ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ವಾಧಿಕಾರಿ ಕೇಂದ್ರ | ಮಾಧುಸ್ವಾಮಿ ಹೇಳಿಕೆ 6.5 ಕೋಟಿ ಜನತೆ ಕೊರಳ ದನಿ

Mahesh M Dhandu by Mahesh M Dhandu
March 29, 2021
in Newsbeat, Politics, ರಾಜಕೀಯ
Minister Madhuswami If you ask me to resign, I will give it

Minister Madhuswami If you ask me to resign, I will give it

Share on FacebookShare on TwitterShare on WhatsappShare on Telegram

ಸರ್ವಾಧಿಕಾರಿ ಕೇಂದ್ರ | ಮಾಧುಸ್ವಾಮಿ ಹೇಳಿಕೆ 6.5 ಕೋಟಿ ಜನತೆ ಕೊರಳ ದನಿ

ಬೆಂಗಳೂರು : ರಾಜ್ಯಗಳು ಆರ್ಥಿಕವಾಗಿ ದಿವಾಳಿಯಾಗಲು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯೇ ಕಾರಣ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಮಯ್ಯ ಕಿಡಿಕಾರಿದ್ದಾರೆ.

Related posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

July 13, 2026
ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

July 13, 2026

ಕೇಂದ್ರದ ಸರ್ವಾಧಿಕಾರಿ ಧೋರಣೆ ಹೆಚ್ಚುತ್ತಿದ್ದು, ಅಧಿಕಾರದ ಕೇಂದ್ರೀಕರಣಕ್ಕೆ ಮುಂದಾಗಿದೆ. ಈ ಧೋರಣೆಯಿಂದಲೇ ಪ್ರಾದೇಶಿಕ ಭಾವನೆ ಬೆಳೆಯುತ್ತಿದೆ. ಎಲ್ಲೋ ಕುಳಿತು ನಮ್ಮನ್ನು ಆಳುವವರ ಸರ್ವಾಧಿಕಾರಿ ಧೋರಣೆಯನ್ನು ನಿಗ್ರಹ ಮಾಡದಿದ್ದರೆ ಮುಂದೆ ಕಷ್ಟವಾಗಲಿದೆ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಟ್ವೀಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ, ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿಗೆ ಧಕ್ಕೆಯಾಗುತ್ತಿರುವುದು ಮತ್ತು ರಾಜ್ಯದ ಯುವಜನ ಉದ್ಯೋಗ ಕಳೆದುಕೊಳ್ಳುತ್ತಿರುವ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ವ್ಯಕ್ತಪಡಿಸಿರುವ ಕಳವಳ ರಾಜ್ಯದ 6.5 ಕೋಟಿ ಜನತೆಯ ಕೊರಳ ದನಿಯಾಗಿದೆ. ಕಳೆದ 7ವರ್ಷಗಳಿಂದ ನಾನು ಇದನ್ನು ಹೇಳುತ್ತಲೇ ಬಂದಿದ್ದೇನೆ.

JC Madhuswamy

ಸಂವಿಧಾನದ ಪ್ರಕಾರ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳ ಕಾನೂನುಗಳಿಗೆ ಏಕಪಕ್ಷೀಯವಾಗಿ ತಿದ್ದುಪಡಿಮಾಡಿ ಅದನ್ನು ಅಂಗೀಕರಿಸುವಂತೆ ರಾಜ್ಯಗಳ ಮೇಲೆ ಒತ್ತಡ ಹೇರುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ. ರಾಜ್ಯಗಳು ಆರ್ಥಿಕವಾಗಿ ದಿವಾಳಿಯಾಗಲು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯೇ ಕಾರಣ.

2020-21ರ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ ರೂ.8538 ಕೋಟಿ ತೆರಿಗೆ ಪಾಲು ಮತ್ತು ರೂ.1310 ಕೋಟಿ ಕೇಂದ್ರ ಅನುದಾನ ಬಂದಿಲ್ಲ. ಇದರ ಜೊತೆ ರೂ.5,495 ಕೋಟಿ ವಿಶೇಷ ಅನುದಾನಕ್ಕೂ ಕೊಕ್ಕೆ ಹಾಕಲಾಗಿದೆ. ನಮ್ಮ 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

ಸಂವಿಧಾನದತ್ತ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಹೊಂದಿರುವ ಸ್ವಾಯತ್ತತೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕಿತ್ತುಕೊಳ್ಳುತ್ತಿರುವುದಕ್ಕೆ ಇತ್ತೀಚೆಗೆ ಜಾರಿಗೊಳಿಸಿರುವ ರೈತರ ಪಾಲಿನ ಮರಣಶಾಸನಗಳಾಗಿರುವ ಕೃಷಿ ಕಾಯ್ದೆ ತಿದ್ದುಪಡಿಗಳೇ ಸಾಕ್ಷಿಯಾಗಿವೆ ಎಂದು ಟೀಕಿಸಿದ್ದಾರೆ.

chinthamani
ಜಾಹೀರಾತು
Tags: CongressMadhuswamySiddaramaiah
ShareTweetSendShare
Join us on:

Related Posts

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿ.ಕೆ. ಶಿವಕುಮಾರ್ ಟೆಂಡರ್ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವುದು 60 ಪರ್ಸೆಂಟ್ ಸರ್ಕಾರ: ಆರ್ ಅಶೋಕ್ ಗಂಭೀರ ಆರೋಪ

by Shwetha
July 13, 2026
0

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು...

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

ದೊಡ್ಡವರಿಗೆ ಬೈದ್ರೆ ಪುಕ್ಸಟ್ಟೆ ಪ್ರಚಾರ ಸಿಗುತ್ತೆ: ವಿನಾಶಕಾಲೇ ವಿಪರೀತ ಬುದ್ಧಿ, ಮಗನ ನಡವಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್-ಮಗನಿಗೆ ಮಲ್ಲಿಕಾರ್ಜುನ ಖರ್ಗೆಯವರು ಬುದ್ಧಿ ಹೇಳಲಿ ಎಂದ ಕನ್ಹೇರಿ ಶ್ರೀ

by Shwetha
July 13, 2026
0

ಆರ್‌ಎಸ್‌ಎಸ್‌ ಎಂಬುದು ದೇಶದಲ್ಲಿ ರಾಷ್ಟ್ರಭಕ್ತಿ ನಿರ್ಮಾಣ ಮಾಡುವ ಶಕ್ತಿಯುತ ಸಂಘಟನೆಯಾಗಿದ್ದು, ಕೇವಲ ಪ್ರಚಾರಕ್ಕಾಗಿ ಅದರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಕನ್ಹೇರಿ ಶ್ರೀಗಳು ಗೃಹ ಸಚಿವ ಪ್ರಿಯಾಂಕ್...

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

ಕ್ಯಾಪ್ಟನ್ ಅಲ್ಲ ನಾನು ಲೀಡರ್: ಮೌನವಾಗಿಯೇ ಗುದ್ದು ನೀಡಿದ ಮಿಸ್ಟರ್ 360- ಸೂರ್ಯನ ಹೊಸ ಟಿ ಶರ್ಟ್ ಹಿಂದಿನ ರಹಸ್ಯವೇನು?

by Shwetha
July 13, 2026
0

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಇತ್ತೀಚಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೂರ್ಯ ಅವರ ಪತ್ನಿ ದೇವಿಶಾ ಶೆಟ್ಟಿ...

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

ನೆಹರೂ ಇಂದಿರಾ ಗಾಂಧಿಗೇ ಅಲುಗಾಡಿಸಲು ಆಗದ ಆರ್‌ಎಸ್‌ಎಸ್‌ ಬಗ್ಗೆ ಪ್ರಿಯಾಂಕ್‌ ಬೊಗಳೆ ಬಿಡುತ್ತಿದ್ದಾರಾ?:ಸುದ್ದಿಯಾಗುವ ಹುಚ್ಚು ಬಿಟ್ಟು ಮೊದಲು ತಲೆ ಪರೀಕ್ಷೆ ಮಾಡಿಸಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಂಡಕಾರಿದ ಜನಾರ್ದನ ರೆಡ್ಡಿ!

by Shwetha
July 13, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸದಾ ಕಾಲ ಸುದ್ದಿಯಲ್ಲಿರಬೇಕು ಎನ್ನುವ ಹಪಹಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೇಜವಾಬ್ದಾರಿಯುತವಾಗಿ ಮಾತನಾಡುತ್ತಿದ್ದಾರೆ. ಅವರೊಬ್ಬ ಹುಚ್ಚನಂತೆ ವರ್ತಿಸುತ್ತಿದ್ದಾರೆ ಎಂದು ಗಂಗಾವತಿ ಶಾಸಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram