ADVERTISEMENT
Thursday, July 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಸ್ ಐಟಿ ಮೇಲೆ ನನಗೆ ವಿಶ್ವಾಸವಿಲ್ಲ : ಯತ್ನಾಳ್

admin by admin
March 21, 2021
in Newsbeat, Politics, ರಾಜಕೀಯ
basanagouda patil yathnal
Share on FacebookShare on TwitterShare on WhatsappShare on Telegram

ಎಸ್ ಐಟಿ ಮೇಲೆ ನನಗೆ ವಿಶ್ವಾಸವಿಲ್ಲ : ಯತ್ನಾಳ್

ವಿಜಯಪುರ : ರಮೇಶ್ ಜಾರಕಿಹೊಳಿ ಅವರ ಕೇಸ್ ನ್ನು ಸಿಬಿಐಗೆ ಕೊಡಬೇಕು. ಸಿಬಿಐನಿಂದ ಮಾತ್ರ ಪ್ರಕರಣ ತಾರ್ಕಿಕ ಅಂತ್ಯ ಕಾಣಲು ಸಾಧ್ಯ. ಎಸ್ ಐಟಿ ಮೇಲೆ ನನಗೆ ವಿಶ್ವಾಸ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Related posts

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

July 9, 2026
ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 9, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ದೊಡ್ಡ ಸಿಡಿ ಗ್ಯಾಂಗ್ ಇದೆ. ಮೊದಲು ಕೆಲಸ ಇದೆ ಎಂದು ಶಾಸಕರನ್ನು ಪರಿಚಯ ಮಾಡಿಕೊಳ್ಳುತ್ತಾರೆ. ಸಲುಗೆ ಬೆಳೆಸಿಕೊಂಡು ಸಿಡಿ ಮಾಡಿ, ಬ್ಲ್ಯಾಕ್ ಮೇಲ್ ಮಾಡುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳು, ಸಿನಿಮಾ ಸ್ಟಾರ್ ಗಳನ್ನು ಬ್ಲ್ಯಾಕ್ ಮೇಲ್ ಮಾಡುವ ಗ್ಯಾಂಗ್ ಇದೆ. ಇನ್ನೂ 400 ಸಿಡಿಗಳಿವೆ ಎಂದು ವಿಧಾನಸೌಧದಲ್ಲಿ ಮೊಗಸಾಲೆಯಲ್ಲಿ ಮಾತನಾಡುತ್ತಿದ್ದಾರೆ. ಸಿಡಿ ಮಾಡಿ, ಬ್ಲ್ಯಾಕ್ ಮೇಲ್ ಮಾಡುವ ಹೊಸತರದ ಬಿಜಿನೆಸ್ ಈಗ ಶುರುವಾಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ಅವರ ಕೇಸ್ ನ್ನು ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.

Yatnal

ಎಸ್ ಐಟಿ ಮೇಲೆ ನನಗೆ ವಿಶ್ವಾಸವಿಲ್ಲ. ಎಸ್ ಐಟಿ ಸಿಎಂ, ಗೃಹ ಸಚಿವರ ಅಧೀನದಲ್ಲಿದೆ. ಯಾರನ್ನು ಬೇಕಾದರೂ ಸಿಲುಕಿಸುತ್ತಾರೆ, ಬಿಡಿಸುತ್ತಾರೆ ಎಂದು ಆರೋಪಿಸಿ ಡ್ರಗ್ಸ್ ಕೇಸ್ ನಲ್ಲೂ ಹೀಗೆ ಆಗಿದೆ ಎಂದು ಹೊಸ ಬಾಂಬ್ ಸಿಡಿಸಿದರು.

Motera stadium
ಜಾಹೀರಾತು
Tags: basanagouda patil yantalBJPSIT
ShareTweetSendShare
Join us on:

Related Posts

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

ಅಮಿತ್ ಶಾ ಸುಮ್ಮನೆ ಸಭೆ ನಡೆಸಲ್ಲ, ಏನೋ ದೊಡ್ಡ ಪ್ಲ್ಯಾನ್ ರೆಡಿಯಾಗಿದೆ: ಸಂಸದ ಅಸಾದುದ್ದೀನ್ ಓವೈಸಿ ಸ್ಫೋಟಕ ಭವಿಷ್ಯ

by Shwetha
July 9, 2026
0

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿ ಮತ್ತು ಅವರ ಇತ್ತೀಚಿನ ಸರಣಿ ಸಭೆಗಳ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನೀಡಿರುವ ಹೇಳಿಕೆ ಈಗ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 9, 2026
0

ದಿನ ಭವಿಷ್ಯ 09-07-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಸಕ್ರಿಯವಾದ ದಿನವಾಗಿರುತ್ತದೆ. ಗ್ರಹಗಳ ಶುಭ ದೃಷ್ಟಿಯಿಂದಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೊಸ ಉತ್ಸಾಹ ಕಂಡುಬರುತ್ತದೆ. ಉದ್ಯೋಗಿಗಳಿಗೆ...

Cristiano Ronaldo

fifa wolrd cup 2026- ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ… 🐍⚽🔥..!

by admin
July 8, 2026
0

ಫಿಫಾ ವಿಶ್ವಕಪ್‍ನ ಮುಕುಟವಿಲ್ಲದ ಫುಟ್‍ಬಾಲ್ ಜಗತ್ತಿನ ಚಕ್ರವರ್ತಿಕ್ರಿಸ್ಟಿಯಾನೊ ರೊನಾಲ್ಡೊ..! ಆ ಒಂದು ಸೋಲು..! ಆ ಒಂದು ಪಂದ್ಯ..! ತನ್ನ ಪಾಲಿನ ಫಿಫಾ ವಿಶ್ವಕಪ್‍ನ ಕೊನೆಯ ಪಂದ್ಯವಾಗಿರಲಿಲ್ಲ. ಅದು...

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram