ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿರಾಟ್ – ರೋಹಿತ್ ಆಪ್ತಮಿತ್ರರೂ ಹೌದು.. ಟೀಮ್ ಇಂಡಿಯಾದ ಆಪ್ತ ರಕ್ಷಕರೂ ಹೌದು..!

admin by admin
March 31, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ವಿರಾಟ್ – ರೋಹಿತ್ ಆಪ್ತಮಿತ್ರರೂ ಹೌದು.. ಟೀಮ್ ಇಂಡಿಯಾದ ಆಪ್ತ ರಕ್ಷಕರೂ ಹೌದು..!

Virat Kohli, Rohit sharma end cold war

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

virat kohli rohith sharma team indiaವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ.. ಟೀಮ್ ಇಂಡಿಯಾದ ಅದ್ಭುತ ಆಟಗಾರರು. ವಿರಾಟ್ ಕೊಹ್ಲಿ ಆಕ್ರಮಣಕಾರಿ ಪ್ರವೃತ್ತಿಯಿಂದ ಸುದ್ದಿಯಾದ್ರೆ, ರೋಹಿತ್ ಶರ್ಮಾ ಕೂಲ್ ಆಗಿದ್ದುಕೊಂಡೇ ಸುದ್ದಿಯಾಗುತ್ತಾರೆ.
ಅಂದ ಹಾಗೇ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವಿನ ಸಂಬಂಧ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಕಾರಣ ಹಿರಿತನ. ರೋಹಿತ್ ಶರ್ಮಾ ವಿರಾಟ್ ಕೊಹ್ಲಿಗಿಂತ ಮುನ್ನವೇ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದರು. ಜೊತೆಗೆ ರೋಹಿತ್ ಗಿಂತ ಹೆಚ್ಚು ವಿರಾಟ್ ಕೊಹ್ಲಿಗೆ ಅವಕಾಶಗಳು ಕೂಡ ಜಾಸ್ತಿ ಸಿಕ್ಕಿತ್ತು.
ಧೋನಿ ನಾಯಕತ್ವದಿಂದ ಕೆಳಗಿಳಿದಾಗ ವಿರಾಟ್ ಕೊಹ್ಲಿಗೆ ನಾಯಕತ್ವ ಒಲಿದು ಬಂತು. ಆದ್ರೆ ರೋಹಿತ್ ಶರ್ಮಾಗೆ ಅಂತಹ ಅವಕಾಶ ಸಿಗಲಿಲ್ಲ.
ಇನ್ನೊಂದೆಡೆ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಮುಂಬೈ ತಂಡದ ನಾಯಕನಾಗಿ ಐದು ಬಾರಿ ಪ್ರಶಸ್ತಿ ಗೆದ್ದುಕೊಂಡಿದ್ದರು. ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ.
ಇನ್ನೊಂದೆಡೆ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕನಾಗಿ ಯಶಸ್ವಿನ ಅಲೆಯಲ್ಲಿ ತೇಲಾಡುತ್ತಿದ್ದಾರೆ. ಅದೇ ರೀತಿ ಕೆಲವೊಂದು ಸರಣಿಗಳಲ್ಲಿ ರೋಹಿತ್ ಶರ್ಮಾ ನಾಯಕನಾಗಿ ಟೀಮ್ ಇಂಡಿಯಾವನ್ನು ಮುನ್ನಡೆಸಿ ಯಶ ಸಾಧಿಸಿದ್ದಾರೆ.
ಈ ನಡುವೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಸಂಬಂಧ ಅಷ್ಟಕ್ಕಷ್ಟೇ. ಇದಕ್ಕೆ ಕಾರಣಗಳು ಹಲವಾರು ಇವೆ. ಮುಖ್ಯವಾಗಿ 2019ರ ವಿಶ್ವಕಪ್ ನಂತರ ರೋಹಿತ್ ಮತ್ತು ವಿರಾಟ್ ಕೊಹ್ಲಿ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಮಾತುಗಳು ಜೋರಾಗಿ ಕೇಳಿಬಂದಿದ್ದವು.
virat kohli rohith sharma team india saakshatvಇದಕ್ಕೆ ಪೂರಕವಾಗಿ ಹಲವಾರು ಘಟನೆಗಳು ನಡೆದಿದ್ದವು. ಆದ್ರೆ ಅದು ತಂಡದ ಮೇಲೆ ಹೆಚ್ಚಿನ ಪರಿಣಾಮ ಏನು ಬೀರುತ್ತಿರಲಿಲ್ಲ. ಇಬ್ಬರು ಆಟಗಾರರ ನಿಲುವುಗಳು, ಅಭಿಪ್ರಾಯಗಳು, ಮನಸ್ಥಿತಿಗಳು ಕೂಡ ಭಿನ್ನವಾಗಿದ್ದವು. ಅದು ಅಲ್ಲದೆ ರೋಹಿತ್ ಕೂಲ್ ಆಗಿಯೇ ತಂಡದ ಆಟಗಾರರ ಜೊತೆಗೆ ಬೆರೆಯುತ್ತಿದ್ರೆ, ಕೊಹ್ಲಿ ಆಕ್ರಮಣಕಾರಿಯಾಗಿರುತ್ತಿದ್ದರು.
ಈ ನಡುವೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವಿನ ಸಂಬಂಧ ಈಗ ಉತ್ತಮವಾಗಿದೆ. ಹಳೆಯದ ಘಟನೆಗಳನ್ನು ಮರೆತು ಈಗ ಜೊತೆಯಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಟೀಮ್ ಇಂಡಿಯಾದ ಹೆಡ್ ಕೋಚ್ ರವಿಶಾಸ್ತ್ರಿ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಟಗಾರರು ಜೈವಿಕ ಸುರಕ್ಷತೆಯಲ್ಲಿದ್ದರು. ಹೀಗಾಗಿ ಆಟಗಾರರು ಹೊರಗಡೆ ಸುತ್ತಾಟ ನಡೆಸುವಂತಿರಲಿಲ್ಲ. ಏನಿದ್ರೂ ಹೊಟೇಲ್ ಮತ್ತು ಮೈದಾನದಲ್ಲೇ ಇರಬೇಕಾಗಿತ್ತು. ಇದು ಕೊಹ್ಲಿ ಮತ್ತು ರೋಹಿತ್ ನಡುವಿನ ಸಂಬಂಧವನ್ನು ಚೆನ್ನಾಗಿರುವಂತೆ ಮಾಡಿತ್ತು. ಇಂಗ್ಲೆಂಡ್ ಸರಣಿಯ ವೇಳೆ ಇಬ್ಬರು ಆಟಗಾರರು ಜೊತೆಯಾಗಿ ಕುಳಿತುಕೊಂಡು ಮಾತನಾಡುತ್ತಿದ್ದರು. ಪಂದ್ಯದ ರಣತಂತ್ರಗಳ ಬಗ್ಗೆ ಚರ್ಚೆ ಮಾಡುತ್ತಿದ್ದರು. ಅಷ್ಟೇ ಅಲ್ಲ, ಜೊತೆಯಾಗಿಯೇ ತಂಡದ ಇನಿಂಗ್ಸ್ ಕೂಡ ಆರಂಭಿಸಿದ್ದರು.
ಹೀಗೆ ಇಂಗ್ಲೆಂಡ್ ಸರಣಿ ಟೀಮ್ ಇಂಡಿಯಾಗೆ ಹಲವು ಪಾಠಗಳನ್ನು ಕಲಿಸಿದೆ. ಯುವ ಆಟಗಾರರ ಆರ್ಭಟದ ಮುಂದೆ ಹಿರಿಯ ಆಟಗಾರರು ದೊಸ್ತಿಗಳಾಗಿರುವುದು ಡ್ರೆಸಿಂಗ್ ರೂಮ್ ನ ವಾತಾವರಣವನ್ನು ಉತ್ತಮಗೊಳಿಸಿದೆ.
ಒಟ್ಟಿನಲ್ಲಿ ಈಗ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈಗ ಆಪ್ತಮಿತ್ರರಾಗಿದ್ದಾರೆ. ಟೀಮ್ ಇಂಡಿಯಾದ ಆಪ್ತರಕ್ಷಕರೂ ಆಗಿದ್ದಾರೆ.

Tags: #saakshatvbcciCricketipl 2021mumbai indiansRavi ShastriRCBRohit Sharmasaakshatvsportsteam indiavirat kohli
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram