊವಾಕ್ ಜಾಕೊವಿಕ್ ಮತ್ತು ರಫೆಲ್ ನಡಾಲ್. ಅದು ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಯಾಗಿರಲಿ, ಎಟಿಪಿ ಟೂರ್ನಿಯಾಗಿರಲಿ, ಫೈನಲ್ ನಲ್ಲಿ ಈ ಮೂವರ ಪೈಕಿ ಒಬ್ಬರಂತೂ ಇದ್ದೇ ಇರುತ್ತಾರೆ. ಅಷ್ಟರ ಮಟ್ಟಿಗೆ ಬಿಗ್ ಥ್ರಿಗಳು ವಿಶ್ವ ಟೆನಿಸ್ ಆಟವನ್ನು ಆಳುತ್ತಿದ್ದಾರೆ.
#Novak Djokovic # Rafael Nadal #Roger Federer #saakshatv #tennis ಅಷ್ಟೇ ಅಲ್ಲ, ಕಳೆದ 68 ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಗಳ ಪ್ರಶಸ್ತಿಯನ್ನು ಈ ಮೂವರೇ ಹಂಚಿಕೊಂಡಿದ್ದಾರೆ. ಬೇರೆಯವರಿಗೆ ಬಿಟ್ಟುಕೊಟ್ಟಿರುವುದು ಕೇವಲ 11 ಬಾರಿ ಮಾತ್ರ.
ನೊವಾಕ್ ಜಾಕೊವಿಕ್ 18 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆದ್ರೆ, ರೋಜರ್ ಫೆಡರರ್ ಮತ್ತು ರಫೆಲ್ ನಡಾಲ್ ತಲಾ 20 ಗ್ರ್ಯಾಂಡ್ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಈ ಪೈಕಿ ಫೆಡರರ್ ಅವರು ಒಟ್ಟು 31 ಬಾರಿ ಫೈನಲ್ ಹಾಗೂ 46 ಬಾರಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ರಫೆಲ್ ನಡಾಲ್ 28 ಬಾರಿ ಫೈನಲ್ ಹಾಗೂ 34 ಬಾರಿ ಸೆಮಿಫೈನಲ್ ತಲುಪಿದ್ದಾರೆ.
ಹಾಗೇ ನೊವಾಕ್ ಜಾಕೊವಿಕ್ 28 ಬಾರಿ ಫೈನಲ್ ಹಾಗೂ 39 ಬಾರಿ ಸೆಮಿಫೈನಲ್ ಎಂಟ್ರಿಯಾಗಿದ್ದರು.
ಒಟ್ಟಿನಲ್ಲಿ ಕಳೆದ 15-20 ವರ್ಷಗಳಿಂದ ಟೆನಿಸ್ ಜಗತ್ತಿನಲ್ಲಿ ಪಾರುಪತ್ಯ ಸ್ಥಾಪಿಸಿರುವ ಈ ತ್ರಿಮೂರ್ತಿಗಳಿಗೆ ಪ್ರಾಯ ಆಗಿರುವುದು ದೇಹಕ್ಕೆ ಹೊರತು ಆಟಕ್ಕಲ್ಲ ಎಂಬುದು ಅಷ್ಟೇ ಸತ್ಯ.

#Novak Djokovic # Rafael Nadal #Roger Federer #saakshatv #tennis 

Tags: # Daniil Medvedev# Novak Djokovic#Rafael Nadal#Roger Federer#saakshatv#world tennisGrand SlamkannadasportsSportsTennis
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram