ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಬ್ದುಲ್ ಕಲಾಂ ಅವರನ್ನ ‘ಜಿಹಾದಿ’ ಎಂದ ಅರ್ಚಕ!

Namratha Rao by Namratha Rao
March 24, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಬ್ದುಲ್ ಕಲಾಂ ಅವರನ್ನ ‘ಜಿಹಾದಿ’ ಎಂದ ಅರ್ಚಕ!

ಉತ್ತರಪ್ರದೇಶ: ಈ ಹಿಂದೆ ದೇವಾಲಯದ ಆವರಣದಲ್ಲಿ ನೀರು ಕುಡಿದ ಮುಸ್ಲಿಂ ಯುವಕನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ವಿವಾದ ಸೃಷ್ಟಿಸಿದ್ದ ಗಾಝಿಯಾಬಾದ್ ನ ದಸ್ನಾದೇವಿ ದೇವಾಲಯದ ಯತಿ ನರಸಿಂಗಾನಂದ ಸರಸ್ವತಿ ದೇವಸ್ಥಾನದ ಅರ್ಚಕ ಇದೀಗ ದೇಶದ ಹೆಮ್ಮೆಯ ರಾಷ್ಟ್ರಪತಿಗಳಾಗಿದ್ದ ಅಬ್ದುಲ್ ಕಲಾಂ ಅವರನ್ನೇ ಜಿಹಾದಿ ಎಂದು ಕರೆಯುವ ಮೂಲಕ ಹೊಸ ವಿವಾದ ಮೈಮೇಲೆ ಎಳೆದುಕೊಂಡು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Related posts

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

March 17, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 17, 2026

ಭಾರತದಲ್ಲಿ ಅತ್ಯಂತ ಉನ್ನತ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದ ಯಾವ ಮುಸ್ಲಿಮರು ಕೂಡಾ ಭಾರತದ ಪರವಾಗಿರಲು ಸಾಧ್ಯವೇ ಇಲ್ಲ. ಅಬ್ದುಲ್ ಕಲಾಂ ಸಹ ಒಬ್ಬ ಜಿಹಾದಿ ಎಂದು ಎಂದು ಕರೆದಿದ್ದಾರೆ. ಇದೇ ವೇಳೆ ಅಬ್ದುಲ್ ಕಲಾಂ ಅವರು DRDO ಮುಖ್ಯಸ್ಥರಾಗಿದ್ದಾಗ ಪಾಕಿಸ್ತಾನಕ್ಕೆ ಅಟಾಂಬಾಂಬ್ ಸೂತ್ರವನ್ನು ಪೂರೈಕೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.

‘ಪ್ರಶಾಂತ್ ಸಂಬರಗಿ ದಡ್ಡ, ಎಲ್ಲರನ್ನೂ ವೀಕ್ ಅಂತ ನಂಬಿಸುವುದೇ ಅವರ ಗೇಮ್ ಪ್ಲಾನ್’..!

 

Tags: Abdul KalamAPJ Abdul KalamhinduMuslimpandith ji
ShareTweetSendShare
Join us on:

Related Posts

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ

by Shwetha
March 14, 2026
0

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram