ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧನ್ಯವಾದ ಭಾರತ.. ಧನ್ಯವಾದ ಪ್ರಧಾನಿ ಮೋದಿ.. ಎದೆತುಂಬಿ ಕೃತಜ್ಞತೆ ಸಲ್ಲಿಸಿದ ಕ್ರಿಕೆಟ್ ದೈತ್ಯ ಕ್ರಿಸ್ ಗೇಲ್

admin by admin
March 19, 2021
in Newsbeat, Sports, ಕ್ರೀಡೆ
West Indies batsman Chris Gayle pm naredndra modi saakshatv
Share on FacebookShare on TwitterShare on WhatsappShare on Telegram

ಧನ್ಯವಾದ ಭಾರತ.. ಧನ್ಯವಾದ ಪ್ರಧಾನಿ ಮೋದಿ.. ಎದೆತುಂಬಿ ಕೃತಜ್ಞತೆ ಸಲ್ಲಿಸಿದ ಕ್ರಿಕೆಟ್ ದೈತ್ಯ ಕ್ರಿಸ್ ಗೇಲ್

Gayle thanks PM Modi for sending COVID vaccine to Jamaica

Related posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026
ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026

West Indies batsman Chris Gayle saakshatvವೆಸ್ಟ್ ಇಂಡೀಸ್ ನ ಕ್ರಿಕೆಟ್ ದಿಗ್ಗಜ ಕ್ರಿಸ್ ಗೇಲ್ ಅವರು ಭಾರತದ ಪ್ರಧಾನಿ ಮತ್ತು ಭಾರತೀಯ ಜನತೆಗೆ ಧನ್ಯವಾದ ಹೇಳಿದ್ದಾರೆ. ಜಮೈಕಾಗೆ ಕೋವಿಡ್ 19 ಲಸಿಕೆ ನೀಡಿರುವುದಕ್ಕೆ ಕ್ರಿಸ್ ಗೇಲ್ ಧನ್ಯವಾದ ತಿಳಿಸಿದ್ದಾರೆ.
ಈ ಹಿಂದೆ ವೆಸ್ಟ್ ಇಂಡೀಸ್ ನ ಮಾಜಿ ಕ್ರಿಕೆಟಿಗರಾದ ವಿವಿ ರಿಚಡ್ರ್ಸನ್, ರಿಚಿ ರಿಚಡ್ರ್ಸನ್, ಜಿಮ್ಮಿ ಆಡಮ್ಸ್, ರಾಮ್ ನರೇಶ್ ಸರವಣ ಹಾಗೂ ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಆಂಡ್ರೆ ರಸೇಲ್ ಅವರು ಈಗಾಗಲೇ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
ಮಾರ್ಚ್ ತಿಂಗಳಿನಲ್ಲಿ ಆಂಟಿಗುವಾ ಮತ್ತು ಬಾರ್ಬುಡಾಗೆ ಭಾರತದಿಂದ 1,75,000 ಕೋವಿಡ್ 19 ಲಸಿಕೆಯನ್ನು ನೀಡಲಾಗಿದೆ. ಇದ್ರಲ್ಲಿ ವಾಕ್ಸಿನ್ ಮೈತ್ರಿ ಅಭಿಯಾನದಲ್ಲಿ 40 ಸಾವಿರ ಲಸಿಕೆಗಳನ್ನು ದೇಣಿಗೆ ಮೂಲಕ ವಿತರಿಸಲಾಗಿದೆ. ಕಳೆದ ವಾರ ಜಮೈಕಾಗೂ ಕೋವಿಡ್ ಲಸಿಕೆಯನ್ನು ವಾಕ್ಸಿನ್ ಮೈತ್ರಿ ಅಭಿಯಾನದ ಮೂಲಕ ವಿತರಿಸಲಾಗಿತ್ತು.
West Indies batsman Chris Gayle saakshatvಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಜನತೆ ಹಾಗೂ ಭಾರತ ಸರ್ಕಾರಕ್ಕೆ ಧನ್ಯವಾದಗಳು. ನಿಮ್ಮ ಸಹಾಯಕ್ಕೆ ನಾವು ಅಭಾರಿಯಾಗಿದ್ದೇವೆ. ನಿಮ್ಮನ್ನು ಮುಂದಿನ ದಿನಗಳಲ್ಲಿ ನಾನು ಎದುರು ನೋಡುತ್ತೇನೆ. ಧನ್ಯವಾದ ಎಂದು ಕ್ರಿಸ್ ಗೇಲ್ ಟ್ವಿಟರ್ ನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.

 @West Indies  #ChrisGayle#PM Modi #COVID vaccine  #Jamaica #indiangovt #pmnarendramodi #saakshatv

Tags: #Chris Gayle#saakshatvcovid-vaccineindian govtJamaicaNarendra modipm narendramodiwest indies
ShareTweetSendShare
Join us on:

Related Posts

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram