ಕೊರೊನಾ ಸೋಂಕು ಹರಡದಂತೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಆದರೂ ಸಹ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಮಾಜಿ ಸಚಿವ ಎಂ.ಬಿ ಪಾಟೀಲ್ ಮಹಾಮಾರಿ ಕೊರೂನಾ ಕಾಯಿಲೆಯಿಂದ ವಿಶ್ವವನ್ನು ರಕ್ಷಿಸಲು ಲಿಂಗ ಪೂಜೆ ಸಲ್ಲಿಸಿದರು. ನಾಡಿನ ಮಠಾಧೀಶರು ನೀಡಿದ ಕರೆ ಓಗೊಟ್ಟ ಎಂ.ಬಿ. ಪಾಟೀಲ್ ಇಂದು ಸಂಜೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಸಂಜೆ 7 ಗಂಟೆಗೆ ಲಿಂಗ ಪೂಜೆ ಮಾಡಿದ ಅವರು ಇಡೀ ವಿಶ್ವವನ್ನು ಈ ಮಾರಕ ಕಾಯಿಲೆಯಿಂದ ರಕ್ಷಿಸುವಂತೆ ಪ್ರಾರ್ಥಿಸಿದರು.
ನೊಣ ಕೊಲ್ಲಲು ಸುತ್ತಿಗೆಯೇಕೆ ಎಂದು ಸುಪ್ರೀಂ ಸಿಜೆಐ ಪ್ರಶ್ನಿಸಿದ್ದೇ ತಡ ಜನ್ಮತಾಳಿತು ಮಕ್ಕಿ ಜನತಾ ಪಾರ್ಟಿ
ಈಗಿನ ಕಾಲದಲ್ಲಿ ನ್ಯಾಯಾಧೀಶರು ಅಥವಾ ರಾಜಕೀಯ ನಾಯಕರು ಬಳಸುವ ಒಂದು ಸಣ್ಣ ಪದ ಕೂಡ ದೊಡ್ಡ ಸಂಚಲನಕ್ಕೆ ಕಾರಣವಾಗುತ್ತಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಯುವಕರನ್ನು...








