ಕೊರೊನಾ ವೈರಸ್ ತನ್ನ ಕದಂಬ ಬಾಹುಗಳನ್ನು ಚಾಚುತ್ತಲೇ ಇದೆ. ದಿನದಿಂದ ದಿನಕ್ಕೆ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 7 ಹೊಸ ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆ ಆಗಿವೆ. ಈ ಬಗ್ಗೆ ಮಾಹಿತಿ ನೀಡಿದ
ರಾಜ್ಯ ಆರೋಗ್ಯ ಇಲಾಖೆ, ಮೈಸೂರಿನಲ್ಲಿ 5 ಬೆಂಗಳೂರಿನಲ್ಲಿ 1, ಬೀದರ್ ನಲ್ಲಿ 1 ಪ್ರಕರಣಗಳು ಪತ್ತೆ ಆಗಿವೆ. ಆ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 217ಕ್ಕೆ ಏರಿದೆ. ಈವರೆಗೆ ಒಟ್ಟು 6 ಜನರನ್ನು ಕೊರೊನಾ ವೈರಸ್ ಬಲಿ ಪಡೆದಿದೆ. 37 ಮಾತ್ರ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಎಂದು ಹೇಳಿದೆ.
Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ ಹೊಸ ಸ್ಪೀಡ್ ಗನ್. ಅವನ ಹೆಸರು..!
ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...








