ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಶಿಕ್ಷಕಿಯ ಸ್ವಂತ ದುಡಿಮೆಯ ಹಣದಿಂದ ಠೇವಣಿ ಯೋಜನೆ

Shwetha by Shwetha
March 31, 2021
in Karavali Karnataka, Newsbeat, ಕರಾವಳಿ ಕರ್ನಾಟಕ, ನ್ಯೂಸ್ ಬೀಟ್
increase student strength
Share on FacebookShare on TwitterShare on WhatsappShare on Telegram

ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನದ ಜೊತೆಗೆ ಶಿಕ್ಷಕಿಯ ಸ್ವಂತ ದುಡಿಮೆಯ ಹಣದಿಂದ ಠೇವಣಿ ಯೋಜನೆ

ಒಬ್ಬ ಮಹಿಳಾ ಶಿಕ್ಷಕಿ, ತನ್ನ ಸ್ವಂತ ದುಡಿಮೆಯ ಒಂದು ಭಾಗವನ್ನು ತನ್ನ ಸರ್ಕಾರಿ ಶಾಲೆಗೆ ಸೇರುವ ವಿದ್ಯಾರ್ಥಿಗಳ ಹೆಸರಿನಲ್ಲಿ ಠೇವಣಿ ಇಡುವುದರ ಮೂಲಕ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣಲು ಕಾರಣವಾಗಿದ್ದಾರೆ.
increase student strength
ಈ ಯೋಜನೆಯನ್ನು ಕುಂದಾಪುರ ತಾಲ್ಲೂಕಿನ ಶಂಕರನಾರಾಯಣ ಮೂಲದ ಶಿಕ್ಷಕಿ ರೇಖಾ ಪ್ರಭಾಕರ್ ಪರಿಚಯಿಸಿದ್ದಾರೆ.

Related posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

March 13, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

ಇವರು ಪ್ರತಿ ವರ್ಷ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ₹1 ಸಾವಿರ ಮೌಲ್ಯದ ಬಾಂಡ್‌ ನೀಡುತ್ತಿದ್ದಾರೆ. ಮಕ್ಕಳ ಹೆಸರಿಗೆ 10 ವರ್ಷದ ಅವಧಿಗೆ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು, ಆ ಬಾಂಡ್‌ ಅನ್ನು ಮಕ್ಕಳ ಪೋಷಕರಿಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಯು 10ನೇ ತರಗತಿ ಪೂರೈಸಿದಾಗ ಬಡ್ಡಿ ಸಹಿತ ಹಣ ಅವರ ಖಾತೆಗೆ ಜಮೆಯಾಗಲಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಈ ಯೋಜನೆಯನ್ನು ನಡೆಸುತ್ತಿದ್ದಾರೆ.
2010 ರಲ್ಲಿ ರೇಖಾ ಈ ಶಾಲೆಗೆ ಸೇರಿದಾಗ, ಒಂದನೇ ತರಗತಿಯಿಂದ ಏಳನೇ ತರಗತಿಯವರೆಗಿನ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 20 ಆಗಿತ್ತು. ಪ್ರತಿ ವರ್ಷ ಎರಡು ಮೂರು ಹೊಸ ಮಕ್ಕಳು ಮಾತ್ರ ಶಾಲೆಗೆ ಸೇರುತ್ತಿದ್ದರು. ಹಿರಿಯರು, ಪೋಷಕರು ಇತ್ಯಾದಿಗಳನ್ನು ಭೇಟಿಯಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಒತ್ತಾಯಿಸುವ ಮೂಲಕ ರೇಖಾ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಿದರು. ಈ ಪ್ರಯತ್ನಗಳು ವಿಫಲವಾದ ನಂತರ, ಅವರು ಮೇಲಿನ ಯೋಜನೆಯ ಬಗ್ಗೆ ಯೋಚಿಸಿದರು.
increase student strength

2013-14ರಲ್ಲಿ ಅವರು ಪರಿಚಯಿಸಿದ ಹೊಸ ಯೋಜನೆಯ ನಂತರ, ವಿದ್ಯಾರ್ಥಿಗಳ ಸಂಖ್ಯೆಯು ಈಗ 83 ಕ್ಕೆ ಏರಿದೆ. ರೇಖಾ ಅವರು ಈ ಯೋಜನೆಗಾಗಿ ಖರ್ಚು ಮಾಡಿದ ಹಣದ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಅರಣ್ಯ ಇಲಾಖೆಯಲ್ಲಿರುವ ಪತಿ ಪ್ರಭಾಕರ್ ಅವರ ಬೆಂಬಲ ಕೂಡ ಅವರ ಈ ಯೋಜನೆಗಿದೆ.

ತಾನು ಮತ್ತು ತನ್ನ ಪತಿ ತುಂಬಾ ಬಡ ಕುಟುಂಬಗಳಿಗೆ ಸೇರಿದವರಾಗಿದ್ದು, ಸಮಾಜದ ಬೆಂಬಲದೊಂದಿಗೆ ಶಿಕ್ಷಣ ಪಡೆದವರು ಎಂದು ರೇಖಾ ಹೇಳಿದ್ದಾರೆ. ನಾವಿಬ್ಬರೂ ಸರ್ಕಾರಿ ಉದ್ಯೋಗಗಳನ್ನು ಪಡೆದುಕೊಂಡಿದ್ದೇವೆ. ಮಕ್ಕಳ ಶಿಕ್ಷಣಕ್ಕಾಗಿ ನಾನು ಏನಾದರೂ ಮಾಡಲು ಬಯಸುತ್ತೇನೆ. ಅದರಿಂದ ನಾನು ಪಡೆದ ಅನುಗ್ರಹದಿಂದ ಸಮಾಜಕ್ಕೆ ಏನನ್ನಾದರೂ ಹಿಂದಿರುಗಿಸುವ ಅವಕಾಶ ಸಿಕ್ಕಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ವಿವರಿಸುತ್ತಾರೆ.

ಎಲೆಕೋಸು ಅಥವಾ ಕ್ಯಾಬೇಜ್ ನ‌ ಆರೋಗ್ಯ ಪ್ರಯೋಜನಗಳು https://t.co/V78dO1U9BF

— Saaksha TV (@SaakshaTv) March 23, 2021

ಪಾಲಕ್ ಪನೀರ್ https://t.co/j2Hh1uVmAo

— Saaksha TV (@SaakshaTv) March 23, 2021

ಪಿಪಿಎಫ್, ಆರ್‌ಡಿ ಮತ್ತು ‌ಸುಕನ್ಯಾ ಸಮೃದ್ಧಿ ಖಾತೆದಾರರು ತಿಳಿದಿರಬೇಕಾದ ಮಹತ್ವದ ಮಾಹಿತಿ https://t.co/jUpD4jSACx

— Saaksha TV (@SaakshaTv) March 23, 2021

ಮಹಿಳಾ ಪ್ರಯಾಣಿಕರ ರಕ್ಷಣೆಗಾಗಿ‌ ರೈಲ್ವೆಗಳಿಗೆ ಸುರಕ್ಷತಾ ಮಾರ್ಗಸೂಚಿ !#railway #womensafety https://t.co/M9zTo3qbc8

— Saaksha TV (@SaakshaTv) March 22, 2021

ತಲೈವಿ ಟ್ರೈಲರ್ ನಲ್ಲಿದೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಜಯಲಲಿತಾ ಮೇಲಿನ ಹಲ್ಲೆಯ ಘಟನೆhttps://t.co/SbWK15ZWjl

— Saaksha TV (@SaakshaTv) March 30, 2021

#Teacher  #studentstrength #shivamogga

Tags: increase student strength
ShareTweetSendShare
Join us on:

Related Posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

by Shwetha
March 13, 2026
0

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

by Shwetha
March 13, 2026
0

ಕರ್ನಾಟಕದಲ್ಲಿ ಡೆಂಗ್ಯೂ ಮಾದರಿಯ ಲಕ್ಷಣಗಳನ್ನು ಉಂಟುಮಾಡುವ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram