ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅರ್ಥಿಕ ಹಿಂಜರಿತ ನಡುವೆ ಇದೀಗ ಜಾಗತಿಕ ವ್ಯಾಪಾರ, ವ್ಯವಹಾರದ ಮೇಲೆ ಕೊರೋನಾ ಕಹಿ ನೆರಳು…

admin by admin
February 11, 2020
in International, Life Style, Newsbeat
CoronaVirus China
Share on FacebookShare on TwitterShare on WhatsappShare on Telegram

ಚೀನಾದಲ್ಲಿ ದಾಳಿ ಇಟ್ಟಿರುವ ಕೊರೋನಾ ವೈರಸ್ ನ ಪರಿಣಾಮ ವಿಶ್ವದ ವ್ಯಾಪಾರ ವಹಿವಾಟು, ಪ್ರವಾಸ, ವಿಮಾನಯಾನ, ಕಚ್ಚಾ ತೈಲ ದರ ಹೀಗೆ ಎಲ್ಲದರ ಮೇಲೂ ಬೀರಿದೆ. ದಕ್ಷಿಣ ಕೊರಿಯಾ ಮೂಲದ ಪ್ರಸಿದ್ಧ ಕಾರು ತಯಾರಿಕಾ ಕಂಪೆನಿ ಹ್ಯುಂಡೈ ತನ್ನ ಅತಿ ದೊಡ್ಡ ಕಾರು ತಯಾರಿಕಾ ಘಟಕದ ಕಾರ್ಯಚರಣೆ ಸ್ಥಗಿತಗೊಳಿಸಿದ್ದರೆ, ಕಾರಿನ ಬಿಡಿಭಾಗಗಳ ಕೊರತೆಯಿಂದ ಐದು ಘಟಕಗಳನ್ನು ಸ್ಥಗಿತಗೊಳಿಸಿದೆ.‌
ಹ್ಯುಂಡೈ ಜತೆಗೆ ರೆನಾಲ್ಟ್ ನ ದಕ್ಷಿಣ ಕೊರಿಯಾದ ಬುಸಾನ್ ನ ಘಟಕ, ಫಿಯಟ್‌ ಕ್ರೈಸ್ಲರ್‌ ಆಟೋಮೊಬೈಲ್ಸ್‌ ನ ಯುರೋಪಿಯನ್‌ ಕಾರ್ಖಾನೆಯನ್ನು ಕೂಡ ಮುಚ್ಚುವ ಸಾಧ್ಯತೆ ಇದೆ ಎಂದು ಕಂಪನಿಯ ಸಿಇಒ ಹೇಳಿದ್ದಾರೆ.

ಚೀನಾದಿಂದ ಉಪಕರಣಗಳ ಅಮದಿಗೆ ತೊಡಕಾಗಿರುವುದರಿಂದ ಹಲವು ಕಾರ್ಖಾನೆಗಳು ತಮ್ಮ ಕಾರ್ಯ ಸ್ಥಗಿತಗೊಳಿಸಿದೆ. ಇವೆಲ್ಲದರ ನೇರ ಪರಿಣಾಮ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ.

Related posts

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

February 2, 2026
ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

February 2, 2026

ಭಾರತದ ಆಟೊ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣ ತಯಾರಿ ವಲಯದ ಮೇಲೂ ಕೊರೊನಾವೈರಸ್ ಪರಿಣಾಮ ಬೀರಿದೆ. ಭಾರತದ ಷೇರುಪೇಟೆ ಇಳಿಕೆಯ ಹಾದಿ ಹಿಡಿದಿದ್ದರೆ, ವಾಹನಗಳ ಮಾರಾಟ ಪ್ರಮಾಣ ಜನವರಿಯಲ್ಲಿ ಶೇ 6.2ರಷ್ಟು ಕುಸಿದಿರುವುದಾಗಿ ಭಾರತೀಯ ವಾಹನ ತಯಾರಿಕಾ ಕಂಪೆನಿಗಳ ಒಕ್ಕೂಟ (ಎಸ್ಐಎಎಂ) ತಿಳಿಸಿದೆ.

Tags: ChinaCorona VirusWorld Trade
ShareTweetSendShare
Join us on:

Related Posts

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
February 2, 2026
0

ಬೆಂಗಳೂರು: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಈಗ ಭಾರತೀಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ...

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

by Shwetha
February 2, 2026
0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರನ್ನು ಜಾಗತಿಕ...

ಬಜೆಟ್ 2026: ಶ್ರೀಗಂಧದ ಕಂಪಿಗೆ ಹೈಸ್ಪೀಡ್ ವೇಗ! ಹೈಟೆಕ್ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ ಕೇಂದ್ರ

ಬಜೆಟ್ 2026: ಶ್ರೀಗಂಧದ ಕಂಪಿಗೆ ಹೈಸ್ಪೀಡ್ ವೇಗ! ಹೈಟೆಕ್ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ ಕೇಂದ್ರ

by Shwetha
February 2, 2026
0

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸಂಸತ್ತಿನಲ್ಲಿ ಮಂಡಿಸಿದ 2026ರ ಕೇಂದ್ರ ಬಜೆಟ್, ಕರ್ನಾಟಕದ ಪಾಲಿಗೆ ಭರಪೂರ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ದೇಶದ ಆರ್ಥಿಕತೆಯ...

ಕೇಂದ್ರ ಬಜೆಟ್ 2026 : ಐಟಿ ರಿಟರ್ನ್ ಫೈಲ್ ಮಾಡುವ ಮುನ್ನ ಎಚ್ಚರ! ಸಣ್ಣ ತಪ್ಪಿಗೂ ಬೀಳುತ್ತೆ ಭಾರೀ ದಂಡ

ಕೇಂದ್ರ ಬಜೆಟ್ 2026 : ಐಟಿ ರಿಟರ್ನ್ ಫೈಲ್ ಮಾಡುವ ಮುನ್ನ ಎಚ್ಚರ! ಸಣ್ಣ ತಪ್ಪಿಗೂ ಬೀಳುತ್ತೆ ಭಾರೀ ದಂಡ

by Shwetha
February 2, 2026
0

ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿರುವ 2026ರ ಸಾಲಿನ ಕೇಂದ್ರ ಬಜೆಟ್ ತೆರಿಗೆ ವಂಚಕರ ನಿದ್ದೆ ಕೆಡಿಸಿದೆ. ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಮತ್ತು ತೆರಿಗೆ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 2, 2026
0

ದಿನ ಭವಿಷ್ಯ: 02-02-2026 1. ಮೇಷ ರಾಶಿ ಇಂದು ನಿಮಗೆ ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ದೊರೆಯಲಿದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದ್ದು, ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram