ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಟ್ವಿಟ್ಟರ್ ನಲ್ಲಿ ಹರಿದ ಜೀನ್ಸ್ ಟ್ರೆಂಡಿಂಗ್..! ಕಾರಣ ಏನು ಗೊತ್ತಾ..?

admin by admin
March 18, 2021
in National, Newsbeat, ದೇಶ - ವಿದೇಶ
RippedJeans
Share on FacebookShare on TwitterShare on WhatsappShare on Telegram

ಟ್ವಿಟ್ಟರ್ ನಲ್ಲಿ ಹರಿದ ಜೀನ್ಸ್ ಟ್ರೆಂಡಿಂಗ್..! ಕಾರಣ ಏನು ಗೊತ್ತಾ..?

ನವದೆಹಲಿ : ಟ್ವಿಟ್ಟರ್ ನಲ್ಲಿ ಪ್ರತಿದಿನ ಒಂದಲ್ಲಾ ಒಂದು ವಿಷಯ ಟ್ರೆಂಡಿಂಗ್ ನಲ್ಲಿ ಇದ್ದೇ ಇರುತ್ತೆ. ಅದರಂತೆ ಇಂದು ಟ್ವಿಟ್ಟರ್ ನಲ್ಲಿ ಹರಿದ ಜೀನ್ಸ್ ಟ್ರೆಂಡಿಂಗ್ ನಲ್ಲಿದೆ. ಇದಕ್ಕೆ ಕಾರಣ ಉತ್ತರಖಂಡದ ನೂತನ ಸಿಎಂ ತೀರತ್ ಸಿಂಗ್ ರಾವತ್..!

Related posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

August 9, 2026
ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

August 9, 2026

RippedJeans

ಹೌದು..! ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಉತ್ತರಾಖಂಡ ರಾಜ್ಯ ಆಯೋಗ ಡೆಹ್ರಾಡೂನ್‍ನಲ್ಲಿ ಆಯೋಜಿಸಿದ್ದ ವರ್ಕ್ ಶಾಪ್ ನಲ್ಲಿ ತೀರತ್ ಸಿಂಗ್, ಹರಿದ ಜೀನ್ಸ್ ನಮ್ಮ ಸಂಸ್ಕøತಿಯ ಕತ್ತರಿ. ಬರಿ ಮೊಣಕಾಲನ್ನು ತೋರಿಸುವುದು, ಹರಿದ ಜೀನ್ ಧರಿಸುವುದು ಮತ್ತು ಶ್ರೀಮಂತರಂತೆ ಕಾಣಲು ಈ ರೀತಿ ಮಾಡುವುದು ಇಂದು ನೀಡುತ್ತಿರುವ ಮೌಲ್ಯಗಳು. ಇವೆಲ್ಲವು ಎಲ್ಲಿಂದ ಬಂದಿತು..? ಇಂತಹ ಮಹಿಳೆಯರು ಸಮಾಜದಲ್ಲಿ ಜನರನ್ನು ಭೇಟಿ ಮಾಡಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಹೊರಟರೆ, ನಮ್ಮ ಮಕ್ಕಳಿಗೆ ಯಾವ ರೀತಿಯ ಸಂದೇಶವನ್ನು ಸಮಾಜದಲ್ಲಿ ನೀಡುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ರು.

ತೀರತ್ ಅವರ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಿದ ಜೀನ್ಸ್ ಫೋಟೊಗಳನ್ನ ಹರಿಬಿಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕಾಗಿ ಟ್ವಿಟ್ಟರ್ ನಲ್ಲಿ ಹರಿದ ಜೀನ್ಸ್ ಟ್ರೆಂಡ್ ಆಗಿದೆ.

Motera stadium
ಜಾಹೀರಾತು
Tags: Tirat Singh RawatTorn Jeanstwitter
ShareTweetSendShare
Join us on:

Related Posts

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

ನಾವು ಯಾರು ನಮ್ಮ ಸಂಸ್ಕೃತಿ ಯಾವುದು ಅಂತ ತಾಯಿ ತಿಳಿಸ್ತಾರೆ- ಯತೀಂದ್ರ ಮೊದಲು ತಮ್ಮ ತಾಯಿ ಬಳಿ ಧರ್ಮದ ಬಗ್ಗೆ ಕೇಳಲಿ: ಯತೀಂದ್ರಗೆ ಶೋಭಾ ಟಾಂಗ್

by Shwetha
August 9, 2026
0

ಬೆಂಗಳೂರು: ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಅವರು ಈ ದೇಶದ...

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

ಇಂಟರ್ನೆಟ್ ಹೀರೋಗಳಾಗಬೇಡಿ ಪೊಲೀಸರಿಗೆ ಮಾಹಿತಿ ನೀಡಿ: ಅಕ್ರಮ ವಲಸಿಗರ ವೀಡಿಯೊ ಹರಿಬಿಡುವವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ವಲಸಿಗರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಯಂಘೋಷಿತ ತನಿಖೆ ನಡೆಸಿ ವೀಡಿಯೊ ಹಂಚಿಕೊಳ್ಳುವವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram