ಮಾರ್ಚ್ 29 ಕ್ಕೆ ಬರ್ತಿದೆ ‘ವಕೀಲ್ ಸಾಹೇಬ್’ ಟ್ರೇಲರ್..!
ರಾಜಕೀಯ ಹಾಗೂ ಬಣ್ಣದ ಜಗತ್ತಿನಲ್ಲಿ ಸಕ್ರಿಯವಾಗಿರುವ ಪವನ್ ಕಲ್ಯಾಣ್ ಅವರು ವಕೀಲ್ ಸಾಹೇಬ್ ಸಿನಿಮಾ ಮೂಲಕ ಬರೋಬ್ಬರಿ 3 ವರ್ಷಗಳ ಬಳಿಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಹೀಗಾಗಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಫ್ಯಾನ್ಸ್ ಸಿಕ್ಕಾಪಟ್ಟೆ ಕಾತರದಿಂದ ಕಾಯುತ್ತಿದ್ದಾರೆ.
ಏಪ್ರಿಲ್ 9ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದ್ದು, 3ವರ್ಷಗಳ ಬಳಿಕ ಪವರ್ ಸ್ಟಾರ್ ಪವನ್ ಕಲ್ಯಾಣ್ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸಿನಿಮಾ ಮತ್ತೊಂದು ಅಪ್ ಡೇಟ್ ನೀಡಿದ್ದು, ಮಾರ್ಚ್ 29ರಂದು ಸಿನಿಮಾದ ಟ್ರೈಲರ್ ರಿಲೀಸ್ ಮಾಡುವುದಾಗಿ ಅನೌನ್ಸ್ ಮಾಡಿದೆ.
ಸಿನಿಮಾಗೆ ವೇಣು ಶ್ರೀರಾಮ್ ಅವರು ಆಕ್ಷನ್ ಕಟ್ ಹೇಳಿದ್ದು, ದಿಲ್ ರಾಜು ಹಾಗೂ ಬೋನಿ ಕಪೂರ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ.
ಅಲ್ಪಸಂಖ್ಯಾತ ಮತ ವಿಭಜಿಸಲು ಬಿಜೆಪಿ ಪ್ಲಾನ್ ಎಂದ ದೀದಿ..!
BIGGBOSS 8 : ದೊಡ್ಮನೆಯಲ್ಲಿ ಬರೀ ಪ್ರಶಾಂತ್ ಸಂಬರಗಿಯದ್ದೇ ಮಾತು..!
ವಿಜಯ್ ಸಿನಿಮಾದಿಂದ ರಶ್ಮಿಕಾಗೆ ಗೇಟ್ ಪಾಸ್ – ಕನ್ನಡದ ಪೂಜಾ ಹೆಗ್ಡೆಗೆ ಚಾನ್ಸ್..!
ಕಾರ್ತಿಯ ‘ಸುಲ್ತಾನ’ದಲ್ಲಿ ಕೆಜಿಎಫ್ ಗರುಡನ ಅಬ್ಬರ..!
‘ರಾಬರ್ಟ್’ ಸಕ್ಸಸ್ ಸಂಭ್ರಮದಲ್ಲಿ ‘ಮದಗಗಜ’ ನಿರ್ದೇಶಕನಿಗೆ ಕಾರ್ ಗಿಫ್ಟ್ ಕೊಟ್ಟ ಉಮಾಪತಿ..!








