ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಕೃಪೆ ಪಡೆಯುತ್ತಾ ಈ ದಿನದ ರಾಶಿ ಭವಿಷ್ಯ

saaksha tv by saaksha tv
April 7, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಕೃಪೆ ಪಡೆಯುತ್ತಾ ಈ ದಿನದ ರಾಶಿ ಭವಿಷ್ಯ

ಕಟೀಲು ದುರ್ಗಾ ದೇವಿ ಆರಾಧನೆ ಮಾಡುವ ಜ್ಞಾನೇಶ್ವರ್ ರಾವ್ 8548998564 ಪಂಡಿತರು ಜೋತಿಷ್ಯ ಶಾಸ್ತ್ರದ ಮಹಾ ಪಾಂಡಿತ್ಯ ಹೊಂದಿದ್ದು ಈಗಾಗಲೇ ಸಾವಿರಾರು ಜನಕ್ಕೆ ಶಾಶ್ವತ ಪರಿಹಾರ ನೀಡಿದ್ದಾರೆ. ನಿಮ್ಮ ಜೀವನದಲ್ಲಿ ಆಗಿರೋ ಎಷ್ಟೋ ಸಮಸ್ಯೆಗಳಿಗೆ ಇನ್ನು ಸೂಕ್ತ ರೀತಿಯಲ್ಲಿ ಪರಿಹಾರ ಸಿಕಿಲ್ಲ ಅಂದ್ರೆ ಚಿಂತೆ ಎಂಬುದು ಬಿಟ್ಟು ಬಿಡಿ. ಸಮಸ್ಯೆಗಳು ಪರಿಹಾರ ಆಗಲು ನಿಮಗೆ ಇಂದು ಉತ್ತಮ ವೇದಿಕೆ ಆಗಿದೆ. ಸ್ತ್ರೀ ಪುರುಷ ಪ್ರೇಮ ಸಂಬಂಧ ಆಗಿರಲಿ ಅಥವ ಮನೆಯಲ್ಲಿ ನೆಮ್ಮೆದಿ ಇಲ್ಲ ಅಂದ್ರೆ ಅಥವ ಸಾಕಷ್ಟು ಜಗಳಗಳು ಆಗ್ತಾ ಇದ್ರೆ. ಅಥವ ನಿಮ್ಮ ಆಫೀಸಿನಲ್ಲಿ ಉತ್ತಮ ನೌಕರಿ ಪಡೆಯಲು. ನಿಮ್ಮ ಆರ್ಥಿಕ ಸಮಸ್ಯೆಗಳು ಶಾಶ್ವತ ನಿವಾರಣೆ ಆಗಲು ಇದು ಇಷ್ಟೇ ಅಲ್ಲದೇ ಇನ್ನು ಹತ್ತಾರು ರೀತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಮಹಾ ಗುರುಗಳ ಸಂಖ್ಯೆಗೆ ಕರೆ ಮಾಡಿರಿ 8548998564

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಮೇಷ ರಾಶಿ
ಈ ದಿನ ನಿಮ್ಮ ಕೋಪವನ್ನು ಒಂದಿಷ್ಟು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಈ ದಿನ ಶ್ರಮಕ್ಕೆ ತಕ್ಕ ರೀತಿಯ ಫಲ ದೊರೆಯುತ್ತದೆ. ಈ ದಿನ ಸಂಗಾತಿಗೊಸ್ಕರ ನೀವು ಹೆಚ್ಚಿನ ಹಣಕಾಸು ಖರ್ಚು ಮಾಡಬೇಕಾಗುತ್ತದೆ. ಈ ದಿನ ಕಷ್ಟವಾದರೂ ಸಹ ವ್ಯವಹಾರದಲ್ಲಿ ಒಂದು ಹೆಜ್ಜೆ ಮುಂದೆ ಇಡುವುದು ಒಳ್ಳೆಯದು ನಿಮಗೆ ದೈವದ ಕೃಪೆ ಇರುವ ಕಾರಣ ಸುಲಭ ಸೋಲು ಆಗುವುದಿಲ್ಲ ಚಿಂತೆ ಬೇಡ. ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ವೃಷಭ ರಾಶಿ
ಈ ದಿನ ನಿಮ್ಮ ಮನೆಗೆ ಅಪರೂಪದ ವ್ಯಕ್ತಿಗಳು ಭೇಟಿ ಮಾಡುತ್ತಾರೆ. ಇನ್ನು ನೌಕರಿ ವರ್ಗದಲ್ಲಿ ಕೆಲಸ ಮಾಡುತ್ತಾ ಇರೋ ಜನರಿಗೆ ಅಧಿಕಾರಿಗಳಿಂದ ಪ್ರಶಂಶೆ ಉಂಟು ಆಗಲಿದೆ. ಈ ದಿನ ಸಾಧಕರಿಗೆ ಒಳಿತು ಆಗುವುದು. ಈ ದಿನ ಸಂಜೆ ನಂತರ ನಿಮ್ಮ ಸಣ್ಣ ರೀತಿಯ ಆಸೆಗಳು ಮತ್ತು ಆಕಾಂಶೇಗಳು ಏನೇ ಇದ್ದರು ಸಹ ಈಡೇರುತ್ತದೆ. ಈ ದಿನ ರಾತ್ರಿ ನಂತರ ದುಸ್ವಪ್ನ ಹೆಚ್ಚಿಗೆ ಆಗಬಹುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಿಥುನ ರಾಶಿ
ಈ ದಿನ ಉದ್ಯೋಗ ವಿಷಯದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ. ಈ ದಿನ ವಾಹನ ಖರೀದಿ ಯೋಗ ನಿಮಗೆ ದೊರೆಯಲಿದೆ. ಈ ದಿನ ವಿದೇಶಿ ವ್ಯವಹಾರಗಳು ಏನೇ ಇದ್ದರು ಸಹ ಸ್ವಲ್ಪ ಮಟ್ಟಿಗೆ ಅನುಕೂಲ ಉಂಟು ಮಾಡುತ್ತದೆ. ಈ ದಿನ ಯುವಕ ಮತ್ತು ಯುವತಿಯರಲ್ಲಿ ಆಲಕ್ಷ್ಯತನ ಹೆಚ್ಚಿಗೆ ಆಗುತ್ತದೆ. ಈ ದಿನ ಸಂಜೆ ನಂತರ ತಾಯಿ ಜೊತೆಗೆ ವೈಮನಸ್ಯ ಉಂಟು ಆಗಲಿದೆ. ಅದೃಷ್ಟ ಸಂಖ್ಯೆ ೮. ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕರ್ಕಾಟಕ ರಾಶಿ
ನಿಮ್ಮ ಅಭಿವೃದಿಗಾಗಿ ಒಳಿತು ಮಾಡುವ ಜನರಿಗೆ ನೀವು ಕೃತಜ್ಞತೆ ಸಲ್ಲಿಸುವುದು ಒಳ್ಳೆಯದು. ಈ ದಿನ ಆರೋಗ್ಯದಲ್ಲಿ ಮಹತ್ವದ ಬದಲಾವಣೆ ಆಗಲಿದೆ. ಈ ದಿನ ಹಣವನ್ನು ನೀರಿನಂತೆ ಖರ್ಚು ಮಾಡುವುದು ಬಿಟ್ಟು ಸ್ವಲ್ಪ ಯೋಚಿಸಿ ಖರ್ಚು ಮಾಡಿರಿ. ಈ ದಿನ ನೌಕರಿ ಮಾಡುತ್ತಾ ಇರೋ ಜನರಿಗೆ ನೆಮ್ಮದಿ ದೊರೆಯುತ್ತದೆ. ಈ ದಿನ ಸಂಜೆ ನಂತರ ಭಾರಿ ಭೋಜನ ಪ್ರಾಪ್ತಿ ಆಗಲಿದೆ. ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ಈ ದಿನ ನಿಮಗೆ ಕೆಲ್ಸ ಕಾರ್ಯದಲ್ಲಿ ಸಾಕಷ್ಟು ನಿರುತ್ಸಾಹ ಕಾಡಲಿದೆ. ಈ ದಿನ ನೀವು ತೆಗೆದುಕೊಳ್ಳುವ ಕೆಲವೊಂದಿಷ್ಟು ನಿರ್ಧಾರಗಳು ನಿಮ್ಮ ಮುಂದಿನ ಭವಿಷ್ಯದ ಕುರಿತಾಗಿ ಇರುತ್ತದೆ. ಈ ದಿನ ಹಳದಿ ಬಣ್ಣದ ವಸ್ತ್ರ ದಾನ ಮಾಡಿದ್ರೆ ನಿಮಗೆ ಸಾಕಷ್ಟು ಶುಭಫಲ ಸಿಗಲಿದೆ. ಈ ದಿನ ವೈಭೋಗ ಜೀವನದ ಆಸೆಗಾಗಿ ಹೆಚ್ಚಿನ ಧನ ವ್ಯಯ ಮಾಡುತ್ತೀರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 9.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕನ್ಯಾ ರಾಶಿ
ಈ ದಿನ ಹಲವು ಕಾರ್ಯದಲ್ಲಿ ವಿಳಂಭ ಆಗಲಿದೆ. ಹಾಗೆಯೇ ನಿಮ್ಮ ಕೆಲಸ ಕಾರ್ಯಗಳಿಗೆ ಅಡ್ಡ ಬರುವ ಜನರು ಸಹ ಹೆಚ್ಚಿಗೆ ಆಗಿರುತ್ತಾರೆ. ಚಂದ್ರನ ಪ್ರಭಾವ ನಿಮ್ಮ ಮೇಲೆ ಹೆಚ್ಚಿಗೆ ಇದ್ದರು ಸಹ ನೆಮ್ಮದಿ ಮರೀಚಿಕೆ ಆಗಿರುತ್ತದೆ. ನಿಮ್ಮ ಮುಂದಿನ ಭವಿಷ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತೀರಿ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 6.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ತುಲಾ ರಾಶಿ
ಹೊಸ ಕಾರ್ಯಗಗಳಲ್ಲಿ ಸಕ್ರಿಯವಾಗಿ ಭಾಗಿ ಆಗುತ್ತೀರಿ. ಮುಂದಿನ ಭವಿಷ್ಯದ ಬಗ್ಗೆ ಸಾಕಷ್ಟು ಆಲೋಚನೆ ಮಾಡುತ್ತೀರಿ. ನಿಮ್ಮ ಉತ್ಸಾಹ ಹೆಚ್ಚಿಗೆ ಆಗಲು ನಿಮ್ಮ ಮನೆ ಜನರು ಸಹ ಸಾಕಷ್ಟು ರೀತಿಯ ಸಹಾಯ ಮಾಡುತ್ತಾರೆ. ನಿಮ್ಮಲ್ಲಿ ಏನಾದರೂ ದುಶ್ಚಟಗಳು ಇದ್ದರೆ ಅವುಗಳನ್ನ ಬಿಟ್ಟು ಬಿಡುವುದು ಸೂಕ್ತ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 3.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ವೃಶ್ಚಿಕ ರಾಶಿ
ನೀವು ಹಗಲು ಕನಸು ಕಾಣುತ್ತಾ ಕುಳಿತರೆ ಖಂಡಿತ ನಿಮ್ಮ ಆಸೆ ಅಕಾಂಶೇ ಸಂಪೂರ್ಣ ಆಗೋದಿಲ್ಲ ಇದಕ್ಕಾಗಿ ನೀವು ಸಾಕಷ್ಟು ಕೆಲ್ಸ ಕಾರ್ಯಗಳು ಮಾಡಬೇಕಿದೆ. ಕುಟುಂಬ ಜನರು ಕೆಲವೊಂದಿಷ್ಟು ಸಲಹೆ ನೀಡುತ್ತಾರೆ. ಅವುಗಳನ್ನ ಸಂಪೂರ್ಣವಾಗಿ ಪಾಲಿಸುವುದು ನಿಮ್ಮ ಜವಾಬ್ದಾರಿ ಆಗಿರುತ್ತದೇ. ಇಂದಿನ ನಿಮ್ಮ ಅದೃಷ್ಟ ಸಂಖ್ಯೆ 5. ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Horoscope Today: Astrological prediction for April 7

ಧನಸ್ಸು ರಾಶಿ
ಈ ದಿನ ಆಧ್ಯಾತ್ಮಿಕ ಒಲವು ಹೆಚ್ಚಿಗೆ ಆಗಲಿದೆ. ನಿಮ್ಮ ಗಟ್ಟಿ ನಿರ್ಧಾರಗಳು ನಿಮ್ಮ ಶತ್ರು ಪಾಳಯಕ್ಕೆ ಹಾನಿ ಮಾಡುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಷ್ಟ ಪಟ್ಟರೆ ಉತ್ತಮ ರೀತಿಯ ಉದ್ಯೋಗ ದೊರೆಯಲಿದೆ. ನಿಮ್ಮ ಆಸ್ತಿ ವಿಷಯಕ್ಕೆ ಸಹೋದರರ ನಡುವೆ ಕಲಹಗಳು ಆಗುವ ಸಂಭವ ಹೆಚ್ಚಿಗೆ ಇರುತ್ತದೆ. ಈ ದಿನ ನಿಮ್ಮ ಆಸೆ ಆಕಾಂಶೇ ಸಂಪೂರ್ಣ ಆಗಲು ಹಳದಿ ವಸ್ತ್ರ ನಿಮ್ಮ ಶಕ್ತಿ ಅನುಸಾರ ದಾನ ಮಾಡಿರಿ ಇಂದಿನ ನಿಮ್ಮ ಅದೃಷ್ಟ ಸಂಖ್ಯೆ 7. ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಕರ ರಾಶಿ
ಈ ದಿನ ವೈವಾಹಿಕ ಜೀವನದ ಸಾಕಷ್ಟು ಬದಲಾವಣೆ ಆಗಲಿದೆ. ಸಹೋದರರ ನಡುವೆ ಭಿನ್ನಮತ ಬರದೆ ಇರೋ ರೀತಿಯಲ್ಲಿ ನೋಡಿಕೊಳ್ಳಿ. ಶಕ್ತಿ ದೇವರ ಮಂತ್ರ ಪಾರಾಯಣ ಮಾಡುವುದು ಮರೆಯಬೇಡಿ. ಈ ದಿನ ವ್ಯಾವಹಾರಿಕ ಮೋಸ ಆಗುವ ಎಲ್ಲ ಲಕ್ಷಣ ಇದೆ. ದಾನ ಧರ್ಮಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಕಲಿಯಿರಿ. ಇಂದಿನ ನಿಮ್ಮ ಅದೃಷ್ಟ ಸಂಖ್ಯೆ 8.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕುಂಭ ರಾಶಿ
ಈ ದಿನ ನೀವು ಗೃಹಕೃತ್ಯದ ಸಲುವಾಗಿ ಸಾಕಷ್ಟು ಹಣ ಖರ್ಚು ಮಾಡುತ್ತೀರಿ. ಕುಟುಂಬದವರ ಪರ ನೀವು ನಿಂತರು ಅವರ ಪರವಾಗಿ ನೀವು ಮಾತನಾಡಿದರು ಸಹ ನಿಮಗೆ ನಿಂದನೆ ಎಂಬುದು ತಪ್ಪಿದ್ದಲ್ಲ. ವೈವಾಹಿಕ ಜೀವನದ ವೈಭೋಘ ನಿಮಗೆ ಹೆಚ್ಚು ಸಿಗಲಿದೆ. ಈ ದಿನ ನಿಮ್ಮ ಅದೃಷ್ಟ ಸಂಖ್ಯೆ 6.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮೀನ ರಾಶಿ
ಇಂದಿನ ನಿಮ್ಮ ಭಾಗ್ಯ ಸ್ಥಾನದಲ್ಲಿ ಗುರು ಇರುತ್ತಾರೆ ಆಗಿರುವ ಕಾರಣ ಐಶ್ವರ್ಯ ಪ್ರಾಪ್ತಿ ಆಗಲಿದೆ. ಕುಟುಂಬ ಸೌಖ್ಯ ಹೆಚ್ಚಿಗೆ ಇರುತ್ತದೇ. ನಿಮ್ಮ ಮನೆಯಲ್ಲಿ ಇರೋ ಹಿರಿಯರ ಆರೋಗ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಆಗಲಿದೆ. ಕುಟುಂಬದಲ್ಲಿ ಇರೋ ಅಶಾಂತಿ ಮತ್ತು ಗೊಂದಲ ನಿವಾರಣೆ ಆಗುವ ದಿನ ಆಗಿದೆ. ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ 9.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Tags: #Astrological prediction#astrology#dailly horoscope#saakshatvbengaluruhoroscopehoroscope-todaykateelkuuke subramanyamangaluruSubramanya
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram