ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಂಬೇಡ್ಕರ್ ಜಯಂತಿಗೆ 40 ವರ್ಷದ ಹಳೆ ನೆನಪು ಬಿಚ್ಚಿದ ಪ್ರಿಯಾಂಕ್ ಖರ್ಗೆ…

admin by admin
April 14, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ಕಲಬುರಗಿ : ಇಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 129ನೇ ಜನ್ಮದಿನ. ಈ ಹಿನ್ನಲೆ 40 ವರ್ಷ ಹಳೆಯ ಫೋಟೋವೊಂದನ್ನು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.

ಖರ್ಗೆ ಅವರ ಟ್ವೀಟ್ ನಲ್ಲಿ ಸದ್ಯ ವಿಧಾನ ಸೌಧದ ಮುಂದೆ ಪ್ರತಿಷ್ಠಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರ ಪ್ರತಿಮೆ ನಿರ್ಮಾಣ ಹಂತದ ಪರಿಶೀಲನೆಗಾಗಿ ಕಾಂಗ್ರೆಸ್ ನಾಯಕರಾದ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ 40 ವರ್ಷಗಳ ಹಿಂದೆ ಮುಂಬೈಗೆ ತೆರಳಿದಾಗ ತೆಗೆದ ಅಪರೂಪದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅಂಬೇಡ್ಕರ್ ಅವರನ್ನು ಸ್ಮರಿಸಿದ್ದಾರೆ.

Related posts

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

August 26, 2026
saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

August 26, 2026
Tags: Priyank Kharge
ShareTweetSendShare
Join us on:

Related Posts

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

saakshatv.com/bell-bottom-producers-hubballi-hunters-dubbing-completed/

ಬೆಲ್‌ ಬಾಟಮ್ʼ ನಿರ್ಮಾಪಕರ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಡಬ್ಬಿಂಗ್ ಪೂರ್ಣ; ಬಿಡುಗಡೆಗೆ ಸಜ್ಜಾಗುತ್ತಿದೆ ಉತ್ತರ ಕರ್ನಾಟಕ ಸೊಗಡಿನ ಸಿನಿಮಾ!

by admin
August 26, 2026
0

ಬೆಂಗಳೂರು: ರಿಷಬ್‌ ಶೆಟ್ಟಿ ಅಭಿನಯದ ಬ್ಲಾಕ್‌ಬಸ್ಟರ್ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಸಿನಿಮಾ ಇದೀಗ...

saakshatv.com/prasanth-varma-pvcu-mahakali-shukracharya-glimpse-released

ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ‘ಮಹಾಕಾಳಿ’ ಚಿತ್ರದ ‘ಶುಕ್ರಚಾರ್ಯ’ ಗ್ಲಿಂಪ್ಸ್ ಬಿಡುಗಡೆ: 2027ರ ಜನವರಿ 8ಕ್ಕೆ ಗ್ರ್ಯಾಂಡ್ ರಿಲೀಸ್

by admin
August 26, 2026
0

'ಹನು-ಮಾನ್' ಸಿನಿಮಾದ ಜಾಗತಿಕ ಯಶಸ್ಸಿನ ನಂತರ ಕ್ರಿಯೇಟಿವ್ ಡೈರೆಕ್ಟರ್ ಪ್ರಶಾಂತ್ ವರ್ಮಾ ಅವರ 'ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್' (PVCU) ಅಡಿಯಲ್ಲಿ ಸಿದ್ಧವಾಗುತ್ತಿರುವ ಬಹುನಿರೀಕ್ಷಿತ ಐತಿಹಾಸಿಕ ಪೌರಾಣಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram