7 ವರ್ಷದ ಪುಟ್ಟು ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!
ನ್ಯೂಯಾರ್ಕ್ : ನ್ಯೂಯಾರ್ಕ್ ನಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಶಾಕಿಂಗ್ ಎನಿಸುವ ಘಟನೆಯೊಮದು ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿದೆ. ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗ್ತಿದೆ.
ಏಳು ವರ್ಷದ ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ. ನ್ಯೂಯಾರ್ಕ್ ಪೊಲೀಸರ ಪ್ರಕಾರ, ಆರೋಪಿ ಮಗುವಿನ ವಿರುದ್ಧ ಕುಟುಂಬ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲಿದ್ಯಂತೆ.
ಆದರೆ ಬಾಲಕ ಅತ್ಯಾಚಾರ ಮಾಡಿದ್ದಾನೆ ಎಂಬುದನ್ನು ನಂಬಲು ಅಸಾಧ್ಯವೆಂದು ನ್ಯೂಯಾರ್ಕ್ ನಗರದ ಅಟಾರ್ನಿ ಆಂಥೋನಿ ಹೇಳಿದ್ದಾರೆ. ಅಲ್ದೇ 7 ವರ್ಷದ ಮುಗ್ಧ ಬಾಲಕ ಈ ರೀತಿ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಗಂಡನಿಗೆ ಸರ್ಕಾರಿ ಕೆಲಸ ಸಿಗುತ್ತೆ ಅಂತ ಮಾವನ ಕಥೆ ಮುಗಿಸಿದ ಸೊಸೆ..!
ಉತ್ತರಪ್ರದೇಶ : ಯುವಕನ ಖಾಸಗಿ ಭಾಗಕ್ಕೆ ರಾಡ್ ನಿಂದ ಹೊಡೆದು ಹಲ್ಲೆ..!
ಸಿಡಿ ಕೇಸ್ : ಡಿಕೆಶಿ ಕಡೆಯವರ ಭಯದಿಂದ ಪೊಲೀಸ್ ಭದ್ರತೆ ಪಡೆದುಕೊಂಡಿದ್ದೇವೆ – ಯುವತಿ ಸಹೋದರ..!








