ಏನಾದರೂ ಕಳೆದಿದೆಯಾ? ಅಷ್ಟಐಶ್ವರ್ಯ ಕರುಣಿಸುವ ಈ ಶಕ್ತಿ ಪೀಠದಲ್ಲಿ ಪ್ರಾರ್ಥಿಸಿ ಅಪಾರ ನೆಮ್ಮದಿ ಜಯಪ್ರಾತ್ತಿ!!!!
ಅಷ್ಟಐಶ್ವರ್ಯ ಕರುಣಿಸುವ ಭಕ್ತಿದಾತ್ತೆ,ಮುಕ್ತಿದಾತ್ತೆ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಅಮ್ಮನ ಕ್ಷೇತ್ರದಲ್ಲಿ
ನಿಮ್ಮ ಅಮೂಲ್ಯ ವಸ್ತುಗಳೇನಾದರೂ ಕಳೆದಿವೆಯೆ? ಅಥವಾ ನೀವೇನಾದರೂ ಜಮೀನಿಗೆ ಹಾಗೂ ಆಸ್ತಿಗೆ ಸಮ್ಬಂಧಿಸಿದಂತೆ ಸಮಸ್ಯೆಗಲನ್ನು ಎದುರಿಸುತ್ತಿದ್ದೀರಾ? ಹಾಗಿದ್ದಲ್ಲಿ ಯಾಕೊಮ್ಮೆ ಈ ದೇವಿಯ ಸನ್ನಿಧಿಗೆ ತೆರಳಿ ಪ್ರಾರ್ಥಿಸಬಾರದು? ಹೀಗೆ ನಾವು ಹೇಳುತ್ತಿಲ್ಲ. ಬದಲಾಗಿ ಇಲ್ಲಿಗೆ ಭೇಟಿ ನೀಡಿ ಬಹುತೇಕ ಎಲ್ಲರೂ ಒಳಿತು ಕಂಡವರ ನಂಬಿಕೆಯಾಗಿದೆ.
ನಿಮ್ಮ ಅಮೂಲ್ಯವಾದ ವಸ್ತುಗಳೇನಾದರು ಕಳೆದು ಹೋಗಿದ್ದಲ್ಲಿ ಈ ತಾಯಿಯ ಸನ್ನಿಧಿಗೆ ಬಂದು ಮನಸಾರೆ ನಂಬಿಕೆಯಿಂದ ಬೇಡಿಕೊಂಡರೆ ಸಾಕು, ಅದು ಶೀಘ್ರವಾಗಿ ಮತ್ತೆ ನಿಮಗೆ ದೊರೆಯುತ್ತವೆ ಎಂದು ಹೇಳುತ್ತಾರೆ. ಹಾಗಾಗಿ ಈ ದೇವಿಯು ಬಲು ಶಕ್ತಿಶಾಲಿಯಾಗಿದ್ದು ಸದಾ ಜಾಗೃತಾವಸ್ಥೆಯಲ್ಲಿರುತ್ತಾಳೆ ಹಾಗೂ ತನ್ನ ಭಕ್ತರ ರಕ್ಷಣೆಯನ್ನು ತಾನೆ ಖುದ್ದಾಗಿ ಮಾಡುತ್ತಾಳೆ ಎಂಬ ನಂಬಿಕೆಯಿದೆ.
ಶ್ರೀ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564
ಈಕೆಯೆ ಸಿಗಂದೂರು ಶ್ರೀ ಚೌಡೇಶ್ವರಿ ತಾಯಿ. ಸಿಗಂದೂರು ಕ್ಷೇತ್ರದ ಆರಾಧ್ಯ ದೇವತೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರನ್ನು ಆಕರ್ಷಿಸುವ ಜಗನ್ಮಾತೆ!. ಧಾರ್ಮಿಕ ಪ್ರವಾಸೋದ್ಯಮಕ್ಕೆ ತನ್ನದೆ ಆದ ಕೊಡುಗೆ ನೀಡುವ ಸುಂದರ ಕ್ಷೇತ್ರವಾಗಿ ಸಿಗಂದೂರು ಪ್ರವಾಸಿಗರ ಗಮನಸೆಳೆಯುತ್ತದೆ.
ಸಿಗಂದೂರಿನ ಈ ಚೌಡೇಶ್ವರಿ ವಿಗ್ರಹವು ಸುಮಾರು ಮುನ್ನೂರು ವರ್ಷಗಳ ಇತಿಹಾಸ ಹೊಂದಿದೆ. ಇದೊಂದು ಸ್ವಯಂಭು ವಿಗ್ರಹವಾಗಿದೆ ಎನ್ನಲಾಗುತ್ತದೆ. ಅಂತೆಯೆ ಸಿಗಂದೂರು ಕ್ಷೇತ್ರದ ಇತಿಹಾಸವೂ ಸಹ ಮುನ್ನೂರು ವರ್ಷಗಳಷ್ಟು ಪುರಾತನವಾಗಿದೆ. ಬಲು ಹಿಂದೆ ಇಲ್ಲಿ ಶೇಷಪ್ಪನೆಂಬ ಒಡೆಯನಿದ್ದನು. ಇಲ್ಲಿನ ಕಾಡು ಪ್ರದೇಶದಲ್ಲಿ ಸುತ್ತಾಡುವಾಗ ದಾರಿ ಕಳೆದುಕೊಂಡು ಒಂದು ಮರದ ಕೆಳಗೆ ವಿಶ್ರಮಿಸಲು ಕುಳಿತು ಹಾಗೆ ನಿದ್ದೆಗೆ ಜಾರಿದನು.
ಅವನ ಕನಸಿನಲ್ಲಿ ಬಂದ ದೇವಿಯು ತನಗಾಗಿ ದೇವಾಲಯವೊಂದನ್ನು ನಿರ್ಮಿಸುವ ವಿಚಾರ ತಿಳಿಸಿದಳು ಹಾಗೂ ತನ್ನ ವಿಗ್ರಹದ ಕುರಿತು ಹೇಳಿದಳು. ಅದರಂತೆ ಇಲ್ಲಿನ ನದಿಯಲ್ಲಿ ದೇವಿಯ ವಿಗ್ರಹ ದೊರೆತು, ಕೊನೆಗೆ ಶೇಷಪ್ಪ ತನ್ನ ಊರಿನ ಬರಾಹ್ಮಣ ಪುರೋಹಿತನಾದ ದುಗ್ಗಜ್ಜನೊಂದಿಗೆ ಕೂಡಿಕೊಂಡು ದೇವಿಯನ್ನು ಪ್ರತಿಷ್ಠಾಪಿಸಿ ದೇವಾಲಯ ನಿರ್ಮಿಸಿದರು. ಇದು ಇಲ್ಲಿನ ಇತಿಹಾಸ.
ತದ ನಂತರ ಈ ದೇವಿಯು ಸದಾ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸುವಲ್ಲಿ ನಿರತಳಾದಳು. ಇಂದಿಗೂ ಭೂಮಿಯ, ಜಾಗಗಳ ಸಮಸ್ಯೆ ಎದುರಿಸುತ್ತಿರುವವರು ಇಲ್ಲಿಗೆ ಬಂದು ಪ್ರಾರ್ಥಿಸಿ, ಇಲ್ಲಿ ದೊರೆಯುವ “ದೇವಿಯ ರಕ್ಷಣೆಯಿದೆ” ಎಂಬ ವಾಕ್ಯವುಳ್ಳ ನಾಮಫಲಕವನ್ನು ತಮ್ಮ ತಮ್ಮ ಜಮೀನು ಹಾಗೂ ಸೈಟುಗಳಲ್ಲಿ ಹಾಕಿಕೊಳ್ಳುತ್ತಾರೆ. ಇದರಿಂದ ಜನರ ಸಮಸ್ಯೆಗಳು ನ್ಯಾಯಾಲಯದ ಹೊರಗೆ ಬಗೆ ಹರಿದಿವೆಯಂತೆ!
ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರೀ ಸನ್ನಿದಾನದಲ್ಲಿ
ನಿಮ್ಮ ಯಾವುದೇ ತರಹದ ಸಮಸ್ಯೆಗಳನ್ನು ನಿವಾರಿಸಲು ಹೇಳಿರುವ ಧಾರ್ಮಿಕ ಆಚರಣೆಗಳು ಅಥವಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ಮತ್ತು ಉತ್ತಮ ರೀತಿಯಲ್ಲಿ ಕಟೀಲು ಕ್ಷೇತ್ರದಲ್ಲಿ ಮಾಡಿಕೊಡಲಾಗುವುದು.
1. ಪ್ರೇತ ಶಾಪ ವಿಮೋಚನೆ
2. ನಾರಾಯಣ ಬಲಿ
3. ತೃಪಿಂಡಿ ಶ್ರಾದ್ಧ
4. ಆಶ್ಲೇಷ ಬಲಿ
5. ಸರ್ಪ ಸಂಸ್ಕಾರ
6. ಮೃತ್ಯಂಜಯ ಶಾಂತಿ
ಹೀಗೆ ಇತರೇ ಎಲ್ಲ ತರಹದ ಧಾರ್ಮಿಕ ಕಾರ್ಯಕ್ರಮಗ ಳನ್ನು ಶಾಸ್ತ್ರೋಕ್ತವಾಗಿ ಮತ್ತು ವಿವರಣೆ ಸಹಿತವಾಗಿ ಮಾಡಿಸಿ ಕೊಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಿಗಂದೂರು, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಕ್ಷೇತ್ರ. ಇದು ತನ್ನ ಮುರು ಸುತ್ತಲು ಶರಾವತಿ ನದಿಯ ಹಿನ್ನೀರಿನಿಂದ ಆವೃತವಾಗಿದೆ. ಸಾಗರ ಪಟ್ಟಣದಿಂದ ಸುಮಾರು 40 ಕಿ.ಮೀ ಗಳಷ್ಟು ದೂರದಲ್ಲಿರುವ ಸಿಗಂದೂರಿಗೆ ತೆರಳಲು ಸಾಗರದಿಂದ ಬಸ್ಸುಗಳು ದೊರೆಯುತ್ತವೆ.
ನಿಮ್ಮ ಸ್ವಂತ ವಾಹನವಾಗಿದ್ದಲ್ಲಿ ಶರಾವತಿಯ ತಟದಿಂದ ಸಾರಿಗೆ ದೋಣಿಯ ವ್ಯವಸ್ಥೆಯಿದ್ದು ಅದರ ಮೂಲಕ ನಿಮ್ಮ ವಾಹನಗಳನ್ನು ಆ ದೋಣಿಯಲ್ಲಿ ಹಾಕಿಕೊಂಡು ಕಸವಳ್ಳಿ ಎಂಬ ಗ್ರಾಮಕ್ಕೆ ತಲುಪಿ ಅಲ್ಲಿಂದ ಹತ್ತು ಕಿ.ಮೀ ಚಲಿಸಿ ಸಿಗಂದೂರನ್ನು ತಲುಪಬಹುದಾಗಿದೆ. ಈ ದೋಣಿ ಸೇವೆ ಸಂಜೆ ಐದು ಘಂಟೆಯವರೆಗೆ ಮಾತ್ರವೆ ಇರುತ್ತದೆ.
ನಿಮ್ಮೆಲ್ಲ ಸಮಸ್ಯೆಗಳಿಗೆ “ಥಟ್” ಅಂತ ಪರಿಹಾರ ಹೇಳುವ ದೇವಿ!
ಇನ್ನೂ ಸಿಗಂದೂರಿನಲ್ಲಿ ತಂಗಲು ಅಥವಾ ತಿನ್ನಲು ಯಾವುದೆ ರೀತಿಯ ಹೋಟೆಲುಗಳಿಲ್ಲ. ದೇವಾಲಯದಲ್ಲಿ ತಂಗಲು ಅವಕಾಶವಿದೆಯಾದರೂ ಸೀಮಿತ ಸಂಖ್ಯೆಯಲ್ಲಿ ಮಾತ್ರ. ಅಲ್ಲದೆ ದೇವಾಲಯದಿಂದ ಆಹಾರ, ತಿಂಡಿ ಮುಂತಾದವುಗಳು ದೊರೆಯುವುದಿಲ್ಲ. ಕಾರಣ ಭೇಟಿ ನೀಡುವವರು ನಿಮಗೆ ಬೇಕಾದ ಆಹಾರಗಳನ್ನು ಮುಂಚಿತವಗಿಯೆ ಕೊಂಡೊಯ್ಯುವುದು ಉತ್ತಮ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564