ಚಂಡೀಗಢ : ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ – ಮೂವರ ಸ್ಥಿತಿ ಗಂಭೀರ..!
ಚಂಡೀಗಢ: ನಿರ್ಮಾಣ ಹಂತದ ಫ್ಲೈಓವರ್ ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಂಡೀಗಢದ ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಡೆದಿದೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಮಿಕರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನೂ ಅವಘಡಕ್ಕೆ ನಿಖರವಾದ ಕಾರಣ ಈವರೆಗೂ ತಿಳಿದುಬಂದಿಲ್ಲ. ಆದ್ರೆ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎನ್ನಲಾಗಿದೆ.
ಹಾವಿನ ವಿಷ ಮಾರಾಟ ಮಾಡ್ತಿದ್ದ 6 ಮಂದಿ ಬಂಧನ – 1 ಕೋಟಿ ಮೌಲ್ಯದ ವಿಷ ವಶ..!
ತನ್ನ ಮಕ್ಕಳು ಸೇರಿ ಕುಟುಂಬದ 12 ಕ್ಕೂ ಹೆಚ್ಚು ಜನರಿಗೆ ವಿಷವುಣಿಸಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಮಹಾತಾಯಿ..!
ಅಪ್ರಾಪ್ತ ಹುಡುಗಿಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಆಶಾ ಕಾರ್ಯಕರ್ತೆ ಅಂದರ್..!
ಅತ್ಯಾಚಾರವೆಸಗಿದವ ಹಾಗೂ ಸಂತ್ರಸ್ತೆ ಇಬ್ಬರನ್ನೂ ಥಳಿಸಿ ಮೆರವಣಿಗೆ ಮಾಡಿದ ರಾಕ್ಷಸರು..!








