ಉತ್ತರಪ್ರದೇಶದಲ್ಲಿ ಹೆಣ್ಮಕ್ಕಳು ಬದುಕೋದೆ ಕಷ್ಟನಾ… ಬೆಳಕಿಗೆ ಬಂದಿದೆ ಮತ್ತೊಂದು ಹೇಯ ಕೃತ್ಯ..!
ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯ ಮೇಲೆ ಕಾಮ ಪಿಶಾಚಿಗಳು ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಮಾಡಿಕೊಂಡು ಜೀವ ಬೆದರಿಕೆ ಹಾಕಿರುವ ಘಟನೆ ಆಗ್ರಾದಲ್ಲಿ ನಡೆದಿದೆ.
ದಂಪತಿಗಳಿಬ್ಬರು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಮೂವರು ದುಷ್ಕರ್ಮಿಗಳು ತಡೆದಿದ್ದು, ಮಹಿಳೆ ಹಾಗೂ ಆಕೆಯ ಪತಿಯನ್ನ ಕಾಡಿಗೆ ಎಳೆದೊಯ್ದಿದ್ದಾರೆ. ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಮಹಿಳೆ ಹಾಗೂ ಆಕೆಯ ಪತಿ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
7 ವರ್ಷದ ಪುಟ್ಟು ಬಾಲಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!
ಗಂಡನಿಗೆ ಸರ್ಕಾರಿ ಕೆಲಸ ಸಿಗುತ್ತೆ ಅಂತ ಮಾವನ ಕಥೆ ಮುಗಿಸಿದ ಸೊಸೆ..!
ಉತ್ತರಪ್ರದೇಶ : ಯುವಕನ ಖಾಸಗಿ ಭಾಗಕ್ಕೆ ರಾಡ್ ನಿಂದ ಹೊಡೆದು ಹಲ್ಲೆ..!
ಸಿಡಿ ಕೇಸ್ : ಡಿಕೆಶಿ ಕಡೆಯವರ ಭಯದಿಂದ ಪೊಲೀಸ್ ಭದ್ರತೆ ಪಡೆದುಕೊಂಡಿದ್ದೇವೆ – ಯುವತಿ ಸಹೋದರ..!








