ನವದೆಹಲಿ : ಲಾಕ್ ಡೌನ್ ನಡುವೆಯೂ ದೇಶದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೇವಲ 12 ಗಂಟೆಗಳಲ್ಲಿ 547 ಪ್ರಕರಣಗಳು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.
ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 6412 ಪ್ರಕರಣಗಳು ದೃಢಪಟ್ಟಿವೆ. ಅದರಲ್ಲಿ 504 ಮಂದಿ ಗುಣಮುಖರಾಗಿದ್ದು, 5709 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಕಳೆದ 12 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 30 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 199ಕ್ಕೆ ಏರಿಕೆ ಆಗಿದೆ.
AIKYAM CUP 2026–27 – ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ
AIKYAM CUP 2026–27 - ವಾಲಿಬಾಲ್ನಲ್ಲಿ DBIPUC ತಂಡಕ್ಕೆ ರನ್ನರ್ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...








