ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶಕ್ತಿಶಾಲಿ ಶನೈಶ್ಚರ ದೇವನನ್ನು ನೆನೆಸುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!

admin by admin
March 27, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶಕ್ತಿಶಾಲಿ ಶನೈಶ್ಚರ ದೇವನನ್ನು ನೆನೆಸುತ್ತಾ ಈ ಶನಿವಾರದ ರಾಶಿ ಭವಿಷ್ಯವನ್ನು ತಿಳಿದುಕೊಳ್ಳಿ..!!

horoscope today – astrological prediction for march 27,2021

Related posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

June 19, 2026
ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

June 19, 2026

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಮೇಷ ರಾಶಿ
ಅಕಾಲ ಭೋಜನದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು. ನಿಮ್ಮ ಪ್ರೀತಿಪಾತ್ರರಿಗೆ ಆರ್ಥಿಕ ನೆರವು ನೀಡುವಿರಿ. ಕೆಲ ಗ್ರಹಗಳ ಅಶುಭ ಸಂಚಾರದಿಂದ ಉದರ ಶೂಲೆಯಂತಹ ತೊಂದರೆ ಬರುವ ಸಾಧ್ಯತೆಯಿದೆ. ಆಂಜನೇಯ ಸ್ತೋತ್ರ ಪಠಿಸುವುದು ಒಳ್ಳೆಯದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತಾಳ್ಮೆ ಇರಲಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಷಭ ರಾಶಿ
ಆರಂಭದಲ್ಲಿ ವೇಗ ಪಡೆದಿದ್ದ ಕೆಲಸಗಳು ಅನಿರೀಕ್ಷಿತವಾಗಿ ವಿಳಂಬವಾಗುವುದು. ಸಂಗಾತಿಯ ಅಭಿಪ್ರಾಯಗಳನ್ನು ಅರಿತು ಕೆಲಸ ಮಾಡುವುದು ಒಳ್ಳೆಯದು. ಸಮಾಜ ಸೇವೆ ನಿಮ್ಮನ್ನು ಕೈಬೀಸಿ ಕರೆಯಲಿದೆ. ಸ್ನೇಹಿತರ ಮಗನಿಗೆ ಉದ್ಯೋಗ ಕೊಡಿಸುವುದರಲ್ಲಿ ಸಹಾಯ ಮಾಡುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಿಥುನ ರಾಶಿ
ಹೊಸ ಮನೆ ಕಟ್ಟುವ ವಿಚಾರಕ್ಕೆ ಗ್ರಹಗಳು ಪೂರಕವಾಗಿವೆ. ಆತ್ಮವಿಶ್ವಾಸದ ಕೊರತೆಯನ್ನು ಸ್ನೇಹಿತರು ತುಂಬುವರು. ಕ್ರೀಡಾಪಟುಗಳಿಗೆ ಉತ್ತಮ ಅವಕಾಶದಿಂದ ಕ್ರೀಡೆಯಲ್ಲಿ ಜಯ ದೊರೆಯುವುದು.ಅಂದುಕೊಂಡ ಕೆಲಸಗಳು ಬಹಳ ಅಲ್ಪ ಶ್ರಮದಿಂದಲೇ ಈಡೇರಲಿವೆ. ವಾಹನಗಳಲ್ಲಿ ಚಲಿಸುವಾಗ ಎಚ್ಚರಿಕೆಯಿಂದಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕಟಕ ರಾಶಿ
ಮಾನಸಿಕ ಒತ್ತಡಗಳಿಂದ ದೂರ ಬರಲು ಆಂಜನೆಯ ಸ್ತೋತ್ರ ಪಠಿಸಿರಿ. ಕುಟುಂಬದ ಖರ್ಚು ವೆಚ್ಚಗಳಲ್ಲಿ ಕೆಲವೊಮ್ಮೆ ಭಾರಿ ವ್ಯತ್ಯಾಸ ಕಂಡುಬರುವುದು. ವಾರಾಂತ್ಯದಲ್ಲಿ ಆದಾಯದ ಮೂಲಗಳು ಹೆಚ್ಚಲಿವೆ. ಷೇರು ಮಾರುಕಟ್ಟೆಯಿಂದ ಕೆಲಕಾಲ ದೂರವಿರುವುದು ಒಳಿತು. ಯಾವುದೇ ವಿಷಯವನ್ನಾಗಲೀ ಅತಿ ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ಆರ್ಥಿಕ ಸಂಕಷ್ಟದಿಂದ ದೂರವಾಗುವಿರಿ. ಅತಿಯಾದ ದೇಹಾಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಸಾಮಾಜಿಕ ಹೋರಾಟಕ್ಕೆ ಸ್ನೇಹಿತರು ಬೆಂಬಲ ಸೂಚಿಸುವರು. ಇದರಿಂದ ನಿಮಗೆ ಕೀರ್ತಿ ಬರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕನ್ಯಾ ರಾಶಿ
ಪ್ರತಿಭಾ ಪ್ರಕಾಶಕ್ಕೆ ಉತ್ತಮ ವೇದಿಕೆ ದೊರೆಯಲಿದೆ. ಬ್ಯಾಂಕಿನ ವ್ಯವಹಾರ ಸುಸೂತ್ರವಾಗಿ ಬಗೆಹರಿಯುವುದು. ವಾಹನ ಖರೀದಿಯನ್ನು ಈ ವಾರ ಮಾಡುವಿರಿ. ಕೌಟುಂಬಿಕ ಜೀವನ ಉತ್ತಮವಾಗಿರುವುದು. ಉದ್ಯೋಗದ ನಿಮಿತ್ತ ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಆರೋಗ್ಯದ ಸಮಸ್ಯೆಗಳ ಬಗ್ಗೆ ಅಲಕ್ಷ ಬೇಡ. ಮನೆ ವೈದ್ಯರನ್ನು ಭೇಟಿ ಮಾಡಿರಿ..
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತುಲಾ ರಾಶಿ
ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನರಾಗುವಿರಿ. ಬಹುದಿನಗಳಿಂದ ನಿರೀಕ್ಷಿಸಿದ್ದ ಶುಭ ಸಮಾಚಾರವೊಂದು ನಿಮಗೆ ಕೇಳಿ ಬರಲಿದೆ. ಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಉದಾಸೀನತೆ ಬೇಡ. ಮಡದಿಗೆ ಉದರ ಸಂಬಂಧಿ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆ. ಸೂಕ್ತ ವೈದ್ಯಕೀಯ ಉಪಚಾರದಿಂದ ಒಳಿತಾಗುವುದು. ಕೌಟುಂಬಿಕ ವಿಷಯಗಳಲ್ಲಿ ಭಾವನೆಗಳಿಗೆ ಈಡಾಗುವಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವೃಶ್ಚಿಕ ರಾಶಿ
ಸಾಮಾಜಿಕವಾಗಿ ಸ್ವಕೀಯ ಜನರಿಂದ ಗುರುತಿಸಲ್ಪಡುವಿರಿ. ನೂತನ ಕಾರ್ಯಗಳನ್ನು ಆರಂಭಿಸುವಾಗ ಅಧೈರ್ಯ ತೋರದಿರಿ. ಪ್ರಯಾಣಗಳು ಸುಖಕರವಾಗಿದ್ದು ವಿಶೇಷ ಲಾಭವನ್ನುಂಟು ಮಾಡುವುದು. ಆರೋಗ್ಯದ ಕಡೆ ಗಮನ ಹರಿಸಿರಿ.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

ಧನಸ್ಸು ರಾಶಿ
ಯಾವುದೇ ವಿಷಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲದೇ ನಿಮ್ಮ ನಿರ್ಧಾರ ತಿಳಿಸಬೇಡಿ. ಸರ್ಕಾರದಿಂದ ಬರಬೇಕಾಗಿರುವ ಸಕಲ ಸವಲತ್ತು ದೊರೆಯಲಿದೆ. ಕಾರ್ಮಿಕ ವರ್ಗದವರಿಗೆ ಶುಭ ಸಮಾಚಾರ ಕೇಳಿಬರಲಿದೆ. ವ್ಯಾಪಾರದಲ್ಲಿ ಮೃದು ಧೋರಣೆ ಸಲ್ಲದು. ಕೌಟುಂಬಿಕ ಗೌಪ್ಯತೆ ಕಾಪಾಡಿಕೊಳ್ಳಿರಿ. ವೃತ್ತಿಪರ ಸಮಸ್ಯೆಗಳನ್ನು ನಿಮ್ಮ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ ರಾಶಿ
ರೈತಾಪಿ ಜನರಿಗೆ ವ್ಯವಸಾಯದಿಂದ ಅಧಿಕ ಲಾಭವುಂಟಾಗುವುದು. ಬೇರೆಯವರಿಗೆ ವಹಿಸಿದ ಕಾರ್ಯಗಳು ಮಂದಗತಿಯಲ್ಲಿ ಸಾಗುವುದರಿಂದ ನಷ್ಟ ಅನುಭವಿಸಬೇಕಾಗುವುದು. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಕಾಣುವಿರಿ. ಹರ-ಗುರುಗಳ ಕೃಪೆ ಪಡೆಯುವುದು ಒಳ್ಳೆಯದು. ನಿಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ತೀರ್ಪು ಕೊಡುವುದರಿಂದ ಮನಸ್ಸಿಗೆ ಕಿರಿಕಿರಿ ಎನಿಸುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಕುಂಭ ರಾಶಿ
ನೆರೆಹೊರೆಯವರ ಪ್ರೀತಿ ವಿಶ್ವಾಸವನ್ನು ಗಳಿಸಿರಿ. ಆಂಜನೇಯ ಸ್ತೋತ್ರವನ್ನು ಪ್ರತಿನಿತ್ಯ ಪಠಿಸುವುದು ಒಳ್ಳೆಯದು. ಮಹತ್ತರ ಕೆಲಸಗಳನ್ನು ಮುಂದೂಡುವುದು ಒಳಿತು. ಪ್ರಯಾಣ ಕಾಲದಲ್ಲಿ ಲಕ್ಷ್ಮೀನಾರಸಿಂಹ ದೇವರನ್ನು ಸ್ಮರಿಸಿರಿ. ವೃತ್ತಿಯಲ್ಲಿ ನಿರಾಸಕ್ತಿ ಕಂಡುಬರುವುದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮೀನ ರಾಶಿ
ವ್ಯವಹಾರದಲ್ಲಾಗುವ ಬದಲಾವಣೆ ನಿಮ್ಮ ಹೊಣೆಯನ್ನು ಹೆಚ್ಚಿಸುವುದು. ಬದಲಾವಣೆಯನ್ನು ಮುಕ್ತವಾಗಿ ಸ್ವೀಕರಿಸಿರಿ. ಮಡದಿಯ ಆರೋಗ್ಯದಲ್ಲಿ ಅಲ್ಪಸ್ವಲ್ಪ ವ್ಯತ್ಯಯ ಕಂಡುಬರಲಿದೆ. ಭೂ ಸಂಬಂಧಿ ವ್ಯವಹಾರದಲ್ಲಿ ಲಾಭವಿದೆ. ಅನಾವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮ್ಮ ದೀರ್ಘ ಕಾಲದ ಬಾಧೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರಕ್ಕಾಗಿ, ಈ ಕೂಡಲೇ ಕರೆ ಮಾಡಿರಿ 8548998564

#astrological prediction #horoscope today #saakshatv #saakshatv astrology #kannada #kannada astrology

Tags: #Astrological prediction#saakshatvbengaluruhoroscope-todayKannadakannada astrologykarnatakasaakshatvastrology
ShareTweetSendShare
Join us on:

Related Posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram