ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

ಬೈ ಎಲೆಕ್ಷನ್ : ಈ ಸಲ ಕಪ್ ನಮ್ದೆ ಎಂದ ಹುಲಿಯಾ

Namratha Rao by Namratha Rao
April 5, 2021
in Kalyana karnataka, Newsbeat, ಕಲ್ಯಾಣ ಕರ್ನಾಟಕ
karnataka election 2023 bjp-strategy-to-defeat-siddaramaiah

karnataka election 2023 bjp-strategy-to-defeat-siddaramaiah

Share on FacebookShare on TwitterShare on WhatsappShare on Telegram

ಬೈ ಎಲೆಕ್ಷನ್ : ಈ ಸಲ ಕಪ್ ನಮ್ದೆ ಎಂದ ಹುಲಿಯಾ

ಕೊಪ್ಪಳ : ರಾಜ್ಯದಲ್ಲಿ ಕೊರೊನಾ ಅಬ್ಬರದ ಮಧ್ಯೆ ಬೈ ಎಲೆಕ್ಷನ್ ಕಾವು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಮಸ್ಕಿಯಲ್ಲಿ ಪ್ರಚಾರ ನಡೆಸಲು ಸಿದ್ದರಾಮಯ್ಯ ಕುಷ್ಟಗಿಗೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ವಿಧಾನಸಭೆ ಈ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Siddaramaiah

ಇದೇ ವೇಳೆ ಸಚಿವ ಜಗದೀಶ್ ಶೆಟ್ಟರ್ ರ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಚಿಲ್ಲರೆ ಅಂದ್ರೆ ಏನೂ ಎಂದು ಪ್ರಶ್ನಿಸಿ, ಜಗದೀಶ್ ಶೆಟ್ಟರ್ ಒಬ್ಬ ಸಚಿವರಾಗಿ ಬೇಜಾವ್ದಾರಿಯಿಂದ ಮಾತನಾಡಬಾರದು. ನಿಮ್ಮ ಹತ್ರ ಏನ್ ಎವಿಡೆನ್ಸ್ ಇದೆ ಎಂದು ಗರಂ ಆದರು.

ಮುಂದುವರಿದು ಸಿಡಿ ವಿಚಾರವಾಗಿ ಹೆಚ್ಚಾಗಿ ಮಾತನಾಡಲ್ಲ ಎಂದ ಸಿದ್ದರಾಮಯ್ಯ, ನ್ಯಾಯಯುತ ತನಿಖೆ ಅಗತ್ಯ ಎಂದು ಹೇಳಿದರು.

Tags: belagavi by electionBJPMaskiSiddaramaiah
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram