ಮಸ್ಕ್ ಮೆಲನ್ ಜ್ಯೂಸ್ ( ಕರಬೂಜ ಹಣ್ಣಿನ ಜ್ಯೂಸ್)
ಬೇಕಾಗುವ ಸಾಮಗ್ರಿಗಳು
ಸಣ್ಣಗೆ ಹೆಚ್ಚಿದ ಕರಬೂಜ ಹಣ್ಣಿನ ಹೋಳುಗಳು – 1 ಕಪ್
ಹಾಲು – 1 ಕಪ್
ಮಿಲ್ಕ್ ಮೇಡ್ – 1/2 ಕಪ್
ಸಣ್ಣಗೆ ಕತ್ತರಿಸಿದ ಬಾದಾಮಿ, ಪಿಸ್ತಾ ಸ್ವಲ್ಪ

ಮಾಡುವ ವಿಧಾನ
ಮೊದಲಿಗೆ ಸಣ್ಣಗೆ ಹೆಚ್ಚಿದ ಕರಬೂಜ ಹಣ್ಣಿನ ಹೋಳುಗಳನ್ನು ಹಾಲು, ಮಿಲ್ಕ್ ಮೇಡ್ ಸೇರಿಸಿ ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿ . ನಂತರ ಅದಕ್ಕೆ ಬಾದಾಮಿ ಮತ್ತು ಪಿಸ್ತಾ ಚೂರುಗಳನ್ನು ಸೇರಿಸಿ.
ಐಸ್ ಪೀಸ್ ಗಳನ್ನು ಹಾಕಿ ರುಚಿರುಚಿಯಾದ ತಣ್ಣಗಿರುವ ಮಸ್ಕ್ ಮೆಲನ್ ಜ್ಯೂಸ್ ಅನ್ನು ಸವಿಯಿರಿ.
ಕಬ್ಬಿನ ರಸವನ್ನು ಮನೆಮದ್ದಾಗಿ ಯಾವ ಕಾಯಿಲೆಗಳಿಗೆ ಬಳಸಬಹುದು ? ಮಾಹಿತಿ ಇಲ್ಲಿದೆhttps://t.co/lt5t3XcfTE
— Saaksha TV (@SaakshaTv) April 1, 2021
ತೊಗರಿ ಬೇಳೆ ಹಾಕದೆ ಸ್ಪೆಷಲ್ ಟೊಮೆಟೊ ಸಾರುhttps://t.co/AKSBlkXvfK
— Saaksha TV (@SaakshaTv) April 1, 2021
ನೌಕರರು ಭವಿಷ್ಯ ನಿಧಿ (ಪಿಎಫ್) ಯಿಂದ ಗಳಿಸುವ ಬಡ್ಡಿಗೆ ತೆರಿಗೆ ವಿನಾಯಿತಿ ಮಿತಿ ವರ್ಷಕ್ಕೆ 5 ಲಕ್ಷ ರೂ ಏರಿಕೆhttps://t.co/G5zEVxu2fu
— Saaksha TV (@SaakshaTv) April 1, 2021
ಸುಂದರ ಪತ್ನಿ ಇರುವ ಗುಡ್ ಫಾರ್ ನಥಿಂಗ್ ವ್ಯಕ್ತಿ ಎಂಬ ಟ್ರೋಲ್ ಗೆ ಅಭಿಷೇಕ್ ಬಚ್ಚನ್ ನಿಂದ ಕ್ಲಾಸಿ ರಿಪ್ಲೈ !https://t.co/6yBuKUp0vO
— Saaksha TV (@SaakshaTv) April 1, 2021
#Saakshatv #cookingrecipe #muskmelonjuice








