ಅಪ್ರಾಪ್ತ ಬಾಲಕಿ ಮೇಲೆ 68 ವೃದ್ಧನಿಂದ ಅತ್ಯಾಚಾರ..!
ಮಹಾರಾಷ್ಟ್ರ : ಅಪ್ರಾಪ್ತ ಹುಡುಗಿಯ ಮೇಲೆ 68 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆ ಆಕೆಗೆ ಚಾಕೋಲೇಟ್ ಮತ್ತು ಹಣವನ್ನು ನೀಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಲ್ದೇ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಹುಡುಗಿ ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಲೆ. ಬಳಿಕ ಸಂತ್ರಸ್ತೆಯ ತಾಯಿ ಪೊಲೀಸ್ ಟಾನೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ಧಾರೆ.
7 ವರ್ಷದ ಪುಟ್ಟು ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!








