ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜಗ್ನ್ಮತೆ ಶ್ರೀ ಚಾಮುಂಡೇಶ್ವರಿ ತಾಯಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ.ಅದೃಷ್ಟದ ರಾಶಿಗಳು..!!!

admin by admin
April 9, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ
ಭವಿಷ್ಯದ ಕುರಿತು ನಿಮಗೆ ಆತಂಕವಿದೆಯೇ..? ಜ್ಯೋತಿಷಕ್ಕೆ ಸಂಬಂಧಿಸಿದ ಪ್ರಶ್ನೆಗಳಿವೆಯೇ? ನಿಮ್ಮಲ್ಲಿನ ಗೊಂದಲಗಳನ್ನು ಬಗೆಹರಿಸಲು ನಿಮ್ಮ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿ ಪರಿಹಾರ ಪಡೆದುಕೊಳ್ಳಬಹುದು ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ
ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564

ಮೇಷ ರಾಶಿ
ನಿಮ್ಮ ಶಕ್ತಿಯ ವಿಚಾರದಲ್ಲಿ ನಂಬಿಕೆ ಕಳೆದುಕೊಳ್ಳಬೇಡಿ. ನಿಮ್ಮ ಸರಳತೆಯ ಜೀವನದಿಂದ ನೀವು ಪರರಿಗೆ ಮಾರ್ಗಸೂಚಕರಾಗುವಿರಿ. ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ವೃಷಭ ರಾಶಿ
ಮಾತಾ ದುರ್ಗಾದೇವಿಯ ಪ್ರಾರ್ಥನೆಯಿಂದ ಸಕಲ ದುರಿತಗಳು ನಾಶವಾಗುವುವು. ಮಕ್ಕಳಿಂದ ಶುಭವಾರ್ತೆ ಕೇಳುವಿರಿ. ಕೆಮ್ಮು, ಕಫದಂಥ ತೊಂದರೆಗಳು ಕಾಡುವ ಸಾಧ್ಯತೆ ಇದ್ದು , ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಿಥುನ ರಾಶಿ
ಕೊರತೆಯಲ್ಲಿನ ಹಣಕಾಸಿನ ವೃದ್ಧಿಗೆ ಒಂಟಿ ಹೋರಾಟ ಬೇಡ. ಎಲ್ಲಾ ವಿಚಾರದಲ್ಲೂ ಬಾಳಸಂಗಾತಿಯ ಸಹಕಾರ ಪಡೆದು ಮುಂದುವರಿಯಿರಿ. ಕೆಲವು ವಿಷಯಗಳಲ್ಲಿ ಸಂಗಾತಿಯ ತೀರ್ಮಾನವೇ ಅಂತ್ಯವಾಗುವುದು. ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕಟಕ ರಾಶಿ
ನಿಮ್ಮ ಪ್ರತಿಭಾವಂತಿಕೆಯನ್ನು ಸಕಾರಾತ್ಮಕವಾಗಿ ನಿರೂಪಿಸಿ ಯಶಸ್ಸು ಗಳಿಸಲು ಸೂಕ್ತ ಸಮಯವಾಗಿದೆ. ಆಕಸ್ಮಿಕವಾಗಿ ಹಣಕಾಸು ಬರುವುದು. ಮಕ್ಕಳು ವಿದ್ಯಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಸಿಂಹ ರಾಶಿ
ಆಪ್ತ ಗೆಳೆಯನ ಭೇಟಿ ಸಾಧ್ಯತೆ ಇದೆ. ಆತನ ಕರುಣಾಜನಕ ಕಥೆ ಕೇಳಿ ಮನಸ್ಸು ಮರುಗುವುದು. ಆತನಿಗೆ ನಿಮ್ಮಿಂದ ಸಹಾಯ ಬೇಕಾಗಿರುತ್ತದೆ. ನಿಸ್ವಾರ್ಥದಿಂದ ಆತನಿಗೆ ಸಹಾಯ ಹಸ್ತ ನೀಡಿ. ಮುಂದೆ ಆತನಿಂದ ಅನುಕೂಲವಾಗುವುದು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕನ್ಯಾ ರಾಶಿ
ವ್ಯಾಜ್ಯದ ವಿಚಾರದಲ್ಲಿ ಸೋತು ಗೆಲ್ಲುವ ಯೋಚನೆ ಇರಲಿ. ಮುಂದಿನ ದಾರಿ ಯಶಸ್ಸಿಗೆ ಮುಖ ಮಾಡಲಿದೆ. ಮುಷ್ಠಿಕಾಳು ಚೆಲ್ಲಿಮೂಟೆ ಕಾಳು ಬಾಚುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸನ್ನು ಹೊಂದಲು ಹಣವನ್ನು ಚೆಲ್ಲುವುದು ಅನಿವಾರ್ಯವಾಗಲಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ತುಲಾ ರಾಶಿ
ವ್ಯಾಪಾರ, ವ್ಯವಹಾರದಲ್ಲಿ ಮುಂದಾಲೋಚನೆಯಿಲ್ಲದೆ ಹಣ ಹೂಡಿದ ಪರಿಣಾಮ ವ್ಯಾಪಾರದಲ್ಲಿ ನಷ್ಟ ಎದುರಿಸುವಿರಿ. ನಷ್ಟ ಸರಿದೂಗಿಸಲು ಸಾಲ ಮಾಡಬೇಕಾದ ಪ್ರಸಂಗ ಬರಲಿದೆ. ಆದರೆ ಈಗಾಗಲೇ ಮಾಡಿರುವ ಸಾಲವೇ ಬಹಳಷ್ಟು ಇರುವಾಗ ನಿಮಗೆ ಬೇರೆಯವರು ಸಾಲ ನೀಡಲಾರರು.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ವೃಶ್ಚಿಕ ರಾಶಿ
ಮಳೆ ನಿಂತರೂ ಮಳೆ ಹನಿ ನಿಲ್ಲುವುದಿಲ್ಲ ಎನ್ನುವಂತೆ ಜನ್ಮಶನಿಯಿಂದ ಬಿಡುಗಡೆ ಆಗಿದ್ದರೂ ಕಾಡಾಟ ಇದ್ದೇ ಇರುತ್ತದೆ. ಹಾಗಾಗಿ ಮಹತ್ತರ ಕಾರ್ಯಗಳನ್ನು ಸದ್ಯಕ್ಕೆ ಮುಂದೂಡುವುದು ಒಳಿತು. ಹಣ ಉಳಿತಾಯ ಮಾಡಲಾಗುವುದಿಲ್ಲ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಧನಸ್ಸು ರಾಶಿ
ನಿಮ್ಮ ಜೀವನದಲ್ಲಿ ಪರರನ್ನು ಹೋಲಿಸಿಕೊಂಡು ಖಿನ್ನರಾಗದಿರಿ. ಭಗವಂತ ಪ್ರತಿಯೊಬ್ಬರಿಗೂ ತನ್ನದೇ ಆದ ಒಂದು ವ್ಯಕ್ತಿತ್ವವನ್ನು ನೀಡಿರುವನು. ಆ ಪ್ರತ್ಯೇಕತೆಯ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುವಿರಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮಕರ ರಾಶಿ
ತಾಯಿಗಿಂತ ದೇವರಿಲ್ಲ. ಶಕ್ತಿದೇವಿಯ ಆರಾಧನೆಗೆ ಒಳ್ಳೆಯ ದಿನ. ಹಾಗಾಗಿ ಶಕ್ತಿದೇವಿಯನ್ನು ಅನನ್ಯವಾಗಿ ಭಜಿಸಿ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಕುಂಭ ರಾಶಿ
ಹಣಕಾಸಿನ ಮುಗ್ಗಟ್ಟನ್ನು ಅನುಭವಿಸುವಿರಿ. ಆದರೆ ಸಕಾಲದಲ್ಲಿ ನೆಂಟರ ಅಥವಾ ಸ್ನೇಹಿತರಿಂದ ಸಹಕಾರ ದೊರೆಯುವುದು. ಹಾಗಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ತಪ್ಪದೇ ವಿಷ್ಣುಸಹಸ್ರನಾಮ ಪಠಿಸಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

ಮೀನ ರಾಶಿ
ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧರಿಸುತ್ತಾರೆ ಎಂದು ತಿಳಿದು ಕಾರ್ಯದಿಂದ ಹಿಂದೆ ಸರಿಯಬೇಡಿ. ಮುನ್ನುಗ್ಗಿ ಪ್ರವೃತ್ತರಾದಲ್ಲಿ ದೈವಕೃಪೆಯಿಂದ ಇಚ್ಛಿತ ಗುರಿಯನ್ನು ತಲುಪುವಿರಿ.ಮನೆಯಲ್ಲಿ ನೆಮ್ಮದಿ ಇಲ್ವಾ? ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಇದ್ಯಾ? ಅಥವ ಮಕ್ಕಳು ಹೆಚ್ಚಿನ ಹಠ ಮಾಡುತ್ತಾ ಇದ್ದಾರಾ? ಅಥವ ದೈನಂದಿನ ಜೀವನದಲ್ಲಿ ಎಂತಹ ಸಮಸ್ಯೆಗಳು ಇದ್ದರು ಸಹ ಈ ಕೂಡಲೇ ಕರೆ ಮಾಡಿರಿ 8548998564

Tags: daily astrology
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram