ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕೆಂಬ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಲದೆ ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದರು.
ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!
ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...








