ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನಡುರಸ್ತೆಯಲ್ಲೇ ಪತ್ನಿ ಕಾಲು ಹಿಡಿದು ನನ್ನ ಬಿಟ್ಟು ಹೋಗಬೇಡ… ಅಂದ್ರು ಕೇಳದೇ ಪ್ರಿಯಕರನ ಜೊತೆ ಜಂಪಾದ್ಲು ..!

Namratha Rao by Namratha Rao
March 17, 2021
in National, Newsbeat, Viral News, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ನಡುರಸ್ತೆಯಲ್ಲೇ ಪತ್ನಿ ಕಾಲು ಹಿಡಿದು ನನ್ನ ಬಿಟ್ಟು ಹೋಗಬೇಡ… ಅಂದ್ರು ಕೇಳದೇ ಪ್ರಿಯಕರನ ಜೊತೆ ಜಂಪಾದ್ಲು ..!

ಉತ್ತರಪ್ರದೇಶ: ಉತ್ತರಪ್ರದೇಶದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಇಬ್ಬರು ಮಕ್ಕಳ ತಾಯಿ ಪ್ರಿಯಕರನಿಗಾಗಿ ಗಂಡ ಮಕ್ಕಳನ್ನ ಬಿಡಲು ತುದಿಗಾಲಲ್ಲಿ ನಿಂತಿದ್ದಾಳೆ. ಆದ್ರೆ ಪತಿಗೆ ಆಕೆಯನ್ನ  ಕಳೆದುಕೊಳ್ಳಲು ಇಷ್ಟವಿರಲಿಲ್ಲ. ಹೀಗಾಗಿ ಡಿವೋರ್ಸ್ ವಿಚಾರಣೆ ಮುಗಿಸಿಕೊಂಡು ಹೊರ ಬರುತ್ತಿದ್ದಂತೆ ಕೋರ್ಟ್ ಆವರಣದಲ್ಲಿ ಮಹಿಳೆಯ ಕಾಲು ಹಿಡಿದು ಬೇಡಿಕೊಂಡಿದ್ದಾನೆ.

ವೃದ್ಧ ತಾಯಿಗೆ ನಡುರಸ್ತೆಯಲ್ಲೇ ಕಪಾಳಕ್ಕೆ ಹೊಡೆದ ಮಗ : ಸ್ಥಳದಲ್ಲೇ ತಾಯಿ ಸಾವು – ಭಯಾನಕ ವಿಡಿಯೋ ವೈರಲ್..!

ಪ್ಲೀಸ್ ನನ್ನ ಬಿಟ್ಟು ಹೋಗ್ಬೇಡ… ಮಕ್ಕಳ ಮುಖ ನೋಡಿಯಾದ್ರೂ ನಮ್ಮ ಜೊತೆ ಇರು ಇಂದು ಕಣ್ಣೀರು ಹಾಕಿದ್ದಾನೆ. ಆದ್ರೆ ಆತನ ಪತ್ನಿ ಮಾತ್ರ ಇದ್ಯಾವುದನ್ನೂ ಕೇರ್ ಮಾಡದೇ ಬೈಕ್ ನಲ್ಲಿ ತನ್ನ ಪ್ರಿಯಕರ ಬರುತ್ತಿದ್ದಂತೆ ಆತನ ಜೊತೆ ಗಾಡಿ ಏರಿ ಅಲ್ಲಿಂದ ಹೊರಟು ಹೋಗಿದ್ದಾಳೆ.

ಹೌದು ಅಲಿಗಢದ ತಪ್ಪಲ್​ ಪಟ್ಟಣದ ವ್ಯಕ್ತಿ ಅದೇ ಏರಿಯಾದ ಮಹಿಳೆಯೊಬ್ಬಳನ್ನು ಮದುವೆಯಾಗಿದ್ದ. ಇವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಕೆಲ ವರ್ಷಗಳು ಇವರ ಚವೈವಾಹಿಕ ಜೀವನ ಸುಖಮಯವಾಗಿಯೇ ಇತ್ತು. ಇದಾದ ಬಳಿಕ ಮಹಿಳೆಯು ಮತ್ತೊಬ್ಬನ ಪ್ರೀತಿಗೆ ಬಿದ್ದಿದ್ದಾಳೆ.ಇದರಿಂದಾಗಿ ಪ್ರತಿನಿತ್ಯ ಗಂಡ ಹಡೆಂಡತುಇ ನಡುವೆ ಜಗಳವಾಗುತ್ತಲೇ ಇತ್ತು. ಹೀಗೆ ನಡೆಯುತ್ತಿರುವಾಗಲೇ ಪತ್ನಿ ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದು ವಿಚಾರಣೆ ಹಂತದಲ್ಲಿದೆ.

ಕೆಟ್ಟ ತಾಯಿ ಇರಲ್ಲಾ ಅನ್ನೋ ಮಾತನ್ನೇ ಸುಳ್ಳು ಅಂತ ಸಾಬೀತು ಮಾಡಿದ್ದಾಳೆ ಈ ನೀಚ ತಾಯಿ..!

ವಿಚಾರಣೆಗೆಂದು ಮಹಿಳೆ ನ್ಯಾಯಾಲಯಕ್ಕೆ ಹಾಜರಾಗಿದ್ದ ವೇಳೆ ಪತಿ ಆಕೆಯ ಕಾಲು ಹಿಡಿದು ಬೇಡಿಕೊಂಡಿರುವ ಪ್ರಸಂಗ ನಡೆದಿದೆ. ಹೀಗೆ ಸುಮಾರು ಅರ್ಧ ಗಂಟೆಯವರೆಗೂ ನಡು ರಸ್ತೆಯಲ್ಲೇ ಪತ್ನಿಯ ಕಾಲು ಹಿಡಿದುಕೊಂಡು ಪತಿ ಕಣ್ಣೀರಿಟ್ಟಿದ್ದಾನೆ.  ಆದ್ರೆ ಆಕೆ ಮಾತ್ರ ಪ್ರಿಯಕರನ ಜೊತೆ ಓಡಿಹೋಗಿದ್ದಾಲೆ. ಇನ್ನೂ ಪತಿಯ ಪರಿಸ್ಥಿತಿ ನೋಡಿ ಅಲ್ಲಿ ನೆರೆದಿದ್ದ ಮಂದಿಯಲ್ಲ ಮರುಕ ವ್ಯಕ್ತಪಡಿಸಿದ್ದಾರೆ.

ಆನ್ ಲೈನ್ ಗ್ರಾಹಕರೇ ಎಚ್ಚರ..!  ಮೊಬೈಲ್ ಬದಲಿಗೆ ಸೋಪ್ ಬರಬಹುದು..!

ನವರಸ ನಾಯಕನ ಹುಟ್ಟುಹಬ್ಬ : ‘ತೋತಾಪುರಿ’ ಪೋಸ್ಟರ್ ರಿಲೀಸ್..!  

ಪವರ್ ಸ್ಟಾರ್ ಬರ್ತ್ ಡೇ : ಅಪ್ಪು ಗೆ ಯಾರೆಲ್ಲಾ ಶುಭಹಾರೈಸಿದ್ದಾರೆ..?

Tags: CrimeDivorcehusband wifeviral video
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram